2024 SSLC Result Announcement – ವಿದ್ಯಾರ್ಥಿಗಳಿಗೆ ಬಂಪರ್ – ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!
2024 SSLC Result Announcement : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ಬ್ರೇಕಿಂಗ್ ಮಾಹಿತಿ ಲಭ್ಯವಾಗಿದ್ದು, ಎಸ್ಎಸ್ಎಲ್ ಸಿ ರಿಸಲ್ಟ್ ಯಾವಾಗ ಬರುತ್ತದೆ? ಹೇಗೆ ಚೆಕ್ ಮಾಡುವುದು ವೆಬ್ ಸೈಟ್ ಲಿಂಕ್ ಯಾವುದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ. ಹೌದು, ಈ ವರ್ಷ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಯಿತು. ಮತ್ತು ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಕಳೆದ ವರ್ಷ ಕರ್ನಾಟಕ … Read more