Gruhalakshmi Scheme : ಗೃಹಲಕ್ಷ್ಮೀ ಬಿಗ್ ಆಫರ್ : ಈ ಬಾರಿ ಒಂದೇ ತಿಂಗಳಿನಲ್ಲಿ 4 ಸಾವಿರ ಜಮಾ.! ಖುಷಿಯಲ್ಲಿ ಮಹಿಳೆಯರು
Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತೀ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಂತಹ (Gruhalakshmi Scheme) ದೊಡ್ಡ ಕೊಡುಗೆಯನ್ನು ನೀಡಿದೆ. ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ(DBT) ಮೂಲಕ ಜಮಾ ಮಾಡಲಾಗುತ್ತದೆ. ಈಗಾಗಲೇ 8ನೇ ಕಂತಿನ ಹಣ ನೀಡಲಾಗಿದ್ದು, ಈಗ 9ನೇ ಕಂತಿನ ಸರದಿ. ಈ ಬಾರಿ ₹4,000 ಸಾವಿರ ರೂಪಾಯಿ ಹಣ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಲಾಗಿದೆ. … Read more