Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!
Rain Alert : ಶುಕ್ರವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರಕ್ಕೆ ಶುಕ್ರವಾರ ಹವಾಮಾನ ಇಲಾಖೆ(India Meteorological Department) ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ … Read more