Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.
Rain Alert : ಮೇ 11 ನೇ ತಾರೀಖಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಅದರಂತೆ ಕೆಲವು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ. Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.? ಮೇ 11 ರವರೆಗೆ ಕೂಡ ಬಿಸಿಲಿನ ತಾಪ ಹೆಚ್ಚಾಗಿತ್ತು. … Read more