Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 11 ನೇಯ ಕಂತಿನ ಹಣಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆಯನ್ನು ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಕೊಟ್ಟಿದ್ದಾರೆ. ಹಾಗಾದ್ರೆ ನೀವು ಈ ಎಚ್ಚರಿಕೆಯನ್ನು ಪಾಲನೆ ಮಾಡಿದರೆ ಮಾತ್ರ ನಿಮಗೆ ಈ ಹನ್ನೊಂದನೆಯ ಕಂತಿನ ಹಣ ಬರುತ್ತೆ ಇಲ್ಲ ಅಂದ್ರೆ ಯಾವುದೇ ಕಾರಣಕ್ಕೂ ಕೂಡ ನಿಮ್ಮ ಖಾತೆಗಳಿಗೆ ಈ ಹನ್ನೊಂದನೇ ಕಂತಿನ ಹಣ ಜಮೆಯಾಗುವುದಿಲ್ಲ. ಇದೀಗ ಕರ್ನಾಟಕ ಸರ್ಕಾರದಿಂದ ಕೆಲವೊಂದು ನಿಯಮಗಳು ಜಾರಿಗೆ … Read more