ಬೆಂಗಳೂರು (2nd PUC Result) 2023 : ರಾಜ್ಯದ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದೀರಾ.? ಹಾಗಿದ್ರೆ, ನಿಮಗೆ ಇವಾಗ ಸಂತೋಷದ ಸುದ್ಧಿ ಬಂದಿದೆ. ಪ್ರತಿಯೊಂದು ವಿದ್ಯಾರ್ಥಿಗಳು ಅತ್ಯಂತ ಕುತೂಹಲದಿಂದ ಪರೀಕ್ಷೆ ಬರೆದು ಬಂದಿದ್ರೆ, ಅದಕ್ಕೆ ತಕ್ಕ ಫಲಿತಾಂಶವನ್ನು ಕೂಡ ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಫಲಿತಾಂಶ ಯಾವಾಗ, ಯಾವ ದಿನಾಂಕದಂದು ಪ್ರಕಟಿಸಲಾಗುತ್ತದೆ ಎನ್ನುವುದನ್ನು ಈ ಲೇಖನದಲ್ಲಿ ವಿವರವಾಗಿ ತಿಳಿಸುತ್ತೇವೆ.
2023 ರ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಫಲಿತಾಂಶ ಬರುವುದು ಬಾಕಿಯಿದೆ. ಪ್ರತಿಯೊಂದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಯಾವ ರೀತಿಯ ಫಲಿತಾಂಶ ಬರಬಹುದು ಎನ್ನುವುದು ವಿದ್ಯಾರ್ಥಿಗಳ ಆತಂಕವಾಗಿದೆ. ಮುಂದಿನ ಶಿಕ್ಷಣದ ಬಗ್ಗೆ ನಿರ್ಧಾರ ಕೈಗೊಳ್ಳಲು ಈ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.
ಏಪ್ರಿಲ್ 17 ರಂದು ದ್ವಿತೀಯ ಪಿಯುಸಿ ಫಲಿತಾಂಶ ಬರಬಹುದು ಎಂದು ವಿದ್ಯಾರ್ಥಿಗಳೆಲ್ಲಾ ಕಾಯುತ್ತಿದ್ದರು, ಆದರೆ ಈ ದಿನಾಂಕದಲ್ಲಿ ಬದಲಾವಣೆಯಾಗಿದೆ. 2nd ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇನ್ನು ಬಾಕಿಯಿದೆಯಂತೆ. ಆದ್ದರಿಂದ ದ್ವಿತೀಯ ಪಿಯುಸಿ ಫಲಿತಾಂಶವನ್ನ ಮೇ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಆವಾಗಲೇ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಭವಿಷ್ಯ ನಿರ್ಧಾರವಾಗುತ್ತದೆ.
ಇದನ್ನೂ ಕೂಡ ಓದಿ :-
- Kantara : ರಿಷಬ್ ಶೆಟ್ಟಿಗೆ ಮತ್ತೊಂದು ಅವಾರ್ಡ್ ತಂದುಕೊಟ್ಟ ‘ಕಾಂತಾರ’!
- Katera : KGF ಅನ್ನೂ ಮೀರಿಸುತ್ತಂತೆ ಕಾಟೇರ! ಪ್ರಶಾಂತ್ ನೀಲ್ ಗೆ ಠಕ್ಕರ್ ಕೊಡಲು ರೆಡಿ ಅಂದ್ರಾ ತರುಣ್ ಸುಧೀರ್!
- Duniya Vijay : ಅಪ್ಪುಗಾಗಿ ವಿಶೇಷ ಬೇಡಿಕೆಯಿಟ್ಟ ನಟ ದುನಿಯಾ ವಿಜಯ್! ಇದು ಅಲ್ಲವಾ ನಿಜವಾದ ಸ್ನೇಹ ಅಂದ್ರೆ.!
- Kantara 2 : ಕಾಂತಾರ – 2 ಗೆ ಇಷ್ಟೊಂದು ಸಂಭಾವನೆ ಕೇಳಿದ್ರಾ ರಿಷಬ್ ಶೆಟ್ಟಿ.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..