LPG Gas, Bank, Pension, BPL Card : ರಾಜ್ಯದ ಎಲ್ಲ ಸಾರ್ವಜನಿಕರಿಗೆ ಬಿಗ್ ಶಾಕ್ ಆಗಿದೆ. ಮುಂದಿನ ಏಪ್ರಿಲ್ ಒಂದರಿಂದ ಏಳು ಹೊಸ ನಿಯಮಗಳನ್ನ ಜಾರಿ ಮಾಡಲಾಗುತ್ತಿದೆ. ಪ್ರತಿ ತಿಂಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಳ್ಳುವ ಗ್ರಾಹಕರು, ಬ್ಯಾಂಕ್ ಖಾತೆ ಇರುವ ಗ್ರಾಹಕರು, ಯಾವುದೇ ವ್ಯಾಪಾರ-ವ್ಯವಹಾರ ಮಾಡುವ ಎಲ್ಲಾ ಗ್ರಾಹಕರು ಅಥವಾ ಯಾವುದೇ ಕೆಲಸ ಮಾಡುವ ಗ್ರಾಹಕರು ಮತ್ತು ರೈತರು ಸೇರಿದಂತೆ ರಾಜ್ಯದ ಎಲ್ಲ ಸಾರ್ವಜನಿಕರಿಗೆ ಇದೇ ಏಪ್ರಿಲ್ ಒಂದರಿಂದ ಏಳು ಹೊಸ ನಿಯಮಗಳನ್ನ ಜಾರಿ ಗೊಳಿಸಲಾಗಿದೆ.
ಹೊಸ ಹಣಕಾಸು ವರ್ಷ ಏಪ್ರಿಲ್ ಒಂದರಿಂದ ಪ್ರಾರಂಭವಾಗಲಿದೆ. ಹೊಸ ಹಣಕಾಸು ವರ್ಷದ ಪ್ರಾರಂಭದೊಂದಿಗೆ ಬಹಳಷ್ಟು ಬದಲಾಗುತ್ತದೆ. ನಿಮ್ಮ ಹಣಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಗಳಾಗಲಿವೆ.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಗೆ – ರಾತ್ರೋರಾತ್ರಿ ಹೊಸ ರೂಲ್ಸ್ – ಎಲ್ಲರಿಗೂ ಈ ಕೆಲಸ ಕಡ್ಡಾಯ
ಫಾಸ್ಟ್ಯಾಗ್(FastTag) ಹೊಸ ನಿಯಮ :- ನಿಮ್ಮ ಕಾರಿನ ಫಾಸ್ಟ್ಯಾಗ್ ಕೆವೈಸಿಯನ್ನ ನೀವು ಬ್ಯಾಂಕಿನಿಂದ ನವೀಕರಿಸದೆ ಇದ್ದರೆ, ಏಪ್ರಿಲ್ ಒಂದರಿಂದ ನಿಮಗೆ ಸಮಸ್ಯೆಗಳು ಎದುರಾಗಬಹುದು. ನಿಮ್ಮ ಫಾಸ್ಟ್ಯಾಗ್‌ನ ಕೆವೈಸಿಯನ್ನ ನೀವು ಮಾಡದಿದ್ದರೆ, ಇದನ್ನ ಇಂದೇ ಮಾಡಿಕೊಳ್ಳಿ. ಯಾಕಂದ್ರೆ ಮಾರ್ಚ್ 31 ರ ನಂತರ ಬ್ಯಾಂಕ್ ಕೆವೈಸಿ ಇಲ್ಲದೇ ಫಾಸ್ಟ್‌ಟ್ಯಾಗ್‌ನ್ನ ನಿಷ್ಕ್ರಿಯಗೊಳಿಸುತ್ತದೆ ಅಥವಾ ಕಪ್ಪು ಪಟ್ಟಿಗೆ ಸೇರಿಸುತ್ತದೆ. ಇದರ ನಂತರ ಫಾಸ್ಟ್ಯಾಗ್ ನಲ್ಲಿ ಬ್ಯಾಲೆನ್ಸ್ ಇದ್ರೂ ಕೂಡ ಪಾವತಿ ಮಾಡಲಾಗುವುದಿಲ್ಲ. ಆರ್‌ಬಿಐ ನಿಯಮಗಳ ಪ್ರಕಾರ ಫಾಸ್ಟ್ಯಾಗ್ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎನ್ಎಚ್ಎಐ(NHAI) ಗ್ರಾಹಕರನ್ನ ಕೇಳಿದೆ.
ಎನ್ ಪಿಎಸ್(NPS) ವ್ಯವಸ್ಥೆಯಲ್ಲಿ ಬದಲಾವಣೆ :- ಹೊಸ ಹಣಕಾಸು ವರ್ಷದಲ್ಲಿ ಎನ್‌ಪಿಎಸ್ ಅಂದ್ರೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಬದಲಾವಣೆ ಆಗಲಿದೆ. ಏಪ್ರಿಲ್ ತಿಂಗಳಿನಿಂದ ಪಿಂಚಣಿ ನಿಧಿ ನಿಯಂತ್ರಕ ಅಂದ್ರೆ ಪಿಎಫ್ಆರ್ ಡಿಎ(PFRDA) ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಅಸ್ತಿತ್ವದಲ್ಲಿರುವ ಲಾಕಿನ್ ಪ್ರಕ್ರಿಯೆಯನ್ನ ಬದಲಾಯಿಸಲು ನಿರ್ಧರಿಸಿದೆ. ಹೊಸ ನಿಯಮವು ಏಪ್ರಿಲ್ ಒಂದರಿಂದ ಅಂದ್ರೆ ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿದೆ. ಹೊಸ ನಿಯಮದ ಅಡಿಯಲ್ಲಿ ಎನ್‌ಪಿಎಸ್ ಖಾತೆಗೆ ಲಾಗಿನ್ ಆಗಲು ಎರಡು ಪರಿಶೀಲನೆಗಳು ಅಂದ್ರೆ ಎರಡು ಅಂಶಗಳ ದೃಢೀಕರಣ ಅಗತ್ಯ ಇದೆ. ಎನ್‌ಪಿಎಸ್ ಚಂದಾದಾರರು ಆಧಾರ್ ಪರಿಶೀಲನೆಯಲ್ಲಿ ಮತ್ತು ಮೊಬೈಲಿನಲ್ಲಿ ಸ್ವೀಕರಿಸಿದ ಒಟಿಪಿ ಮೂಲಕ ಲಾಗಿನ್ ಆಗಬಹುದು.
ಇದನ್ನೂ ಕೂಡ ಓದಿ : Labour Card : ಲೇಬರ್ ಕಾರ್ಡ್ ವಿದ್ಯಾರ್ಥಿವೇತನ – ಕಾರ್ಮಿಕರ ಮಕ್ಕಳು ಈ ಕೂಡಲೇ ಅರ್ಜಿ ಸಲ್ಲಿಸಿ
ಪಾನ್ ಕಾರ್ಡ್ ಆಧಾರ್ ನೊಂದಿಗೆ ಲಿಂಕ್ ಮಾಡಲು ಹಲವಾರು ಗಡುವನ್ನು ವಿಸ್ತರಿಸಲಾಗಿದೆ. ಪ್ಯಾನ್ ಕಾರ್ಡ್‌ನ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡುವುದಕ್ಕೆ ಕೊನೆಯ ದಿನಾಂಕ 31 ಮಾರ್ಚ್ 2024. ಇದರ ನಂತರವೂ ಯಾರಾದರೂ ನಿಯಮವನ್ನು ಅನುಸರಿಸದೇ ಇದ್ದರೆ ಅಂದರೆ ಪಾನ್ ಕಾರ್ಡ್ ಆಧಾರ್ ಗೆ ಲಿಂಕ್ ಮಾಡದೇ ಇದ್ದರೆ, ಅವರ ಪಾನ್ ಸಂಖ್ಯೆಯನ್ನ ರದ್ದುಗೊಳಿಸಲಾಗುತ್ತದೆ. ಪ್ಯಾನ್ ಕಾರ್ಡ್ ರದ್ದತಿ ಅಂದ್ರೆ, ನೀವು ಬ್ಯಾಂಕ್ ಖಾತೆ ತೆರೆಯಲು ಅಥವಾ ಯಾವುದೇ ಪ್ರಮುಖ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ.
ಇಪಿಎಫ್ಒ ಹೊಸ ನಿಯಮ :- ಹೊಸ ಹಣಕಾಸು ವರ್ಷದಲ್ಲಿ ಇಪಿಎಫ್‌ಒನಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಏಪ್ರಿಲ್ ಒಂದರಿಂದ ನೌಕರರ ಭವಿಷ್ಯ ನಿಧಿ ಸಂಸ್ಥೆ ಹೊಸ ನಿಯಮಗಳನ್ನು ಜಾರಿಗೆ ತರಲಿದೆ. ಹೊಸ ನಿಯಮದ ಅಡಿಯಲ್ಲಿ ನೀವು ಉದ್ಯೋಗವನ್ನ ಬದಲಾಯಿಸಿದರೆ ಪಿಎಫ್ ನ್ನ ಆಟೋ ಮೂಡ್ ಗೆ ವರ್ಗಾಯಿಸುತ್ತದೆ. ಅಂದರೆ ಉದ್ಯೋಗವನ್ನ ಬದಲಾಯಿಸಿದಾಗ ಪಿಎಫ್ ಮೊತ್ತವನ್ನ ವರ್ಗಾಯಿಸಲು ನೀವು ವಿನಂತಿಸುವ ಅಗತ್ಯ ಇರುವುದಿಲ್ಲ. ಈ ವ್ಯವಸ್ಥೆ ಹೊಸ ಹಣಕಾಸು ವರ್ಷದಿಂದ ಕೊನೆಗೊಳ್ಳುತ್ತೆ.
ಇದನ್ನೂ ಕೂಡ ಓದಿ : ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ…
ಎಸ್‌ಬಿಐ ಕ್ರೆಡಿಟ್ ಕಾರ್ಡ್ :- ನೀವು ಎಸ್ ಬಿಐ ಕ್ರೆಡಿಟ್ ಕಾರ್ಡ್‌ನ ಹೊಂದಿದ್ದರೆ ಈ ಸುದ್ದಿ ನಿಮಗಾಗಿ. ಏಪ್ರಿಲ್ ಒಂದರಿಂದ ಎಸ್ ಬಿಐ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಹಲವಾರು ಪ್ರಮುಖ ಬದಲಾವಣೆಗಳನ್ನು ಮಾಡ್ತಾ ಇದೆ. ಏಪ್ರಿಲ್ ಒಂದರಿಂದ ನೀವು ಬಾಡಿಗೆ ಪಾವತಿ ಮಾಡಿದ್ರೆ, ನಿಮಗೆ ಯಾವುದೇ ರೀತಿಯ ರಿವಾರ್ಡ್ ಪಾಯಿಂಟ್‌ಗಳನ್ನು ನೀಡಲಾಗುವುದಿಲ್ಲ. ಈ ನಿಯಮವು ಏಪ್ರಿಲ್ ಒಂದರಿಂದ ಕೆಲವು ಕ್ರೆಡಿಟ್ ಕಾರ್ಡ್‌ಗಳಿಗೆ ಅನ್ವಯಿಸುತ್ತದೆ. ಮತ್ತು ಕೆಲವು ಕ್ರೆಡಿಟ್ ಕಾರ್ಡ್ ಗಳಿಗೆ ಈ ನಿಯಮವು ಏಪ್ರಿಲ್ ಹದಿನೈದರಿಂದ ಅನ್ವಯಿಸುತ್ತದೆ.
ಎಲ್‌ಪಿಜಿ ಸಿಲಿಂಡರ್ ಹೊಸ ನಿಯಮ :- ಎಲ್ ಪಿಜಿ ಸಿಲಿಂಡರ್ ಬೆಲೆಯನ್ನ ದೇಶದಾದ್ಯಂತ ಪ್ರತಿ ತಿಂಗಳ ಮೊದಲ ದಿನಾಂಕದಂದು ಪರಿಷ್ಕರಿಸಲಾಗುತ್ತೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಯಾವುದೇ ಬದಲಾವಣೆಗೆ ಅವಕಾಶವಿಲ್ಲ.
ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!
ಹೊಸ ತೆರಿಗೆ ವ್ಯವಸ್ಥೆ :- ಏಪ್ರಿಲ್ 1 ಹೊಸ ತೆರಿಗೆ ಆಡಳಿತವು ಡೀಫಾಲ್ಟ್ ತೆರಿಗೆ ಆಡಳಿತವಾಗಲಿದೆ. ಅಂದರೆ ನೀವು ಇನ್ನು ತೆರಿಗೆ ಸಲ್ಲಿಸುವ ವಿಧಾನವನ್ನ ಆರಿಸದಿದ್ದರೆ, ನೀವು ಹೊಸ ತೆರಿಗೆ ಆಡಳಿತದ ಅಡಿಯಲ್ಲಿ ಸ್ವಯಂಚಾಲಿತವಾಗಿ ತೆರಿಗೆ ಪಾವತಿಸಬೇಕಾಗುತ್ತದೆ. ಏಪ್ರಿಲ್ 1, 2023 ರಿಂದ ಆದಾಯ ತೆರಿಗೆ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ನಿಮಗೆ ತಿಳಿಸಿ, ಹೊಸ ತೆರಿಗೆ ಆಡಳಿತದ ಅಡಿಯಲ್ಲಿ 7 ಲಕ್ಷ ರೂ. ಗಳವರೆಗೆ ತೆರಿಗೆ ವಿಧಿಸಬಹುದಾದ ಆದಾಯ ಹೊಂದಿರುವ ವ್ಯಕ್ತಿಗಳು ಯಾವುದೇ ಆದಾಯವನ್ನ ಪಾವತಿಸಬೇಕಾಗಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ