Gold Rate : ರಾತ್ರೋರಾತ್ರಿ ಬಂಗಾರ ದಿಢೀರ್ ಇಳಿಕೆ.! ಎಷ್ಟಾಗಿದೆ ನೋಡಿ ಇವತ್ತಿನ ಬಂಗಾರದ ಬೆಲೆ.?

Gold Rate : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಇದೇ ರೀತಿ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ವೆಬ್ ಸೈಟ್ ಲೈಕ್ ಮತ್ತು ಶೇರ್ ಮಾಡಿ.

ಬೆಳ್ಳಿಯ ಬೆಲೆ (Silver Rate) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆಯನ್ನು ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹737.50/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,375/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹73,750/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹74,500/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹750/- ರೂಪಾಯಿಯಷ್ಟು ಇಳಿಕೆ ಕಂಡಿದೆ.

1   ಗ್ರಾಂ ಗೆ - ₹73.75/-
8   ಗ್ರಾಂ ಗೆ - ₹590/-
10  ಗ್ರಾಂ ಗೆ - ₹737.50/-
100 ಗ್ರಾಂ ಗೆ - ₹7,375/-
1   ಕೆಜಿಗೆ   - ₹73,750/- 

ಚಿನ್ನದ ಬೆಲೆ (Gold Rate) :-

ಇವತ್ತಿನ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,420/- ರೂಪಾಯಿ ಆಗಿದೆ. 10 ಗ್ರಾಂ ಗೆ ₹54,200/- ರೂಪಾಯಿಯಾಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹54,250/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.

1   ಗ್ರಾಂ ಗೆ - ₹5,420/- 
8   ಗ್ರಾಂ ಗೆ - ₹43,360/-
10  ಗ್ರಾಂ ಗೆ - ₹54,200/-
100 ಗ್ರಾಂ ಗೆ - ₹5,42,000/-

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹5,913/- ರೂಪಾಯಿಯಾಗಿದೆ. 10 ಗ್ರಾಂ ಗೆ ₹59,130/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹59,170/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.

1   ಗ್ರಾಂ ಗೆ - ₹5,913/-
8   ಗ್ರಾಂ ಗೆ - ₹47,304/-
10  ಗ್ರಾಂ ಗೆ - ₹59,130/-
100 ಗ್ರಾಂ ಗೆ - ₹5,91,300/-

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

  • Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್‌ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
    ಹಣ ಉಳಿತಾಯ ಮಾಡುವುದಕ್ಕೆ ಪ್ರತಿಯೊಬ್ಬರೂ ಒಂದಿಲ್ಲೊಂದು ಸರ್ಕಸ್‌ಗಳನ್ನು ಮಾಡುತ್ತಲ್ಲೇ ಇರುತ್ತಾರೆ. ಈ ಸರ್ಕಸ್‌ಗಳು ಸುಲಭವಾಗಿ ಅಂತ್ಯವಾಗುವುದಿಲ್ಲ. ಎಲ್ಲಿ ಹೂಡಿಕೆ ಮಾಡಬೇಕು ಹಾಗೂ ಎಲ್ಲಿ ಹೂಡಿಕೆ ಮಾಡಿದರೆ ಲಾಭವಾಗಲಿದೆ ಎನ್ನುವ ಗೊಂದಲ ಎಲ್ಲರಲ್ಲೂ ಇದ್ದೇ ಇದೆ. ಆದರೆ ಕೆಲವೊಂದು ಬ್ಯಾಂಕ್‌ಗಳು ಹೆಚ್ಚು ಬಡ್ಡಿ ದುಡ್ಡನ್ನು ಕೊಡುತ್ತಿವೆ. Fixed Deposits (FDs) ಸ್ಥಿರ ಠೇವಣಿ ಇರಿಸಿದರೆ, ಒಳ್ಳೆಯ ಉಳಿತಾಯವನ್ನು ನಿರೀಕ್ಷೆ ಮಾಡಬಹುದು. ಹೆಚ್ಚು ಬಡ್ಡಿಯನ್ನು ಕೊಡುವ ಪ್ರಮುಖ ಏಳು ಬ್ಯಾಂಕ್‌ಗಳ ವಿವರ ಹಾಗೂ ಯಾವ ಬ್ಯಾಂಕ್‌ನಲ್ಲಿ ಎಷ್ಟು ಬಡ್ಡಿ ಕೊಡುತ್ತಾರೆ … Read more
  • BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್‌ಎನ್‌ಎಲ್!
    BSNL Freedom Plan : ಬಿಎಸ್‌ಎನ್‌ಎಲ್ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ತಮ್ಮ ಹೊಸ ಗ್ರಾಹಕರಿಗೆ ಯಾರೂ ಎಂದೂ ಕಂಡು ಕೇಳದ ಜಬರದಸ್ತ್ ಆಫರ್ ನೀಡುತ್ತಿದೆ. ಸ್ವಾತಂತ್ರ್ಯ ದಿನವನ್ನು ಆಚರಿಸಲು BSNL ಅದ್ಭುತ ಪ್ರಚಾರದ ಕೊಡುಗೆಯನ್ನು ಪ್ರಾರಂಭಿಸಿದ. ಇದು ಹೊಸ ಬಳಕೆದಾರರಿಗೆ ಸುವರ್ಣ ಅವಕಾಶವನ್ನು ಒದಗಿಸುತ್ತದೆ. “ಫ್ರೀಡಂ ಪ್ಲಾನ್” ಎಂದು ಕರೆಯಲ್ಪಡುವ ಈ ಒಪ್ಪಂದವು ಗ್ರಾಹಕರು BSNL ನ ಹೊಸದಾಗಿ ಬಿಡುಗಡೆ ಮಾಡಲಾದ 4G ಸೇವೆಗಳನ್ನು ಸಾಂಕೇತಿಕ ಬೆಲೆಗೆ ಅನುಭವಿಸಲು ಅನುವು ಮಾಡಿಕೊಡಲು ವಿನ್ಯಾಸಗೊಳಿಸಲಾಗಿದೆ. ಈ … Read more
  • ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
    ಕೊಪ್ಪಳದಲ್ಲಿ ಮಸೀದಿ ಮುಂದೆಯೇ ಹಿಂದೂ ಯುವಕನನ್ನು ಮುಸ್ಲಿಂ ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಪ್ರೀತಿ ವಿಚಾರಕ್ಕೆ ಮರ್ಡರ್ ಆಗಿದೆ ಎಂಬ ಶಾಕಿಂಗ್ ಸುದ್ಧಿ ಹೊರಬಂದಿದೆ. ಕೊಪ್ಪಳದ ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೊಲೆ ಬಳಿಕ ಸಾದಿಕ್​ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ವಿವಿಧ ಸೆಕ್ಷನ್ ಅಡಿ ಆತನ ಮೇಲೆ … Read more
  • Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
    Pension Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ವಯೋವೃದ್ದರಿಗೆ ಅನೇಕ ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಿರಿಯ ನಾಗರಿಕರಿಗೆ ಹಲವು ರೀತಿಯ ಪೆನ್ಷನ್ ಯೋಜನೆಗಳು ಜಾರಿಯಲ್ಲಿವೆ. ಕೇಂದ್ರ ಸರಕಾರವು ಜಾರಿಗೆ ತಂದ ವಿವಿಧ ಪಿಂಚಣಿ ಯೋಜನೆಗಳಲ್ಲಿ ₹5,000/- ರೂಪಾಯಿ ಪಿಂಚಣಿ ಯೋಜನೆ ಕೂಡ ಒಂದು. ಈ ಪಿಂಚಣಿ ಯೋಜನೆಯಲ್ಲಿ ಅರ್ಹ ಪಿಂಚಣಿದಾರರು ಪ್ರತಿ ತಿಂಗಳು ₹5,000/- ರೂಪಾಯಿ ಹಣವನ್ನು ಪಡೆಯಬಹುದು. ಏನಿದು ಯೋಜನೆ.? ಹಾಗು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸುವುದು.? … Read more
  • PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
    PM KUSUM Scheme : ನಮಸ್ಕಾರ ಸ್ನೇಹಿತರೇ, ಕುಸುಮ್-ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ, ರಾಜ್ಯ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ ನೀಡಲಿದ್ದು, ಉಳಿದ ಶೇಕಡ 40ರಷ್ಟು ಪಾಲನ್ನು ಫಲಾನುಭವಿ ರೈತರು ಭರಿಸಬೇಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸಬ್ಸಿಡಿ ಪಾಲನ್ನು ಶೇಕಡ 30 ರಿಂದ 50ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ 18 ಸಾವಿರ ರೈತರು ಸೌರ ಪಂಪ್ ಸೆಟ್ ಪಡೆಯಲು … Read more
  • ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್‍ ಮೊರೆ!
    ನಟ ದರ್ಶನ್ ಒಳ್ಳೇದಕ್ಕೆ ಉದಾಹರಣೆ ಆಗಿದ್ದಾರೋ ಇಲ್ವೋ ಗೊತ್ತಿಲ್ಲ.. ಅನೇಕ ಅಪರಾಧಿಗಳಿಗೆಗೆ ಬೆಸ್ಟ್ ಉದಾಹರಣೆ ಆಗಿದ್ದಾರೆ. ಇಲ್ಲೊಬ್ಬ ಕೊಲೆ ಆರೋಪಿ ದರ್ಶನ್ ಗೆ ಕೊಟ್ಟ ರೀತಿಯಲ್ಲಿ ನನಗೂ ಬೇಲ್ ಕೊಡಿ ಎಂದಿದ್ದಾನೆ. ಇಡೀ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹುಬ್ಬಳ್ಳಿಯ (hubballi )ನೇಹಾ ಹತ್ಯೆ ಕೇಸ್ ನ ಆರೋಪಿ ಫಯಾಜ್‍, ಜಾಮೀನಿಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ … Read more
  • ಕೆಆರ್‌ಎಸ್‌ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಅಣೆಕಟ್ಟಿನ ಇತಿಹಾಸಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟಿಗೆ ಮೊದಲಿಗೆ ಟಿಪ್ಪು ಸುಲ್ತಾನ್ ಅವರು ಅಡಿಗಲ್ಲು ಹಾಕಿದ್ದರು ಎಂದು ತಿಳಿಸಿದ ಸಚಿವರು, ಈಗಿನ ಕೆಆರ್‌ಎಸ್‌ ಗೇಟ್‌ನ ಹೆಬ್ಬಾಗಿಲಿನಲ್ಲಿ ಆ ಅಡಿಗಲ್ಲು ಇನ್ನೂ ಕಾಣಸಿಗುತ್ತದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮಹದೇವಪ್ಪ, ಟಿಪ್ಪು ಸುಲ್ತಾನ್ … Read more
  • ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
    Suraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ. ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು … Read more
  • Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
    Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,290/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,900/- ರೂಪಾಯಿ. 100 ಗ್ರಾಂ ಗೆ ₹9,29,000/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more
  • ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್‌ಡ್ರೈವ್‌ ಹಂಚಿದವರಿಗೆ ಶುರುವಾಯ್ತು ನಡುಕ!
    ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿದವರಿಗೆ ಈಗ ನಡುಕ ಶುರುವಾಗಿದೆ. ಹೌದು, ಅಶ್ಲೀಲ ವಿಡಿಯೋ ಹಂಚಿದವರ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಇದರಿಂದ ಆರೋಪಿಗಳಿಗೆ ಭಯ ಶುರುವಾಗಿದೆ. ಹಾಸನದಲ್ಲಿ ಪೆನ್‌ಡ್ರೈವ್ ಹಂಚಿ ಹಬ್ಬ ಮಾಡಿದ್ದ ಆರೋಪಿಗಳ ವಿರುದ್ಧ ಎಸ್ಐಟಿಯಿಂದ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಮುಂದಿನ ವಾರದ ಒಳಗಾಗಿ ಎಲ್ಲಾ ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಕೋರ್ಟ್‌ಗೆ ಸಲ್ಲಿಕೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಇದರ ನಡುವೆ ಪ್ರಜ್ವಲ್ ರೇವಣ್ಣ … Read more
  • ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
    ಪ್ರಾಣಿಗಳ ಪೈಕಿ ನಾಯಿಗಳನ್ನು ಮನುಷ್ಯನ ಅತ್ಯಂತ ನಿಷ್ಠಾವಂತ ಸ್ನೇಹಿತನೆಂದು ಪರಿಗಣಿಸಲಾಗುತ್ತದೆ. ಆದರೆ ಈಗ ಚಿತ್ರಣ ಬದಲಾಗಿದೆ. ನಗರಗಳ ಬೀದಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಬೀದಿ ನಾಯಿಗಳ ಹಿಂಡುಗಳಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೇಗಿದೆ ಎಂದರೆ ಬೀದಿನಾಯಿಗಳ ಕಾಟದ ವಿಚಾರವಾಗಿ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಬೇಕಾಗಿಯಿತು. ನ್ಯಾಯಾಲಯವು ಇದನ್ನು ಅತ್ಯಂತ ಆತಂಕಕಾರಿ ಮತ್ತು ಭಯಾನಕ ಎಂದು ಕರೆದಿದೆ. ನಾಯಿ ಕಡಿತದಿಂದ ಸಾವು ಸಾಮಾನ್ಯ ವಿಷಯವಾಗಿದೆ. ಅದರ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ. ದೇಶದಾದ್ಯಂತ 37 ಲಕ್ಷಕ್ಕೂ ಹೆಚ್ಚು ನಾಯಿ … Read more
  • Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
    Joint Account Updates : ನಮಸ್ಕಾರ ಸ್ನೇಹಿತರೇ, ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ಬಾರಿ ಬ್ಯಾಂಕ್ ಖಾತೆ ತೆರೆಯುತ್ತಾರೆ. ಬ್ಯಾಂಕ್ ಖಾತೆಯು ವ್ಯಕ್ತಿಗೆ ಹೆಚ್ಚು ಮಹತ್ವದ್ದಾಗಿದೆ. ಬ್ಯಾಂಕ್ ಖಾತೆ ತೆರೆಯಲು ಜನರಿಗೆ ಹಲವು ಆಯ್ಕೆಗಳಿವೆ. ನೀವು ಖಾತೆಯನ್ನು ತೆರೆಯುವ ಮೊದಲು ಖಾತೆಯ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳುವುದು ಅವಶ್ಯಕ. ಹೆಚ್ಚಿನ ಜನರಿಗೆ ಜಾಯಿಂಟ್ ಅಕೌಂಟ್(Joint Account) ಬಗ್ಗೆ ಹೆಚ್ಚು ತಿಳಿದಿಲ್ಲ. ಈಗ ಈ ಲೇಖನದಲ್ಲಿ ನಾವು ಜಂಟಿ ಖಾತೆಯ ಬಗ್ಗೆ ಕೆಲವು ಮಾಹಿತಿಯನ್ನು ನೀಡಲಿದ್ದೇವೆ. ಪ್ರಧಾನ … Read more
  • Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
    Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,610/- ರೂಪಾಯಿ … Read more
  • Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
    Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,610/- ರೂಪಾಯಿ … Read more
  • Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
    Pension Scheme : ನಮಸ್ಕಾರ ಸ್ನೇಹಿತರೆ, ನೀವು ರೇಷನ್ ಕಾರ್ಡ್ ಹೊಂದಿದ್ದರೆ ಸರ್ಕಾರದ ಕಡೆಯಿಂದ ಸಾಕಷ್ಟು ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗೂ ರೇಷನ್ ಕಾರ್ಡ್ ಹೊಂದಿರುವವರು ಪ್ರತಿ ತಿಂಗಳು 5000 ದಿಂದ 10,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಸರ್ಕಾರವು ಬಡವರಿಗೆ ಸಹಾಯ ಮಾಡಲು ಈ ರೀತಿಯ ಸಾಕಷ್ಟು ಯೋಜನೆಗಳನ್ನು ತಂದಿದೆ. ಹಾಗಾದರೆ ನೀವು ಪಡಿತರ ಚೀಟಿ ಹೊಂದಿದ್ದರೆ ನಿಮಗೆ ಸಿಗುವ ಲಾಭಗಳೇನು ಹಾಗೂ ಎಷ್ಟು ಹಣ ಬರುತ್ತದೆ? ಸರ್ಕಾರವು ಪಡಿತರ ಚೀಟಿ ಹೊಂದಿದ್ದವರಿಗೆ ಹಣವನ್ನು ಏಕೆ ಕೊಡುತ್ತಾರೆ.? ಈ ರೀತಿಯ … Read more
  • Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
    Champions Trophy 2025 : ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿ ಫೈನಲ್ ನಲ್ಲಿ ಭಾರತ ತಂಡವನ್ನು ಗೆಲ್ಲಿಸುವ ಮೂಲಕ ರನ್ ಮೆಷಿನ್ ವಿರಾಟ್ ಕೊಹ್ಲಿ ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟಿದ್ದು, ಆಸ್ಟ್ರೇಲಿಯಾ ಸೋಲಿನೊಂದಿಗೆ ಟೂರ್ನಿಯ ಫೈನಲ್ ಪಂದ್ಯ ಇದೀಗ ದುಬೈಗೆ ಸ್ಥಳಾಂತರವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜನೆ ವಿಚಾರವಾಗಿ ಮೊದಲಿನಿಂದಲೂ ಭಾರತದ ವಿರುದ್ಧ ಕಾಲು ಕೆರೆಯುತ್ತಿದ್ದ ಪಾಕಿಸ್ತಾನಕ್ಕೆ ತಕ್ಕಶಾಸ್ತಿಯಾಗಿದ್ದು, ಬರೊಬ್ಬರಿ 2 ದಶಕಗಳ ಬಳಿಕ ತನ್ನ ದೇಶದಲ್ಲಿ ಐಸಿಸಿ ಟೂರ್ನಿ ಆಯೋಜಿಸಿತ್ತು. ಆದರೆ ಭಾರತ ಸರ್ಕಾರ ಮತ್ತು … Read more
  • ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
    ವಿದೇಶಿ ಮಹಿಳೆಯೊಬ್ಬರು ತನ್ನ ತೊಡೆಯ ಮೇಲೆ ಪುರಿ ಜಗನ್ನಾಥ ದೇವರ ಹಚ್ಚೆ ಹಾಕಿಸಿಕೊಂಡು ವಿವಾದಕ್ಕೆ ತುತ್ತಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭುವನೇಶ್ವರದ ಪಾರ್ಲರ್‌ನಲ್ಲಿ ಮಹಿಳೆ ಮಾಡಿಸಿಕೊಂಡ ಹಚ್ಚೆಯ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಅಲ್ಲಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಕೆಲವು ಜಗನ್ನಾಥ ಭಕ್ತರು ಸಾಹಿದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, … Read more
  • ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
    ವಿದೇಶಿ ಮಹಿಳೆಯೊಬ್ಬರು ತನ್ನ ತೊಡೆಯ ಮೇಲೆ ಪುರಿ ಜಗನ್ನಾಥ ದೇವರ ಹಚ್ಚೆ ಹಾಕಿಸಿಕೊಂಡು ವಿವಾದಕ್ಕೆ ತುತ್ತಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭುವನೇಶ್ವರದ ಪಾರ್ಲರ್‌ನಲ್ಲಿ ಮಹಿಳೆ ಮಾಡಿಸಿಕೊಂಡ ಹಚ್ಚೆಯ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಅಲ್ಲಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಕೆಲವು ಜಗನ್ನಾಥ ಭಕ್ತರು ಸಾಹಿದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, … Read more
  • ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
    ದೇಶದ ಮಹಿಳೆಯರಿಗಾಗಿ ಕೇಂದ್ರ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ನಿಯಮಗಳನ್ನ ಜಾರಿಗೊಳಿಸುತ್ತಿದೆ. ಜೊತೆಗೆ ಮಹಿಳೆಯರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ವಿವಿಧ ರೀತಿಯ ಸಹಾಯಧನ ಮತ್ತು ಸೌಲಭ್ಯವನ್ನ ಅನುಷ್ಠಾನಗೊಳಿಸುತ್ತಿದೆ. ಈಗ ಮಹಿಳೆಯರಿಗೆ ಯಾವುದೇ ರೀತಿಯ ಬಡ್ಡಿ ಇಲ್ಲದೇ ಐದು ಲಕ್ಷಗಳವರೆಗೆ ಸಾಲ ಸೌಲಭ್ಯ ನೀಡಲಾಗ್ತಾ ಇದೆ. ನೀವು ಬ್ಯಾಂಕ್ ನಲ್ಲಿ ಅಥವಾ ಫೈನಾನ್ಸ್ ಕಂಪನಿಗಳಲ್ಲಿ ಯಾವುದೇ ಉದ್ಯಮ ಆರಂಭಿಸುವುದಕ್ಕೆ ಅಥವಾ ತುರ್ತು ಪರಿಸ್ಥಿತಿ ಇದ್ದಾಗ ಸಾಲ ಮಾಡುವುದು ಸಹಜ. ಆದ್ರೆ ಬೇರೆ ಯಾವುದೇ ಬ್ಯಾಂಕ್‌ಗಳಲ್ಲಿ ನೀವು ಸಾಲ ಮಾಡಿದಾಗ … Read more
  • Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
    Gold Rate : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಬೆಳ್ಳಿಯ ಬೆಲೆ (Silver Rate) ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹979/- ರೂಪಾಯಿಯಾಗಿದೆ. 100 ಗ್ರಾಂ ಗೆ ₹9,790/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹97,900/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹98,000/- ರೂಪಾಯಿ ಇತ್ತು. ನಿನ್ನೆಗೆ … Read more
  • ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
    ಎರಡು ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಹೊಸ ಘೋಷಣೆ. ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಬಾರಿ ರೈತರ ಪರವಾದಂತಹ ಹೊಸ ಯೋಜನೆಗಳನ್ನ ಜಾರಿಗೆ ತರುವ ಕೆಲಸವನ್ನು ಮಾಡಿಕೊಂಡು ಬರ್ತಾನೆ ಇದೆ. ಸರಿಯಾದ ರೀತಿಯಲ್ಲಿ ಮಳೆ ಬಂದಿಲ್ಲ ಹಾಗು ರೈತರಿಗೆ ಕೃಷಿ ಕೆಲಸವನ್ನ ಮಾಡುವುದಕ್ಕೆ ನೀರು ಕೂಡ ಸರಿಯಾಗಿ ಸಿಕ್ತಿಲ್ಲ. ಬೆಳೆಯನ್ನ ಬೆಳೆಯೋದಕ್ಕಾಗಿ ಹೆಚ್ಚು ಬಡ್ಡಿಗೆ ಸಾಲವನ್ನ ಪಡೆದುಕೊಂಡಿರುವಂತಹ ರೈತರು ಸರಿಯಾದ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡುವುದಕ್ಕೂ ಕೂಡ ಸಾಧ್ಯವಾಗುತ್ತಿಲ್ಲ. ಇದನ್ನೂ ಕೂಡ ಓದಿ : … Read more
  • eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
    eShram card benefits : ಕೇಂದ್ರ ಸರ್ಕಾರವು ದೇಶದಾದ್ಯಂತ ಇರುವ ಬಡವರನ್ನ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದಾಗಿ ಹೊಸ ಹೊಸ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಅದರಲ್ಲಿ ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳಿಗೆ 3000 ಸಾವಿರ ರೂಪಾಯಿ ಹಣ ನೀಡುವ ಹೊಸ ಯೋಜನೆ ಮೂಲಕ ಈ ಕಾರ್ಡ್ ಮಾಡಿಕೊಳ್ಳುವ ಪ್ರತಿಯೊಬ್ಬ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ಹಣ ದೊರೆಯುತ್ತದೆ. ಮತ್ತು 2 ಲಕ್ಷ ರೂಪಾಯಿಗಳ ಅಪಘಾತ ಪರಿಹಾರ ವಿಮೆಯು ಕೂಡ ಸಿಗುತ್ತದೆ. ಅಂದ್ರೆ ಈ ಕಾರ್ಡ್ … Read more
  • Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
    Property Sale : ನಮಸ್ಕಾರ ಸ್ನೇಹಿತರೇ, ಆಸ್ತಿ, ಜಮೀನು ಅಥವಾ ಫ್ಲ್ಯಾಟ್ ಆಗಲಿ ಇನ್ನು ಮುಂದೆ ಮಾರಾಟ ಮಾಡುವುದಕ್ಕೆ ಅಥವಾ ಖರೀದಿ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್. ರಾಜ್ಯ ಸರ್ಕಾರದಿಂದ ಆಸ್ತಿ ಮಾರಾಟಕ್ಕೆ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ಆಸ್ತಿ ಖರೀದಿದಾರರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಮಾಹಿತಿಯಾಗಿದೆ. ಆಸ್ತಿ ಮಾರಾಟಗಾರರಿಗೆ ಈ ಮಾಹಿತಿಯು ಕೂಡ ತುಂಬ ಅವಶ್ಯಕತೆಯಾಗಿದ್ದು, ಮಾರಾಟ ಅಥವಾ ಖರೀದಿಯಾಗಲಿ, ಯಾವುದೇ ವರ್ಗಾವಣೆ ಆಗಲೇ ಇನ್ನು ಮುಂದೆ ಮಾಡುವವರು ಅಥವಾ ಮಾಡಲು ಬಯಸುವವರು ಅಥವಾ ಸ್ವಂತ … Read more
  • Jan Samarth Portal : ಸಾಲಕ್ಕಾಗಿ ಜನ್‌ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
    Jan Samarth Portal : ಈಗಂತೂ ಎಲ್ಲಾ ಕಡೆ ಸಾಲ ಪಡೆಯುವುದು ಎಂದರೆ ಕಡಲೇ ಕಾಯಿ ಸಿಪ್ಪೆ ಬಿಡಿಸಿದಷ್ಟು ಸುಲಭ. ಆದರೆ ಆ ಸಾಲವನ್ನು ಮರುಪಾವತಿ ಮಾಡುವಾಗ ವಿವಿಧ ರೀತಿಯ ಶಿಕ್ಷೆಗೆ ಜನ ಒಳಗಾಗುತ್ತಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ನೀವು ಸರ್ಕಾರದ ಜನ ಸಮರ್ಥ ಪೋರ್ಟಲ್ ಮೂಲಕ ಸುಲಭ ರೀತಿಯ ಸಾಲ ಪಡೆಯಬಹುದು ಅನ್ನೋದು ಗೊತ್ತಾ.? Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, … Read more
  • Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
    Pedicure : ನಮಸ್ಕಾರ ಸ್ನೇಹಿತರೇ, ಸೌಂದರ್ಯ ಅಂದ್ರೆ ದೇಹದ ಎಲ್ಲಾ ಅಂಗಗಳು(full body) ಕೂಡ ಸುಂದರವಾಗಿ ಕಾಣಿಸಬೇಕು ಎಂದುಕೊಳ್ಳುತ್ತೇವೆ. ಆದ್ರೆ ನಾವು ಹೆಚ್ಚಾಗಿ ಮುಖದ ಸೌಂದರ್ಯಕ್ಕೆ ಒತ್ತು ನೀಡುತ್ತೇವೆ. ಮುಖಕ್ಕೆ ಸರಿ ಹೊಂದುವ ಕ್ರೀಮ್ ಹಚ್ಚುತ್ತೇವೆ. ಹಾಗೆ ಮುಖದ ಮೇಲೆ ಕಲೆಗಳು ಆಗದಂತೆ ನೋಡಿಕೊಳ್ಳುತ್ತೇವೆ. ಮುಖದ ಕಾಳಜಿ ಇನ್ನಿಲ್ಲದಂತೆ ಮಾಡುತ್ತೇವೆ.ಪಾರ್ಲರ್‌ಗೆ ತೆರಳುತ್ತೇವೆ. ಮಲಗುವಾಗ, ಬಿಸಿಲಿಗೆ ಹೋಗುವಾಗ, ಚಳಿಗಾಲಕ್ಕೆ, ಬೇಸಿಗೆಯಲ್ಲಿ ಮುಖದ ಕಾಂತಿಯ ಕುರಿತು ಎಚ್ಚರಿಕೆ ವಹಿಸುತ್ತೇವೆ. ಇನ್ನು ನಮ್ಮ ಮುಖದಂತೆ ಉಳಿದ ಅಂಗದ ಕಡೆಗೂ ನಾವು ಗಮನವಿಡಬೇಕಾಗುತ್ತದೆ. … Read more
  • Donkey Milk : ಕತ್ತೆ ಹಾಲು ಒಂದು ಲೀಟರ್‌ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
    Donkey Milk : ನಮಸ್ಕಾರ ಸ್ನೇಹಿತರೇ, ಕತ್ತೆ ಹಾಲಿನ ಜನಪ್ರಿಯತೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜನರು ಹಸು, ಎಮ್ಮೆ ಮತ್ತು ಆಡಿನ ಹಾಲು ಕುಡಿಯಲು ಇಷ್ಟಪಡುತ್ತಾರೆ, ಆದರೆ ಕತ್ತೆ ಹಾಲು ಆರೋಗ್ಯ ಮತ್ತು ಸೌಂದರ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕತ್ತೆ ಹಾಲು ಏಕೆ ದುಬಾರಿ ಮತ್ತು ಭಾರತದ ಯಾವ ರಾಜ್ಯಗಳಲ್ಲಿ ಇದರ ವ್ಯಾಪಾರ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕತ್ತೆ ಹಾಲು, ಹಸು ಅಥವಾ ಎಮ್ಮೆ ಹಾಲಿಗಿಂತ … Read more