BPL APL AAY : ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರಿಗೆ ಹಾಗು ಈಗಾಗಲೇ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಯಾವಾಗ ಬರುತ್ತೆ ಅಂತ ಕಾಯುತ್ತಿರುವ ಪ್ರತಿಯೊಬ್ಬರಿಗೂ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಆಹಾರ ಮತ್ತು ನಾಗರಿಕ ವ್ಯವಹಾರಗಳ ಸರಬರಾಜು ಇಲಾಖೆಯು ಹೊಸ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಿ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿರುವವರಿಗೆ ಹಾಗು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದಕ್ಕೆ ಯಾವಾಗ ಅವಕಾಶ ಮಾಡಿಕೊಡುತ್ತಾರೆ ಎಂದು ಕಾಯುತ್ತಿರುವ ಪ್ರತಿಯೊಬ್ಬರಿಗೂ ಇದೀಗ ಆಹಾರ ಇಲಾಖೆಯು ಖುಷಿ ಸುದ್ದಿಯನ್ನು ನೀಡಿದೆ.
ಇದನ್ನೂ ಕೂಡ ಓದಿ : Poultry Farming : ಕೋಳಿ ಸಾಕಾಣಿಕೆ ಮಾಡಲು 25 ಲಕ್ಷ ಸಹಾಯಧನ ರೈತರಿಗೆ ನಿರುದ್ಯೋಗಿಗೆ ಗೃಹಿಣಿಯರಿಗೆ.!! #farming
ಹೊಸ ಎಪಿಎಲ್, ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ವಿತರಣೆ ಸಂಬಂಧ ಆಹಾರ ಮತ್ತು ನಾಗರಿಕ ಸಚಿವ ಕೆ ಎಚ್ ಮುನಿಯಪ್ಪ ಅವರು ಇದೀಗ ಎಲ್ಲರಿಗೂ ಖುಷಿ ಸುದ್ದಿ ನೀಡಿದ್ದಾರೆ. ಏಪ್ರಿಲ್ ಒಂದರಿಂದ ಕಾರ್ಡ್ ವಿತರಣೆ ಮಾಡುವುದಕ್ಕೆ ಇದೀಗ ಅನುಮೋದನೆ ನೀಡಲಾಗಿದ್ದು, ಪ್ರಸ್ತುತ ಸದ್ಯಕ್ಕೆ ಸ್ಥಗಿತವಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಮರು ವಿತರಣೆ ಪ್ರಕ್ರಿಯೆಯನ್ನ ಪ್ರಾರಂಭ ಮಾಡಲಾಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಪಿಎಂ ಕಿಸಾನ್ 16 ನೇ ಕಂತು 4000 – 5 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ
ಇದರ ಜೊತೆಗೆ ಏಪ್ರಿಲ್ 1, 2024 ರಿಂದ ಪ್ರತಿಯೊಬ್ಬರಿಗೆ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗುತ್ತದೆ. ಮತ್ತು ಈಗಾಗಲೇ ಈ ಹಿಂದೆ ಅರ್ಜಿ ಸಲ್ಲಿಸಿರುವ ಒಟ್ಟು ಮೂರು ಲಕ್ಷಕ್ಕೂ ಹೊಸ ರೇಶನ್ ಕಾರ್ಡ್ ಅರ್ಜಿಗಳನ್ನು ಇದೇ ಮಾರ್ಚ್ ೩೧ ರೊಳಗಾಗಿ ವಿಲೇವಾರಿ ಮಾಡಿ ಎಲ್ಲಾ ನಾಗರಿಕರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವುದಕ್ಕೆ ಅಗತ್ಯ ಕ್ರಮವನ್ನ ವಹಿಸಿಕೊಂಡು ಎಲ್ಲಾ ರೇಷನ್ ಕಾರ್ಡ್ ಗಳನ್ನ ವಿತರಣೆ ಮಾಡುವುದಕ್ಕೆ ಇದೀಗಾವ್ ಅಧೀಕೃತವಾಗಿ ಅಧಿಕಾರಿಗಳಿಗೆ ವಿಧಾನಸಭೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..