Marriage Certificate : ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯನವರು ಹೊಸದಾಗಿ ಮದುವೆ ಆಗುವವರಿಗೆ ಹಾಗೂ ಈಗಾಗಲೇ ಮದುವೆ ಆದವರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ನಾವು ಯಾವುದೇ ಒಂದು ಕೆಲಸಕ್ಕಾಗಿ ನಮ್ಮ ಮದುವೆ ಪ್ರಮಾಣ ಪತ್ರದ ಅವಶ್ಯಕತೆ ಇದ್ದೇ ಇರುತ್ತೆ ಹಾಗು ನಾವು ಇನ್ನಿತರ ಯಾವುದೇ ಒಂದು ಕೆಲಸಕ್ಕಾಗಿ ನಮಗೆ ನಮ್ಮ ಮ್ಯಾರೇಜ್ ಸರ್ಟಿಫಿಕೇಟ್ ಅವಶ್ಯಕತೆ ಇರುತ್ತದೆ. ಈ ಮದುವೆ ಸರ್ಟಿಫಿಕೇಟ್ ಪಡೆದುಕೊಳ್ಳಲು ಇದಕ್ಕೆ ತನ್ನದೇ ಆದ ಸಾಕಷ್ಟು ಪ್ರೊಸೀಜರ್ ಇದೆ.
ಆದರೆ ಇದನ್ನ. ಇನ್ನಷ್ಟು ಸರಳೀಕರಣಗೊಳಿಸಿ ರಾಜ್ಯದ ಮುಖ್ಯಮಂತ್ರಿಯವರು ಎಲ್ಲಾ ಗಂಡ ಹೆಂಡತಿಯರಿಗೆ ಸಿಹಿಸುದ್ದಿಯನ್ನ ನೀಡಿದ್ದಾರೆ. ನೀವು ನಿಮ್ಮ ಊರಿನಲ್ಲಿಯೇ ಅಥವಾ ನಿಮ್ಮ ಮೊಬೈಲ್ ನಲ್ಲಿಯೇ ಇನ್ನು ಮುಂದೆ ಮದುವೆ ಸರ್ಟಿಫಿಕೇಟ್ ಅಂದ್ರೆ ವಿವಾಹ ನೋಂದಣಿ ಪ್ರಮಾಣಪತ್ರ ನಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ಈ ಲೇಖನದಲ್ಲಿ ನಾವು ಕೂಡ ಮ್ಯಾರೇಜ್ ಸರ್ಟಿಫಿಕೇಟ್ ನ್ನು ಪಡೆದುಕೊಳ್ಳುವುದಕ್ಕಾಗಿ ಅರ್ಜಿಯನ್ನ ಹೇಗೆ ಮತ್ತು ನಮ್ಮ ಮೊಬೈಲ್ನಲ್ಲಿ ಸಲ್ಲಿಸಬಹುದು? ಅಗತ್ಯವಾದ ದಾಖಲಾತಿಗಳೇನು.? ಅರ್ಜಿಯನ್ನು ಸಲ್ಲಿಸಿದ ಬಳಿಕ ಗಂಡ ಹೆಂಡತಿಗೆ ಏನಾದ್ರು ಮತ್ತೆ ಸಬ್ರಿಜಿಸ್ಟರ್ ಆಫೀಸ್ ನಲ್ಲಿ ಹೋಗಿ ಸಾಕ್ಷಿ ಸಮೇತ ನೀಡಬೇಕಾ.? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ
ವಿವಾಹ ನೋಂದಣಿ ಇನ್ನಷ್ಟು ಸುಲಭ :- ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯತಿಯಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗು ಗ್ರಾಮವನ್ನು ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನ ಕೈಗೊಳ್ಳಲಾಗ್ತಿದ್ದು, ಆದರೆ ರಾಜ್ಯ ಸರಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ.
ಉಪನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮವನ್ನು ಕೈಗೊಂಡಿದೆ. ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಗಾಗಿ ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ಬದಲಾಗಿ ಆನ್ಲೈನ್ ಮೂಲಕ ನೋಂದಣಿ ಮಾಡುವುದಕ್ಕೆ ಅವಕಾಶವನ್ನು ಮಾಡಿಕೊಡಲಾಗಿದೆ. ನಿಮಗೆ ವಿವಾಹ ನೋಂದಣಿ ಮಾಡಿಸಬೇಕು ಅಂದ್ರೆ ಕುಳಿತಲ್ಲಿಯೇ ಆನ್ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ.
ಇದನ್ನೂ ಕೂಡ ಓದಿ : Laptop Scheme : ಉಚಿತ ಲ್ಯಾಪ್ ಟಾಪ್ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.! ಆದಷ್ಟು ಬೇಗ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತೆ.!
ಕಾವೇರಿ 2.0 ತಂತ್ರಾಂಶದಲ್ಲಿ ಸುಲಭ, ಸರಳ, ಸುಲಲಿತವಾಗಿ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶವನ್ನ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದೆ. ಜೊತೆಗೆ ಕಾವೇರಿ 2.0 ತಂತ್ರಾಂಶದಲ್ಲಿ ಆನ್ ಲೈನ್ ನಲ್ಲಿಯೇ ವಿವಾಹ ನೋಂದಣಿಗಾಗಿ ಈ ಹಂತವನ್ನ ಅನುಸರಿಸಿ.
Kaveri online Services : Department of Stamps and Registration
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!