SSLC Result 2024 : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲಾ ತಿಳಿದಿರುವ ಹಾಗೆ 2024ನೇ ಸಾಲಿನ ಎಸ್ಎಸ್ಎಲ್ ಸಿ ತರಗತಿಯ ಫಲಿತಾಂಶ ಪ್ರಕಟವಾಗುವುದಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ಅಂತಿಮವಾಗಿ ಪರೀಕ್ಷೆಯ ಫಲಿತಾಂಶ ದಿನಾಂಕವು ಈ ದಿನದಂದು ಬಿಡುಗಡೆ ಮಾಡಲಾಗುವುದೆಂದು ಮೂಲಗಳಿಂದ ತಿಳಿದುಬಂದಿದೆ.
ಈ ವರ್ಷದ ಪರೀಕ್ಷೆ ಒಂದರ ಎಸ್ಎಸ್ಎಲ್ ಸಿ ತರಗತಿಯ ಫಲಿತಾಂಶವನ್ನು(SSLC Result 2024) ಮೇ 8ನೇ ತಾರೀಕು ಪ್ರಕಟ ಮಾಡಲಾಗುವುದು ಎಂದು ಮಾಹಿತಿ ಬಿಡುಗಡೆಯಾಗಿದ್ದು ಅದರ ಪ್ರಕಾರ ನಿಮಗೆ ಈ ಮಾಹಿತಿಯನ್ನ ತಿಳಿಸಲಾಗುತ್ತಿದೆ.
ಇದನ್ನೂ ಕೂಡ ಓದಿ : Scholarship : ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ₹50,000/- ವರೆಗೆ ಉಚಿತ ಸ್ಕಾಲರ್ಶಿಪ್.! ಇಂದೇ ಅರ್ಜಿ ಸಲ್ಲಿಸಿ!
ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ದಿನಾಂಕ ಫಿಕ್ಸ್ (SSLC Result 2024)
ಕಳೆದ ಶೈಕ್ಷಣಿಕ ವರ್ಷ ಸುಮಾರು 8 ಲಕ್ಷ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ (SSLC Result 2024) ಬರೆದಿದ್ದು, ಅಂತಿಮ ಬೋರ್ಡ್ ಪರೀಕ್ಷೆ ಫಲಿತಾಂಶವನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈಗಾಗಲೇ ಹೊರ ಬಿದ್ದಿದ್ದು, ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಈಗಾಗಲೇ ಸಿಇಟಿ ಪರೀಕ್ಷೆಯನ್ನು ಕೂಡ ಬರೆದಿದ್ದಾರೆ.
ಅಲ್ಲದೇ ಈ ಎಸ್ಎಸ್ಎಲ್ ಸಿ(SSLC Result 2024) ತರಗತಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಗೊಂಡಲ್ಲಿ ಪಿಯುಸಿ ಮತ್ತು ತಾಂತ್ರಿಕ ಕೋರ್ಸ್ ಗಳ ವಿದ್ಯಾಭ್ಯಾಸಕ್ಕೆ ಅಂಕಪಟ್ಟಿ ಹಾಗೂ ಟಿಸಿ ಪ್ರಮಾಣ ಪತ್ರ ವಿದ್ಯಾರ್ಥಿಗಳಿಗೆ ಸಿಗಲಿದೆ.
ಇದನ್ನೂ ಕೂಡ ಓದಿ : Scholarship : ದ್ವಿತೀಯ ಪಿಯುಸಿ ಪಾಸಾದವರಿಗೆ 20 ಸಾವಿರ ಪ್ರೋತ್ಸಾಹಧನ.! ಹೇಗೆ ಪಡೆಯುವುದು.?
ಒಂದು ವೇಳೆ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ (SSLC Result 2024) ಅನುತ್ತೀರ್ಣವಾದಲ್ಲಿ ಜೂನ್ ಅಥವಾ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಸಿದ್ಧರಾಗಬೇಕು. ನೀವು ನಿಮ್ಮ ಎಸ್ಎಸ್ಎಲ್ ಸಿ ಪರೀಕ್ಷೆ (SSLC Result 2024) ಪಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..