PM Vishwakarma Scheme : ನಮಸ್ಕಾರ ಸ್ನೇಹಿತರೇ, ನಮಗೆಲ್ಲ ತಿಳಿದಿರುವಂತೆ ದೇಶದ ಹೆಚ್ಚಿನ ಭಾಗದಷ್ಟು ಜನ ಅಸಂಘಟಿತ ಕಾರ್ಯಗಳಲ್ಲಿ ಶ್ರಮವನ್ನು ಮಾಡುತ್ತಾರೆ. ಅಂದರೆ ಕುಶಲಕರ್ಮಿಗಳು ಮಾಡುವ ಕೆಲಸವು ಸಂಘಟಿತವಾಗದೇ ಅದಕ್ಕೆ ಬೇಡಿಕೆಯೂ ಏರುವುದಿಲ್ಲ. ಹೀಗಾಗಿ ಪ್ರಧಾನ ಮಂತ್ರಿ ಅವರು ಅವರ ಸರ್ವಾಂಗೀಣ ಕಲ್ಯಾಣಕ್ಕಾಗಿ ಪಿಎಮ್ ವಿಶ್ವಕರ್ಮ ಯೋಜನೆಯನ್ನು(PM Vishwakarma Scheme) ಜಾರಿಗೆ ತಂದರು.
ಈ ಪಿಎಮ್ ವಿಶ್ವಕರ್ಮ ಯೋಜನೆಯು(PM Vishwakarma Scheme) ಹಲವು ವರ್ಗದ ಕುಶಲ ಕರ್ಮಿಗಳಿಗೆ ವಿವಿಧ ಸೌಲಭ್ಯವನ್ನು ನೀಡುತ್ತದೆ. ಇದರಲ್ಲಿ ಹೊಲಿಗೆ ಯಂತ್ರವು ಸೇರಿದೆ.
ಇದನ್ನೂ ಕೂಡ ಓದಿ : SSLC Result 2024 : ರಾಜ್ಯದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಯಾವ ದಿನಾಂಕ ಗೊತ್ತಾ.? ಡೈರೆಕ್ಟ್ ಲಿಂಕ್
ಉಚಿತ ಹೊಲಿಗೆ ಯಂತ್ರ (Free Sewing Machine)
ಸಮಾಜದಲ್ಲಿ ಮಹಿಳೆಯರ ವಿರುದ್ದ ಅನ್ಯಾಯಗಳು ನಾವು ಕಣ್ಣಾರೆ ನೋಡುತ್ತೇವೆ. ಅವರು ತಮಗೆ ಉತ್ತಮ ಉದ್ಯೋಗ ಗಿಟ್ಟಿಸಿಕೊಳ್ಳಲು ಎಷ್ಟು ಕಷ್ಟಪಡಬೇಕಾಗುತ್ತದೆ ಅಂತ ಎಲ್ಲರಿಗೂ ಗೊತ್ತಿರುವ ವಿಚಾರ. ಈ ದೃಷ್ಟಿಕೋನವನ್ನಿಟ್ಟುಕೊಂಡು ಕೇಂದ್ರ ಸರ್ಕಾರ ಮಹಿಳೆಯರ ಸರ್ವಾಂಗೀಣ ಸಬಲೀಕರಣಕ್ಕಾಗಿ ಹೊಲಿಗೆ ಯಂತ್ರ(Sewing Machine) ವಿತರಿಸುವ ಕಾರ್ಯವನ್ನು ಕೈಗೊಂಡಿದೆ.
ಹೊಲಿಗೆ ಯಂತ್ರವು(Sewing Machine) ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಜೀವನದ ಗುಣಮಟ್ಟವನ್ನು ಹೆಚ್ಚಿಸುವುದಲ್ಲದೆ ಅವರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ.
ಇದನ್ನೂ ಕೂಡ ಓದಿ : Gruhalakshmi Installment : ಗೃಹ ಲಕ್ಷ್ಮಿ 9ನೇ ಕಂತಿನ ಹಣ ಜಮಾ, ಖಾತೆಗೆ ಬರಲು ಈ ಕೆಲಸ ಮಾಡಿ
ಏನೆಲ್ಲಾ ಅರ್ಹತೆಗಳಿರಬೇಕು.?
- ಮಹಿಳೆ ಹಾಗೂ ಮಹಿಳೆಯ ಕುಟುಂಬದಲ್ಲಿ ಯಾರು ಸಹ ಸರ್ಕಾರಿ ಕೆಲಸದಲ್ಲಿ ಕಾರ್ಯ ನಿರ್ವಹಿಸುತ್ತಿರಬಾರದು.
- ಮಹಿಳೆಯ ವಯಸ್ಸು 18 ವರ್ಷ ದಾಟಿರಬೇಕು.
ಹೇಗೆ ಅರ್ಜಿ ಸಲ್ಲಿಸುವುದು.?
- ನೀವು ಅರ್ಜಿಯನ್ನು ಆನ್ ಲೈನ್ ಅಥವಾ ಯಾವುದಾದರೂ ಹತ್ತಿರದ ತಾಂತ್ರಿಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಸಲ್ಲಿಸಬಹುದು.
- ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ