Drought Relief Payment : ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮೆ ಆಗಿದೆ. ಯಾವ ಯಾವ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ.? ಎಷ್ಟು ಜಮೆ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.,
ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಕಳೆದ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರದ ಹಣ ಕೈಸೇರಲಿದೆ. ಕೇಂದ್ರದಿಂದ ಬಂದಿರುವ ₹3,454 ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರೈತರಿಗೆ ನೀಡಿರುವ ಗರಿಷ್ಟ ₹2,000 ರೂಪಾಯಿ ಪರಿಹಾರ ಮೊತ್ತವನ್ನ ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನ ಡಿಬಿಟಿ ಮೂಲಕ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.
ಇದನ್ನೂ ಕೂಡ ಓದಿ : Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಎಸ್ ಡಿಆರ್ ಎಫ್(SDRF) ಮಾರ್ಗಸೂಚಿಯಂತೆ ಖುಷ್ಕಿ, ನೀರಾವರಿ, ತೋಟಗಾರಿಕಾ ಬೆಳೆಗಳಿಗೆ ನಿಗದಿಯಾಗಿರುವ ಮೊತ್ತವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಮೊದಲಿಗೆ ೧೫ ಲಕ್ಷ ರೈತರಿಗೆ ಜಮಾ ಮಾಡುವ ಪ್ರಕ್ರಿಯೆ ನಡೆದಿದೆ. ಉಳಿದ ರೈತರಿಗೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪರಿಹಾರದ ಹಣ ತಲುಪಲಿದೆ ಎಂದು ಕಂದಾಯ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಬಂದಿದೆ.
ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ವೇಳೆಗೆ ಬಹುತೇಕ ರೈತರಿಗೆ ಬೆಳೆ ನಷ್ಟ ಪರಿಹಾರ ತಲುಪುವಂತೆ ವ್ಯವಸ್ಥೆ ಮಾಡಲಾಗಿತ್ತು. ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ ಎನ್ನುವುದನ್ನ ತಿಳಿಯೋಣ.
ಇದನ್ನೂ ಕೂಡ ಓದಿ : Bara Parihara : ಯಾವ ಜಿಲ್ಲೆಗೆ ಬರ ಪರಿಹಾರದ ಹಣ ಜಮಾ – ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ತಿಳಿಯೋಣ
- ಮಳೆಯಾಶ್ರಿತ ಬೆಳೆಗೆ – ₹8,500/-
- ನೀರಾವರಿ ಬೆಳೆಗಳಿಗೆ – 17,000/-
- ಬಹುವಾರ್ಷಿಕ ಬೆಳೆಗಳಿಗೆ – ₹22,500/-
ಬರ ಪರಿಹಾರ ಮೊತ್ತ ಚೆಕ್ ಮಾಡಿಕೊಳ್ಳಿ :- ಪರಿಹಾರ ಹಣ ಸಂದಾಯ ವರದಿ (Parihara Payment Report)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ