RTO Karnataka : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.! ಇದೇ ತಿಂಗಳು ಅಂದ್ರೆ ಮೇ 31 ರೊಳಗೆ ಈ ಕೆಲಸ ಕಡ್ಡಾಯ. ಸ್ವಂತ ವಾಹನ ಇರುವ ಎಲ್ಲ ವಾಹನ ಮಾಲೀಕರಿಗೂ ಈ ಹೊಸ ರೂಲ್ಸ್ ಅನ್ವಯ. ನಿಮ್ಮ ಬಳಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನ ಸೇರಿದಂತೆ ಯಾವುದೇ ವಾಹನ ಇರುವ ಎಲ್ಲ ವಾಹನ ಸವಾರರಿಗೂ ಕೂಡ ಈ ಹೊಸ ರೂಲ್ಸ್ ಅನ್ವಯಿಸುತ್ತದೆ.
ಸ್ವಂತ ವಾಹನ ಮಾಲೀಕರು ಈ ಹೊಸ ರೂಲ್ಸ್ ಪಾಲಿಸದೇ ಹೋದಲ್ಲಿ ಜೂನ್ ಒಂದರಿಂದ ದಂಡ ಕಟ್ಟಿಟ್ಟ ಬುತ್ತಿ. ಟ್ರಾಫಿಕ್ ಪೊಲೀಸರಿಗಂತೂ ಜೂನ್ ಒಂದರಿಂದ ಹಬ್ಬವೋ ಹಬ್ಬ. ಹಣದ ಸುರಿಮಳೆ ಸುರಿಯತ್ತೆ. ನಿಮ್ಮ ವಾಹನವನ್ನು ಎಲ್ಲೆಂದರಲ್ಲಿ ಟ್ರಾಫಿಕ್ ಪೊಲೀಸರು ತಡೆಗಟ್ಟಿ ದಂಡ ವಸೂಲಾತಿ ಮಾಡುವುದಕ್ಕೆ ಮುಂದಾಗಿದ್ದಾರೆ. ಹಾಗಾದ್ರೆ ಇದೇ ಮೇ 31 ರ ಒಳಗಾಗಿ ಎಲ್ಲ ವಾಹನ ಮಾಲೀಕರು ಕಡ್ಡಾಯವಾಗಿ ಮಾಡಿಸಲೇಬೇಕಾದ ಹೊಸ ಕೆಲಸ ಏನು? ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್(HSRP Number Plate) ವಿಚಾರದಲ್ಲಿ ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವ ಹಾಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಮೇ 31 ಕೊನೆಯ ದಿನಾಂಕ ಎಂದು ಈಗಾಗಲೇ ಸ್ಪಷ್ಟಪಡಿಸಿದೆ. ಈ ಹಿಂದೆ ಕೂಡ ಸಾಕಷ್ಟು ದಿನಾಂಕಗಳ ಗಡುವನ್ನ ರಾಜ್ಯದ ಜನರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸುವ ವಿಚಾರದಲ್ಲಿ ಗಡುವನ್ನ ನೀಡಿತ್ತು.
ಇನ್ನು ಆಶ್ಚರ್ಯಕರ ವಿಚಾರವೇನೆಂದರೆ 2 ಕೋಟಿ ನಂಬರ್ ಪ್ಲೇಟ್‌ಗಳು ರಿಜಿಸ್ಟರ್ ಆಗಬೇಕಾಗಿತ್ತು. ಆದರೆ ಇದುವರೆಗೂ ರಿಜಿಸ್ಟರ್ ಆಗಿರೋದು ಕೇವಲ ಮೂವತೈದು ಲಕ್ಷ ನಂಬರ್ ಪ್ಲೇಟ್ ಗಳು ಮಾತ್ರ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಈಗ ಮತ್ತೆ ಸಾರಿಗೆ ಇಲಾಖೆಯ ಗಡುವಿನ ದಿನಾಂಕದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ. ಇದನ್ನ ಇನ್ನಷ್ಟು ದಿನಗಳಿಗೆ ಮುಂದೂಡಬಹುದಾ.? ಅನ್ನುವಂತಹ ಪ್ರಶ್ನೆಗಳು ಹೆಚ್ಚಾಗಿ ಕೇಳಿ ಬರುತ್ತಿದೆ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
ಆದ್ರೆ ಈ ಸಂದರ್ಭದಲ್ಲಿ ಒಂದಂತೂ ಕನ್ಫರ್ಮ್ ಆಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್(HSRP Number Plate) ಮಾಡಿಸುವಂತಹ ಸಮಯಾವಧಿ ಮುಂದುವರೆಯದೇ ಹೋದಲ್ಲಿ ದೊಡ್ಡ ಮಟ್ಟದಲ್ಲಿ ದಂಡ ವಿಧಿಸುವುದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್(HSRP Number Plate)ನ್ನ ಮೇ 31 ರ ಒಳಗೆ ಹಾಕಿಸದೇ ಹೋದಲ್ಲಿ ₹500 ರೂಪಾಯಿಗಳಿಂದ ₹1,000 ರೂಪಾಯಿಗಳ ದಂಡವನ್ನ ಕಟ್ಟಬೇಕಾದ ಸಾಧ್ಯತೆ ಇದೆ. ದಂಡದಿಂದ ತಪ್ಪಿಸಿಕೊಳ್ಳುವುದಕ್ಕೆ ಈ ಕೆಲಸವನ್ನ ನೀವು ಮಾಡಲೇಬೇಕಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ