Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 11 ನೇಯ ಕಂತಿನ ಹಣಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆಯನ್ನು ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಕೊಟ್ಟಿದ್ದಾರೆ. ಹಾಗಾದ್ರೆ ನೀವು ಈ ಎಚ್ಚರಿಕೆಯನ್ನು ಪಾಲನೆ ಮಾಡಿದರೆ ಮಾತ್ರ ನಿಮಗೆ ಈ ಹನ್ನೊಂದನೆಯ ಕಂತಿನ ಹಣ ಬರುತ್ತೆ ಇಲ್ಲ ಅಂದ್ರೆ ಯಾವುದೇ ಕಾರಣಕ್ಕೂ ಕೂಡ ನಿಮ್ಮ ಖಾತೆಗಳಿಗೆ ಈ ಹನ್ನೊಂದನೇ ಕಂತಿನ ಹಣ ಜಮೆಯಾಗುವುದಿಲ್ಲ.

ಇದೀಗ ಕರ್ನಾಟಕ ಸರ್ಕಾರದಿಂದ ಕೆಲವೊಂದು ನಿಯಮಗಳು ಜಾರಿಗೆ ಬಂದಿವೆ. ಈ ಒಂದು ನಿಯಮ ಪ್ರತಿಯೊಬ್ಬರು ಕೂಡ ಪಾಲನೆ ಮಾಡಬೇಕು. ಪಾಲನೆ ಮಾಡಿದರೆ ಮಾತ್ರ ನಿಮಗೆ ಹನ್ನೊಂದನೇ ಕಂತಿನ ಹಣ ಬರುತ್ತೆ. ಇಲ್ಲಾ ಅಂದ್ರೆ ಯಾವುದೇ ಕಾರಣಕ್ಕೂ ಕೂಡ ಜಮೆಯಾಗುವುದಿಲ್ಲ. ಹಾಗಾದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರಬೇಕು ಅಂದ್ರೆ ಸರ್ಕಾರದಿಂದ ಬಂದಿರುವಂತಹ ಈ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ.

ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತಿನ ಹಣ ಎಲ್ಲರ ಬ್ಯಾಂಕ್ ಖಾತೆಗಳು ಕೂಡ ಬಿಡುಗಡೆ ಆಗುತ್ತಿದೆ. ಆದರೆ ಬಹಳಷ್ಟು ಮಹಿಳೆಯರಿಗೆ ಬಾಕಿಯಿರುವ ಹಣ ಇನ್ನೂ ಕೂಡ ಬಂದಿಲ್ಲ. ಆದರೆ ಇಲ್ಲಿ ನಿಯಮದ ಪ್ರಕಾರ ಹನ್ನೊಂದನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕು. ನೀವು ಈ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಅನ್ನುವಂತಹ ಒಂದು ಎಚ್ಚರಿಕೆಯನ್ನು ಇದೀಗ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟಿದ್ದಾರೆ. ಇಲ್ಲಿ ಹನ್ನೊಂದನೇ ಕಂತಿನ ಹಣವನ್ನು ಬಿಡುಗಡೆ ಮಾಡುತ್ತೇವೆ. ಆದರೆ ಇಲ್ಲಿ ತುಂಬಾ ಜನ ಫಲಾನುಭವಿಗಳಿಗೆ ಇನ್ನು ಇನ್ನು ಕೂಡ ಪೆಂಡಿಂಗ್ ಹಣ ಬಾಕಿಯಿದೆ.

ಇಲ್ಲಿ ಸಾಕಷ್ಟು ಜನರಿಗೆ ಒಂದರಿಂದ ಎರಡನೇ ಕಂತಿನ ಹಣ ಬಂದಿಲ್ಲ. ಒಂದರಿಂದ ನಾಲ್ಕನೇ ಕಂತಿನ ಹಣ ಬಂದಿಲ್ಲ. ಒಂದರಿಂದ ಎಂಟನೇ ಕಂತಿನ ಹಣ ಬಂದಿಲ್ಲ. ಒಂದರಿಂದ ಹತ್ತನೇ ಕಂತಿನ ಹಣ ಬಂದಿಲ್ಲ. ನಮಗೆ ಅಂತ ಸಾಕಷ್ಟು ಜನ ಹೇಳುತ್ತಿದ್ದಾರೆ. ಇಂತಹ ಫಲಾನುಭವಿಗಳು ಈ ಒಂದು ಕೆಲಸ ಮಾಡಬೇಕು ಅಂತ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಇಲ್ಲಿ ನಿಮ್ಮ ಖಾತೆಗಳಿಗೆ ಹಣ ಬಂದಿಲ್ಲ ಅಂದ್ರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿದರೆ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನ ನೀಡಲಾಗುತ್ತದೆ.

ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

ಆದಷ್ಟು ಬೇಗ ಸರ್ಕಾರದಿಂದ ಈ ಹನ್ನೊಂದನೇಯ ಕಂತಿನ ಹಣ ಬಿಡುಗಡೆ ಆಗುತ್ತದೆ. ಯಾರಿಗೆಲ್ಲಾ ಪೆಂಡಿಂಗ್ ಹಣ ಬಂದಿಲ್ಲವೋ, ಅಂತಹವರು ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಹಾಗೂ ಇಲ್ಲಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಅಂತ ಒಂದು ಮಾಹಿತಿಯನ್ನು ಇದೀಗ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಕೆಲವೊಂದಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗುತ್ತಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಇದು ಬಿಡುಗಡೆ ಆಗ್ತಾ ಇದೆ ಅಂತ ನೋಡೋಣ. ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಮೈಸೂರು, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೀದರ್, ಗುಲ್ಬರ್ಗ, ರಾಯಚೂರು, ಚಾಮರಾಜನಗರ, ವಿಜಯಪುರ, ವಿಜಯನಗರ ಮತ್ತೆ ಹಾವೇರಿ ಇವಿಷ್ಟು ಜಿಲ್ಲೆಗಳಿಗೆ ನಿಮ್ಮ ಗೃಹಲಕ್ಷ್ಮಿಯೋಜನೆಯ 20ಕ್ಕೂ ಅಧಿಕ ಜಿಲ್ಲೆಗಳಿಗೆ ಸರ್ಕಾರದಿಂದ ಇದೀಗ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply