ಫ್ರೀ ಗ್ಯಾಸ್ ಇಲ್ಲದವರಿಗೆ ಬಂಪರ್|| ಪ್ರಧಾನಮಂತ್ರಿ ಉಜ್ವಲ ಯೋಜನೆ ಉಚಿತ ಗ್ಯಾಸ್|| pm ujjwala scheme free LPG gas

ರಾಜ್ಯದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇದ್ದವರಿಗೆ ಮತ್ತು ಇವತ್ತಿನವರೆಗೂ ಕೂಡ ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ನನ್ನ ಪಡೆದುಕೊಳ್ಳದೆ ಇದ್ದರೆ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನಿಲಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಸರ್ಕಾರದಿಂದ ಪಡೆದುಕೊಳ್ಳದೆ ಇದ್ದವರಿಗೆ ಭರ್ಜರಿ ಬಂಪರ್ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರವೋ?

ರಾಜ್ಯದಲ್ಲಿ ಬಡ ಕುಟುಂಬಗಳಿಗೆ ಉಚಿತ ಎಲ್ ಪಿಜಿ ಗ್ಯಾಸ್ ಕನೆಕ್ಷನ್ ನೀಡಲು ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಅನಿಲಭಾಗ್ಯ ಯೋಜನೆ ಅಡಿ ಪ್ರತಿ ಕುಟುಂಬಕ್ಕೂ ಉಚಿತ ಎಲ್‌ಪಿಜಿ ಗ್ಯಾಸ್ ಒದಗಿಸಲಾಗಿತ್ತು ಹಾಗು ಅದೇ ರೀತಿಯಾಗಿ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮೋದಿ ಸರಕಾರದಿಂದ ಬಡ ಕುಟುಂಬಗಳಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಮತ್ತು ಒಂದು ತುಂಬಿದ ಸಿಲಿಂಡರ್ ಒದಗಿಸಲಾಗುತ್ತಿತ್ತು. ಆದ್ರೆ ಈ ಯೋಜನೆಯು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಈ ಯೋಜನೆಯು ಮತ್ತೆ ಆರಂಭಗೊಂಡಿದ್ದು, ಈಗ ಅರ್ಜಿಗಳು ಆರಂಭವಾಗಿವೆ. ಇವತ್ತಿನವರೆಗೂ ಕೂಡ ಸರ್ಕಾರದಿಂದ ಎಲ್ಪಿಜಿ ಗ್ಯಾಸ್ ಕನೆಕ್ಷನ್ ಪಡೆದುಕೊಳ್ಳದೆ ಇರುವವರು ಈಗ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ.

ಇವು ಕೂಡ ಸರ್ಕಾರದಿಂದ ಉಚಿತ ಗ್ಯಾಸ್ ಪಡೆದುಕೊಳ್ಳಲು ಬಯಸುತ್ತಿದ್ದರೆ ಈ ವಿಡಿಯೋವನ್ನ ಈಗಲೇ ಮಾಡಿ ಮತ್ತು ಉಚಿತಗೆ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅಗತ್ಯವಾದ ದಾಖಲೆಗಳು ಏನು?

ಯಾವಾಗ ನಮಗೆ ದೊರೆಯುತ್ತೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆಯವರೆಗೂನ್ ಉಜ್ವಲ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 1, 2016 ರಂದು ಪ್ರಾರಂಭಿಸಿದರು. ಬಡ ಮತ್ತು ಕಡಿಮೆ ಆದಾಯದ ಗುಂಪುಗಳಿಗೆ ಸೇರಿದ ಮಹಿಳೆಯರು ಸಹ ಈ ಯೋಜನೆಯ ಮೂಲಕ ಎಲ್‌ಪಿಜಿ ಸಿಲಿಂಡರ್‌ಗಳ ಪ್ರಯೋಜನವನ್ನು ಪಡೆಯಬಹುದು. ಈ ಯೋಜನೆಯ ಅಡಿ ಕೇಂದ್ರ ಸರ್ಕಾರವು ಈ ಹಿಂದೆ ಮಹಿಳೆಯರಿಗೆ 75,00,000 ಉಚಿತ ಎಲ್ ಪಿಜಿ ಸಂಪರ್ಕಗಳನ್ನು ನೀಡಿತು.

ತರುವಾಯ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಉಜ್ವಲ ಯೋಜನೆ 2.0 ಅಂದ್ರೆ ಪೋಗೋ ಎಂದು ಮರುನಾಮಕರಣ ಮಾಡಿತ್ತು. ಹೀಗಾಗಿ ಈ ಯೋಜನೆಯ ಮೂಲಕ ಸಣ್ಣ ಹಳ್ಳಿಗಳಿಗೂ ಅನಿಲ ಸಂಪರ್ಕವನ್ನು ಒದಗಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದಲ್ಲದೆ ಈ ಉಜ್ವಲ ಯೋಜನೆಯ ಮೂಲಕ ಹಳ್ಳಿಗಳಲ್ಲಿ ವಾಸಿಸುವ ಜನರು ಹೆಚ್ಚು ಆರಾಮದಾಯಕವಾಗಿರಲು ಪ್ರತಿ ತಿಂಗಳು ಸಿಲಿಂಡರ್ ಗಳ ಮೇಲೆ ಸಬ್ಸಿಡಿಯೊಂದಿಗೆ ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದೆ.

ಈಗಾಗಲೇ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳು ಉಚಿತ ಗ್ಯಾಸ್ ಫೈಂಡ್ ಸಂಪರ್ಕವನ್ನು ಪಡೆದಿದ್ದಾರೆ. ಆದ್ರೆ ಈಗ ಈ ಉಜ್ವಲ ಯೋಜನೆಯಡಿ ಉಚಿತ ಅನಿಲ ಸಂಪರ್ಕ ಪಡೆಯಲು ಮತ್ತೊಂದು ಅವಕಾಶ ಇದೆ ಅಂದ್ರೆ ಉಜ್ವಲ ಯೋಜನೆಯ ಎರಡನೇ ಹಂತದ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಿದೆ. ಈ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಬಯಸುವ ಎಲ್ಲರೂ ಸರ್ಕಾರದಿಂದ ಅಧಿಕೃತ ಮಾಹಿತಿ ಪಡೆದ ಕೂಡಲೇ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಹಂತಕ್ಕೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸೋಕೆ ಅರ್ಹರಾಗಿರುತ್ತಾರೆ. ಅಲ್ಲದೆ ವಯಸ್ಸು 18 ವರ್ಷಗಳು ಆಗಿರಬೇಕು. ಗ್ರಾಮದ ಅರ್ಜಿದಾರರ ವಾರ್ಷಿಕ ಆದಾಯ ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು. ನಗರದ ಅರ್ಜಿದಾರರ ಆದಾಯ 1,00,000 ರೂ ಗಿಂತ ಕಡಿಮೆ ಇರಬೇಕು.

ಇದಲ್ಲದೆ ಅರ್ಜಿದಾರರ ಕುಟುಂಬದ ಇತರ ಸದಸ್ಯರು ಯೋಜನೆಯ ಪ್ರಯೋಜನವನ್ನು ಪಡೆಯಬಾರದು. ಆಧಾರ್ ಕಾರ್ಡ್, ವಿಳಾಸ, ಪುರಾವೆ, ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್, ದೂರವಾಣಿ ಸಂಖ್ಯೆ, ಪಾಸ್‌ಪೋರ್ಟ್ ಗಾತ್ರದ ಫೋಟೋ ಇಷ್ಟು ಬೇಕಾಗಿರುವಂತದ್ದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Comment