ಜಸ್ಟ್ ಕನ್ನಡ : ‘ಕ್ರಾಂತಿ’ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಗೆ ಕಿಚ್ಚ ಸುದೀಪ್ ಅವರು ಬರುತ್ತಾರಾ.? ಅನ್ನುವಂತಹ ಒಂದು ವಿಷಯ ತುಂಬಾನೇ ಟ್ರೆಂಡ್ ಆಗಿದ್ದು, ಅಭಿಮಾನಿಗಳೆಲ್ಲರೂ ಕೂಡ ಕಿಚ್ಚ ಸುದೀಪ್ ರವರು ಬರಲೇ ಬೇಕು ಅಂತ ಹೇಳಿದ್ರು, ದರ್ಶನ್ ಅಭಿಮಾನಿಗಳು ಹಾಗೂ ಸುದೀಪ್ ಅಭಿಮಾನಿಗಳು ಕೊನೆಗೂ ‘ಕ್ರಾಂತಿ’ ಸಿನಿಮಾದ ಮೂಲಕವಾದ್ರೂ ಒಂದಾದರಲ್ಲಾ, ಕುಚಿಕು ಗೆಳೆಯರು ಅಂತ ಖುಷಿಪಟ್ಟಿದ್ದರು. ಈಗ ಮತ್ತೊಂದು ವಿಷಯ ತುಂಬಾನೇ ಟ್ರೆಂಡ್ ಆಗ್ತಾ ಇದೆ. ಸುದೀಪ್ ರವರು ಕ್ರಾಂತಿ ಸಿನಿಮಾವನ್ನ ನೋಡ್ತಾರಾ.?
ಇದರ ಬಗ್ಗೆ ಟ್ವಿಟರ್ ಹಾಗೂ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ತುಂಬಾ, ಅಂದ್ರೆ ತುಂಬಾನೇ ಟ್ರೆಂಡ್ ಆಗ್ತಾ ಇದೆ. ಬಲ್ಲ ಮೂಲಗಳ ಪ್ರಕಾರ ಸುದೀಪ್ ರವರು ‘ಕ್ರಾಂತಿ’ ಸಿನಿಮಾವನ್ನು ನೋಡುವ ಸಾಧ್ಯತೆ ಇದೆ. ಟ್ವೀಟ್ ಅನ್ನ ನೋಡಿ ಸುದೀಪ್ ರವರು ಯಾವ ರೀತಿ ರೆಸ್ಪಾನ್ಸ್ ಮಾಡ್ತಾರೆ ಅಂತ ಕಾಡು ನೋಡಬೇಕಿದೆ.
ಯಾಕೆಂದರೆ, ಸಾಮಾನ್ಯವಾಗಿ ಸುದೀಪ್ ರವರು ಯಾವಾಗಲೂ ಹೇಳ್ತಾ ಇದ್ರೂ, ಈಗಲೂ ನನ್ನ ಮನೆಯಲ್ಲಿ ಮೊದಲು ಇರುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫೋಟೋ, ದರ್ಶನ್ ಅವರ ಬರುವಿಕೆಗಾಗಿ ನಾನು ಯಾವಾಗಲೂ ಕಾಯ್ತಾ ಇರ್ತೀನಿ, ಆದರೆ ಕೆಲವೊಮ್ಮೆ ಇವರಿಬ್ಬರು ಜಗಳ ಆಡಿಕೊಂಡಿರುವುದು ಸಹಜ. ಆದರೆ ಇತ್ತೀಚೆಗೆ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ಆದಂತಹ ಘಟನೆಯನ್ನು ನೋಡಿ ಸುದೀಪ್ ರವರು ಮನದಾಳದ ಮಾತನ್ನು ಹಂಚಿಕೊಂಡಿದ್ದರು.
ಇದನ್ನೂ ಓದಿ : ಹೊಸ ದಾಖಲೆ ಬರೆದ ಕ್ರಾಂತಿ ಸಿನಿಮಾ.! ಎಲ್ಲಾ ಟಿಕೆಟ್ ಗಳು ಈಗಾಗಲೇ ಸೋಲ್ಡ್ ಔಟ್.! ಶಾಕಿಂಗ್!
ಅದೇ ರೀತಿ ಅದಕ್ಕಾಗಿ ದರ್ಶನ್ ಅವರು ಕೂಡ ತುಂಬಾನೇ ಪ್ರೀತಿಯಿಂದ ಕಿಚ್ಚ ಸುದೀಪ್ ರವರಿಗೆ ಉತ್ತರವನ್ನು ಸಹ ಕೊಟ್ಟಿದ್ದರು. ಈಗ ‘ಕ್ರಾಂತಿ’ ಸಿನಿಮಾ ದರ್ಶನ್ ಅಭಿಮಾನಿಗಳ ಸ್ವಾಭಿಮಾನದ ಪ್ರಶ್ನೆಯಾಗಿದೆ. ಕೇವಲ ದರ್ಶನ್ ಅಭಿಮಾನಿಗಳಲ್ಲದೇ, ನಟ ದರ್ಶನ್ ಅವರಿಗೂ ಕೂಡ ‘ಕ್ರಾಂತಿ’ ಸಿನಿಮಾ ತುಂಬಾ ಮುಖ್ಯವಾಗಿದೆ. ಸಿನಿಮಾ ಏನೇ ಆಗಲಿ ಸುದೀಪ್ ರವರು ‘ಕ್ರಾಂತಿ’ ಸಿನಿಮಾ ನೋಡುವುದಕ್ಕೆ ಬರುತ್ತಾರಾ.? ಅನ್ನೋ ತುಂಬಾ ಚರ್ಚೆ ಆಗ್ತಾ ಇದೆ. ಇದೆ ಜನವರಿ 26ನೇ ತಾರೀಖಿನಂದು ‘ಕ್ರಾಂತಿ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಅಗ್ತಾ ಇದ್ದು, ಕನ್ನಡ ಸಿನಿಮಾವನ್ನು ಎಲ್ಲಾ ನೋಡಿ ಪ್ರೋತ್ಸಾಹಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?