ರಾಸಾಯನಿಕ ಕ್ರೀಮ್ ಬಳಸಿ ಗುಪ್ತಾಂಗದ ಕೂದಲು ತೆಗೆಯುವುದರಿಂದ ಹಲವು ಅಡ್ಡ ಪರಿಣಾಮಗಳಿವೆ. ಅದಕ್ಕಾಗಿ ಒಂದು ಮನೆಯಲ್ಲೇ ಮಾಡಿದ ರೆಸಿಪಿಯನ್ನು ಹೇಳುತ್ತೇವೆ. ಮಾಡಿ ನೋಡಿ.
ಬೇಕಾಗಿರುವುದು ಅರಸಿನ ಪುಡಿ ಸಾಸಿವೆ ಎಣ್ಣೆ ಕಡಲೆ ಹಿಟ್ಟು ಮಾಡುವುದು ಹೇಗೆ? ಕಡಲೆ ಹಿಟ್ಟು ಮತ್ತು ಅರಸಿನ ಪುಡಿಯನ್ನು ಸಮ ಪ್ರಮಾಣದಲ್ಲಿ ಸೇರಿಸಿ. ಇದನ್ನು ಮಿಕ್ಸ್ ಮಾಡಿ ಇದಕ್ಕೆ ಸಾಸಿವೆ ಎಣ್ಣೆ ಹಾಕಿ ಪೇಸ್ಟ್ ಮಾಡಿಕೊಳ್ಳಿ. ನಂತರ ಈ ಮಿಶ್ರಣವನ್ನು ಬೆರಳಿನಿಂದ ಗುಪ್ತಾಂಗಕ್ಕೆ ಹಚ್ಚಿಕೊಳ್ಳಿ.
30 ನಿಮಿಷಗಳ ನಂತರ ಹದ ಬಿಸಿ ನೀರಿನಲ್ಲಿ ತೊಳೆದುಕೊಳ್ಳಿ. ಶುಚಿಗೊಳಿಸುವಾಗ ಮೃದುವಾಗಿ ಮಸಾಜ್ ಮಾಡುವಂತೆ ಉಜ್ಜಿಕೊಳ್ಳಿ. ಇದನ್ನು ವಾರಕ್ಕೆರಡು ಬಾರಿ ಮಾಡುತ್ತಾ ಬಂದರೆ ಗುಪ್ತಾಂಗದ ಕೂದಲುಗಳಿಂದ ಮುಕ್ತಿ ಪಡೆಯಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಪೇಜ್ ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ