BiggBoss Kannada 10 : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಈ ವಾರ ಮನೆಯಿಂದ ಹೊರ ಹೋಗಲು ಘಟಾನುಘಟಿಗಳೇ ನಾಮಿನೇಟ್ ಆಗಿದ್ದಾರೆ. ಹೀಗಾಗಿ ಮನೆಯಿಂದ ಈ ವಾರ ಹೊರ ಹೋಗುವವರು ಯಾರು ಎಂಬ ಕುತೂಹಲ ಮೂಡಿದೆ.
ಈ ವಾರ ನಾಮಿನೇಟ್ ಆದವರ ಪಟ್ಟಿಯಲ್ಲಿ ಸಂತೋಷ್, ಮೈಕಲ್ ಮತ್ತು ಕಾರ್ತಿಕ್ ಹೊರತಾಗಿ ಉಳಿದೆಲ್ಲ ಒಂಬತ್ತು ಸದಸ್ಯರು ನಾಮಿನೇಟ್ ಆಗಿದ್ದರು. ಈ ಪಟ್ಟಿಯಲ್ಲಿ ವಿನಯ್, ಸಂಗೀತ, ಸ್ನೇಹಿತ್ ನಮೃತ ಸೇರಿದಂತೆ ಘಟಾನುಘಟಿಗಳೇ ಇದ್ದಾರೆ. ನೀತು ಈ ವಾರ ಮನೆಯಿಂದ ಹೊರ ಹೋಗಬಹುದು ಎಂದು ಎಲ್ಲರೂ ಊಹೆ ಮಾಡಿದ್ದರು. ಆದರೆ ನೀತು ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗಿರುವುದರಿಂದ ಎಲಿಮಿನೇಷನ್ ನಿಂದ ಬಚಾವ್ ಆಗಿದ್ದಾರೆ.
ಇದನ್ನೂ ಕೂಡ ಓದಿ : Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
ಸಂಗೀತ ಈ ವಾರ ಮನೆಯಿಂದ ಹೊರ ಹೋಗಲು ಬಯಸುವುದಾಗಿ ಹೇಳಿ ವೀಕ್ಷಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಅವರು ಎಲಿಮಿನೇಟ್ ಆದರು ಅಚ್ಚರಿ ಇಲ್ಲ. ಆದರೆ ಮೈಕಲ್ ಮೇಲೂ ತೂಗುಗತ್ತಿ ಇದೆ. ಕಿಚ್ಚನ ಜೊತೆಗಿನ ಮಾತುಕತೆಯಲ್ಲಿ ಈ ವಾರ ಸಂಗೀತ ಹಾಗು ಜೈಲಿನಿಂದ ಹೊರ ಹೋದ ವರ್ತೂರು ಸಂತೋಷ್ ಗೆ ಕ್ಲಾಸ್ ತೆಗೆದುಕೊಳ್ಳುವ ಎಲ್ಲ ಸಾಧ್ಯತೆಗಳೂ ಇವೆ. ಇದಲ್ಲದೇ ನಮೃತಾ ಸಹ ಈ ವಾರ ಮನೆಯಿಂದ ಹೊರ ಹೋಗಬಹುದು ಎಂದು ಹೇಳಲಾಗುತ್ತಿದೆ. ನಿಮ್ಮ ಪ್ರಕಾರ ಈ ವಾರ ಬಿಗ್ ಬಾಸ್ ಮನೆಯಿಂದ ಯಾರು ಹೊರ ಹೋಗಬೇಕು? ತಪ್ಪದೆ ನಿಮ್ಮ ಅನಿಸಿಕೆಗಳನ್ನ ಕಾಮೆಂಟ್ ಮೂಲಕ ತಿಳಿಸಿ.
ಇದನ್ನೂ ಕೂಡ ಓದಿ : Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?

- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?