Aadhar Card : ನಿಮ್ಮ ಆಧಾರ್ ಕಾರ್ಡ್ ಬಂದ್ ಆಗುತ್ತೆ.! ಈ ಕೆಲಸ ಮಾಡಿಲ್ಲಾಂದ್ರೆ ದಂಡ ಖಚಿತ!

Aadhar Card : ನಮಸ್ಕಾರ ಸ್ನೇಹಿತರೇ, ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರದ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ದಿಂದ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಈ ಕೆಲಸ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಈ ಕೆಲಸವನ್ನ ಮಾಡದಿದ್ದಲ್ಲಿ ನಿಮ್ಮ ಆಧಾರ್ ಕಾರ್ಡ್ ಬಂದ್ ಆಗುತ್ತೆ. ಇನ್ನು ಮುಂದೆ ಬ್ಯಾಂಕ್ ಗಳಿಗೆ ಅಥವಾ ಯಾವುದೇ ಸರ್ಕಾರಿ ಸೇವೆ ಪಡೆಯುವುದಕ್ಕೆ ಹಾಗು ಇತರೇ ಯಾವುದೇ ಕೆಲಸಕ್ಕೂ ಕೂಡ ನಿಮ್ಮ ಆಧಾರ್ ಕಾರ್ಡ್ ನಡೆಯುವುದಿಲ್ಲ. ಹಾಗಾಗಿ ಪ್ರತಿಯೊಬ್ಬ ಆಧಾರ್ ಕಾರ್ಡ್ ಹೊಂದಿರುವವರು ಈ ಕೆಲಸವನ್ನ ಮಾಡಿಕೊಳ್ಳಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೊಸ ಆದೇಶ ಹೊರಡಿಸಿದೆ.

Whatsapp Group Join
Telegram channel Join

ಇದನ್ನು ಕೂಡ ಓದಿ : LPG Gas Price : ಎಲ್ ಪಿಜಿ ಗ್ಯಾಸ್ ಬೆಲೆ ಇಳಿಕೆಯತ್ತ.? ಜುಲೈ 1 ರಿಂದ ಪ್ರಾರಂಭ.!

ಹಾಗಾಗಿ, ಆಧಾರ್ ಕಾರ್ಡ್ ಇರುವ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಮಾಡಿಕೊಳ್ಳಲು ತಿಳಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು, ದೇಶದ ಪ್ರತಿಯೊಬ್ಬ ಆಧಾರ್ ಕಾರ್ಡ್ ಹೊಂದಿರುವ ನಾಗರಿಕನಿಗೆ ಈ ಕೆಲಸ ಮಾಡಿಕೊಳ್ಳಲು ತಿಳಿಸಲಾಗಿದ್ದು, ಈ ಕೆಲಸ ಮಾಡಿಕೊಳ್ಳದಿದ್ದಲ್ಲಿ, ನಿಮ್ಮ ಆಧಾರ್ ಕಾರ್ಡ್ ಬಂದ್ ಆಗುವುದರ ಜೊತೆಗೆ, ನೀವು ಇಲ್ಲಿಯವರೆಗೂ ಎಲ್ಲೆಲ್ಲಿ ಆಧಾರ್ ಕಾರ್ಡ್ ಕೊಟ್ಟಿರುತ್ತೀರೋ(ಲಿಂಕ್ ಮಾಡಿರುತ್ತೀರೋ), ಅಲ್ಲಿಯೂ ಕೂಡ ನಿಮ್ಮ ಕೆಲಸಗಳು ಸ್ಥಗಿತಗೊಳ್ಳಲಿದೆ. ಒಂದು ರೀತಿಯಲ್ಲಿ ನಿಮಗೆ ಸರಳ ಭಾಷೆಯಲ್ಲಿ ಹೇಳುವುದಾದ್ರೆ, ರಿಚಾರ್ಜ್ ಇಲ್ಲದಿರುವ ಸಿಮ್ ಕಾರ್ಡ್ ನಂತೆ ಆಗಿಬಿಡುತ್ತೆ. ಹಾಗಾಗಿ ಆಧಾರ್ ಕಾರ್ಡ್ ಹೊಂದಿರುವ ನಿಮ್ಮ ಸ್ನೇಹಿತರಿಗೂ, ನಿಮ್ಮ ಸಂಬಂಧಿಕರಿಗೂ ಈ ಮಾಹಿತಿಯನ್ನ ತಿಳಿಸಿ.

Whatsapp Group Join
Telegram channel Join

ಇದನ್ನೂ ಕೂಡ ಓದಿ : LPG Gas Scheme : ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಂಪರ್.! 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಲಭ್ಯ.!

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ನೀಡಿರುವ ಕೊನೆಯ ದಿನಾಂಕದ ಗಡುವು ಯಾವಾಗ ಮತ್ತು ಏನೆಲ್ಲಾ ಮಾಡಿಸಬೇಕು ಎನ್ನುವಂತಹ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ. ಆಧಾರ್ ಕಾರ್ಡ್ ಅಪ್ಡೇಟ್ ಗೆ ಮೂರು ತಿಂಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ವತಿಯಿಂದ ಉಚಿತವಾಗಿ ದಾಖಲೆ ಸಹಿತ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವ ಅವಕಾಶದ ಅವಧಿಯನ್ನ ಸೆಪ್ಟೆಂಬರ್ ೧೪ ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಗೆ ಜೂನ್ ೧೪ ಕೊನೆಯ ದಿನಾಂಕವಾಗಿತ್ತು. ನಾಗರಿಕರು ಗುರುತಿನ ದಾಖಲೆಗಳು ಹಾಗು ವಿಳಾಸದ ದಾಖಲೆಗಳನ್ನ ಆನ್ ಲೈನ್ ಮೂಲಕ ಉಚಿತವಾಗಿ ಅಪ್ಲೋಡ್ ಮಾಡಿ, ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಸೆಪ್ಟೆಂಬರ್ ೧೪ ರವರೆಗೆ ಅವಕಾಶವನ್ನ ಕಲ್ಪಿಸಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..