Abhishek Ambareesh : ನಮಸ್ಕಾರ ಸ್ನೇಹಿತರೇ, ತಂದೆಯ ಹುಟ್ಟುಹಬ್ಬದ ಏಳು ದಿನಗಳಲ್ಲೇ ಅಭಿಷೇಕ್ ಅಂಬರೀಷ್ ಹಸೆಮಣೆ ಏರಲಿದ್ದಾರೆ. ಮೇ 29 ಅಂಬರೀಶ್ ಅವರ ಹುಟ್ಟುಹಬ್ಬ. ಮಗನ ಮದುವೆ ಮತ್ತು ಸಿನಿಮಾಗಳ ಬಗ್ಗೆ ಸಾಕಷ್ಟು ಕನಸು ಕಂಡಿದ್ದ ಅಂಬಿ, ಮಗ ಅಂದರೆ ಅಂಬಿಗೆ ತುಂಬಾ ಇಷ್ಟ, ಅಭಿಗೂ ಕೂಡ ತಂದೆ ಅಂದ್ರೆ ಪಂಚಪ್ರಾಣ. ಅಪ್ಪನಿಲ್ಲದೇ ಮದುವೆಯಾಗುತ್ತಿರುವ ನೋವು ಅಭಿಗೆ ಕಾಡುತ್ತಿದೆ ಅಂತ ಹತ್ತಿರದಿಂದ ಬಲ್ಲವರು ಹೇಳುತ್ತಿದ್ದಾರೆ.
ಇದನ್ನೂ ಕೂಡ ಓದಿ : Guarantee Scheme : ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ – ಸಾರಿಗೆ ಸಚಿವ
ನಿಮಗೆಲ್ಲಾ ಗೊತ್ತಿರುವ ಹಾಗೆ 2022ರ ಡಿಸೆಂಬರ್ 11 ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ನೆರೆವೇರಿತ್ತು. ಕುಟುಂಬದವರು, ಆಪ್ತರು ಹಾಗು ಗಣ್ಯರ ಸಮ್ಮುಖದಲ್ಲಿಯೇ ಶುಭ ಕಾರ್ಯ ನಡೆಯಿತು. ಈಗ ಸಿಗುತ್ತಿರುವ ಮಾಹಿತಿ ಪ್ರಕಾರ ಜೂನ್ 4 ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5 ರಂದು ಮಾಣಿಕ್ಯ ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ ಮದುವೆ ಸಮಾರಂಭ ನಡೆಯಲಿದೆ.
ಜೂನ್ 7 ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ತ್ರಿಪುರ ವಾಸಿನಿ ಯಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಇನ್ನು ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿಯಾಗಿರುವ ಅವಿವಾ ಬಿದ್ದಪ್ಪ ಹಾಗು ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿಗೆ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈವಾಗ ಇಬ್ಬರೂ ಮದುವೆಯಾಗುತ್ತಿದ್ದಾರೆ.
ಇದನ್ನೂ ಕೂಡ ಓದಿ : Govt New Rules : 2023 ಜೂನ್ ಇಡೀ ದೇಶಾದ್ಯಂತ 5 ಹೊಸ ನಿಯಮ ಜಾರಿಗೆ
ಆದರೆ ತಂದೆ ಇಲ್ಲವೆನ್ನುವ ನೋವು ಅಭಿಷೇಕ್ ಅಂಬರೀಷ್ ಅವರಿಗೆ ಕಾಡುತ್ತಿದೆ. ಆದ್ದರಿಂದಲೇ ಅಭಿಷೇಕ್ ಮದುವೆ ದಿನ ಅಂಬರೀಷ ಅವರ ದೊಡ್ಡ ಪ್ರತಿಮೆ ಮಾಡಿ ಮಾಡುವೆ ಮಂಟಪದಲ್ಲಿ ಇರಿಸಲಿದ್ದಾರಂತೆ. ಅಂಬರೀಷ್ ಅವರು ಮಗನ ಮದುವೆಯಲ್ಲಿ ಇದ್ದರು ಎನ್ನುವ ಭಾವನೆ ಮೂಡಿಸಲಿದ್ದಾರಂತೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?

- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?