Darshan Thoogudeepa : ಮಗನ ಬರ್ತ್ ಡೇಗೆ ಭರ್ಜರಿ ಉಡುಗೊರೆ ಕೊಟ್ಟ ನಟ ದರ್ಶನ್ ಹಾಗು ಪತ್ನಿ ವಿಜಯಲಕ್ಷ್ಮಿ.!

Darshan Thoogudeepa : ಸ್ಯಾಂಡಲ್ ವುಡ್ ನಟ ದರ್ಶನ್ ಪುತ್ರ ವಿನೀಶ್ 15ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಅಭಿಮಾನಿಗಳು ಮತ್ತು ಕುಟುಂಬ ವಿನೀಶ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ವಿನೀಶ್ ತಾಯಿ ವಿಜಯಲಕ್ಷ್ಮಿ ಅವರು ಪುತ್ರನಿಗೆ ವಿಭಿನ್ನವಾಗಿ ಶುಬಾಶಯಗಳನ್ನು ತಿಳಿಸಿದ್ದಾರೆ.

Whatsapp Group Join
Telegram channel Join

Dr Bro : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ?

ಫ್ಲೈಟ್ ಮುಂದೆ ವಿನೀಶ್ ನಿಂತಿರುವ ಫೋಟೋವನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ ಅವರು, ನನ್ನ ಲಿಟಲ್ ಬಾಯ್ ಗೆ 15 ತುಂಬುತ್ತಿದೆ. ಅವನು ಬೆಳೆಯುತ್ತಿರುವುದನ್ನು ನೋಡಿದಾಗ, ಅವನೊಂದಿಗಿನ ಹಳೆಯ ನೆನಪುಗಳೆಲ್ಲಾ ಮರುಕಳಿಸುತ್ತವೆ. ಚುರುಕಾದ ಹಾಸ್ಯ ಪ್ರಜ್ಞೆ ಮತ್ತು ಸುಂದರ ಮೊಗದ ಮಿಶ್ರಣದಂತೆ ತರುಣನಾಗಿ ಬೆಳೆಯುತ್ತಿದ್ದಾನೆ. ಅವನ ಉತ್ಸಾಹವನ್ನು ಬಣ್ಣಿಸಲು ಸಾಧ್ಯವಾಗುವುದೇ ಇಲ್ಲ ಎಂದು ವಿನೀಶ್ ವ್ಯಕ್ತಿತ್ವವನ್ನು ಹಲವು ಸಾಲುಗಳಲ್ಲಿ ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ.

Whatsapp Group Join
Telegram channel Join

ಇನ್ನು ನಟ ದರ್ಶನ್ ಅವರು ತಮ್ಮ ಮಗನ ಜೊತೆಗಿನ ವಿಡಿಯೋವನ್ನು ಹಂಚಿಕೊಂಡು ಹ್ಯಾಪಿ ಬರ್ತ್ ಡೇ ಮಗನೆ ಎಂದು ಬರೆದುಕೊಂಡಿದ್ದಾರೆ. ಮಗನ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಆನೆಯ ಪೆಂಡೆಂಟ್ ಇರುವ ಚಿನ್ನದ ಸರವೊಂದನ್ನ ಗಿಫ್ಟ್ ಆಗಿ ಕೊಟ್ಟಿದ್ದಾರೆ.

BPL APL AAY : ಬಿಪಿಎಲ್, ಎಪಿಎಲ್ ಕಾರ್ಡ್ ಹೊಂದಿದವರಿಗೆ ಈ ರೂಲ್ಸ್ ಕಾದಾಯವಾಗಿ ಪಾಲಿಸಿ / ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗಬಹುದು.!

ಸೋಶಿಯಲ್ ಮೀಡಿಯಾದಲ್ಲೂ ಕೂಡ ವಿನೀಶ್ ಕುರಿತಾಗಿ ಹಲವು ಪೋಸ್ಟ್ ಗಳು ಹರಿದಾಡುತ್ತಿವೆ. ದರ್ಶನ್ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ವಿನೀಶ್ ಗೆ ಹುಟ್ಟುಹಬ್ಬದ ಶುಭಾಶಯಗಳು ಕೋರುತ್ತಿದ್ದಾರೆ. ದರ್ಶನ್ ಜೊತೆ ಮತ್ತೆ ಮತ್ತೆ ಸಿನಿಮಾಗಳಲ್ಲಿ ನಟಿಸಲಿ ಎಂದು ಹಾರೈಸುತ್ತಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply