ನಟಿ ಸುಮಂತಾಗೆ ಗಾಯ! ಆದ ಅಪಘಾತವೇನು ? – Samantha

ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಕಾರಣದಿಂದ ಹಲವು ತಿಂಗಳ ಕಾಲ ಅವರು ವಿಶ್ರಾಂತಿಯಲ್ಲಿದ್ದರು. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದರು. ಈಗ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ.

ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ

WhatsApp Group Join Now
Telegram Group Join Now
ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಇಂಗ್ಲಿಷ್​ನ ‘ಸಿಟಾಡೆಲ್​’ ಭಾರತೀಯ ವರ್ಷನ್​ನ ಶೂಟಿಂಗ್​ನಲ್ಲಿ ಸಮಂತಾ ಬ್ಯುಸಿ ಇದ್ದಾರೆ. ಈ ವೇಳೆ ಸಮಂತಾ ಕೈಗೆ ಗಾಯಗಳಾಗಿವೆ. ಈ ಫೋಟೋಗಳನ್ನು ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 ‘ಸಿಟಾಡೆಲ್’ ರಿಮೇಕ್ನಲ್ಲಿ ಭರಪೂರ ಆಯಕ್ಷನ್ ಇರಲಿದೆ. ಶೂಟಿಂಗ್ ವೇಳೆ ಸಮಂತಾ ಕೈಗೆ ಗಾಯಗಳಾಗಿವೆ. ಸ್ವತಃ ಸಮಂತಾ ಅವರೇ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಮಂತಾ ಹೆಬ್ಬೆರಳು, ಕೈ ಭಾಗಕ್ಕೆ ಗಾಯಗಳಾಗಿವೆ. ಶೂಟಿಂಗ್ ವೇಳೆ ಆದ ಗಾಯಗಳು ಇವು ಎನ್ನಲಾಗುತ್ತಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : ವಿಜಯಲಕ್ಷ್ಮಿ ಆಕ್ರೋಶಕ್ಕೆ ಈಗ ಮೇಘಾ ಶೆಟ್ಟಿ ಏನು ಮಾಡಿಕೊಂಡಿದ್ದಾರೆ ಗೊತ್ತಾ.?

ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ನಟಿ ಸಮಂತಾ(Samantha) ಸೆಟ್ಗೆ ಮರಳಿದ್ದಾರೆ. ಸಮಂತಾಗೆ Myositis ಹೆಸರಿನ ಕಾಯಿಲೆ ಕಾಡಿತ್ತು. ಸ್ನಾಯುಗಳಲ್ಲಿ ಅತೀವವಾಗಿ ನೋವು ಕಾಣುವ ಸಮಸ್ಯೆ ಇದಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಸಮಂತಾ ಹಾಗೂ ವರುಣ್ ಧವನ್ ಒಟ್ಟಾಗಿ ವೆಬ್ ಸೀರಿಸ್ನಲ್ಲಿ ನಟಿಸುತ್ತಿದ್ದಾರೆ. ಹಾಲಿವುಡ್ನ ಜನಪ್ರಿಯ ಸೀರಿಸ್ ‘ಸಿಟಾಡೆಲ್’ನ ಸ್ಫೂರ್ತಿಯಾಗಿಟ್ಟುಕೊಂಡು, ಭಾರತಕ್ಕೆ ಹೊಂದುವಂತೆ ಕಥೆ ಮಾಡಿಕೊಳ್ಳಲಾಗಿದೆ. ‘ದಿ ಫ್ಯಾಮಿಲಿ ಮ್ಯಾನ್’ ಖ್ಯಾತಿಯ ರಾಜ್ ಹಾಗೂ ಡಿಕೆ ಈ ಸೀರಿಸ್ಗೆ ನಿರ್ದೇಶನ ಮಾಡುತ್ತಿದ್ದಾರೆ. ಇದರ ಶೂಟಿಂಗ್ ಈಗ ಆರಂಭ ಆಗಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಈ ಸೀರಿಸ್ ರಿಲೀಸ್ ಆಗಲಿದೆ. 

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply