Adike Rate Today : ಅಡಿಕೆ ರೇಟ್ ಎಷ್ಟಾಗಿದೆ ಗೊತ್ತಾ.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆಯ ಬೆಲೆ.?

Adike Rate Today : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ(Arecanut) ದರವು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಗುರುವಾರದ ಅಡಿಕೆ(Adike) ಬೆಲೆ ಎಷ್ಟಾಗಿದೆ ಅಂತ ನೋಡುವುದಾದರೆ…

adike rate today
adike rate today

ಇದನ್ನೂ ಕೂಡ ಓದಿ : BPL APL AAY Card : ರೇಷನ್ ಕಾರ್ಡ್ ಹೊಂದಿರುವವರಿಗೆ ಈ ಕೆಲಸ ಕಡ್ಡಾಯ / ಕಾರ್ಡ್ ಕ್ಯಾನ್ಸಲ್ ಆಗುವ ಮುನ್ನ ಈ ಕೆಲಸ ಮಾಡಿ

ಇಂದಿನ ಅಡಿಕೆಧಾರಣೆ :-

ಮಾರುಕಟ್ಟೆ
(ತಾಲೂಕು)
ಅಡಿಕೆಗರಿಷ್ಟ
ಬೆಲೆ
ಬಂಟ್ವಾಳಕೋಕಾ
ಹೊಸದು

ಹಳೆದು
₹25,000/-
₹42,500/-

₹49,000/-
ಬೆಳ್ತಂಗಡಿಹಳೇದು
ಹೊಸದು
₹46,501/-
₹40,801/-
ಭದ್ರಾವತಿರಾಶಿ ಅಡಿಕೆ₹55,399/-
ದಾವಣಗೆರೆರಾಶಿ ಅಡಿಕೆ₹54,521/-
ಗುಬ್ಬಿಬೆಟ್ಟೆ
ಚಾಲಿ ಅಡಿಕೆ
₹40,000/-
₹34,000/-
ಕಾರ್ಕಳಹೊಸದು
ಹಳೇದು
₹42,500/-
₹49,000/-
ಕುಮಟಾ ಚಿಪ್ಪು
ಕೋಕಾ

ಫ್ಯಾಕ್ಟರಿ
ಹಳೆ ಚಾಲಿ
ಹೊಸಚಾಲಿ
₹34,399/-
₹35,019/-

₹22,969/-
₹41,039/-
₹39,869/-
ಕುಂದಾಪುರಹಳೇ ಚಾಲಿ
ಹೊಸ ಚಾಲಿ
₹47,000/-
₹41,500/-
ಸಾಗರಬಿಳಿಗೋಟು
ಚಾಲಿ

ಕೋಕಾ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹33,099/-
₹38,450/-

₹36,090/-
₹37,900/-
₹54,510/-

₹21,900/-
ಶಿವಮೊಗ್ಗಬೆಟ್ಟೆ
ಗೊರಬಲು
ರಾಶಿ ಅಡಿಕೆ
ಸರಕು
₹55,382/-
₹42,399/-
₹56,299/-

₹82,496/-
ಸಿದ್ದಾಪುರಬಿಳಿಗೋಟು
ಚಾಲಿ
ಕೋಕಾ

ಹಳೇ ಚಾಲಿ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹35,099/-
₹40,009/-
₹33,899/-

₹39,388/-
₹34,699/-
₹53,499/-

₹52,010/-
ಶಿರಸಿಬೆಟ್ಟೆ
ಬಿಳಿಗೋಟು
ಚಾಲಿ
ಕೆಂಪುಗೋಟು

ರಾಶಿ ಅಡಿಕೆ
₹49,839/-
₹36,000/-
₹40,799/-
₹36,399/-

₹52,499/-
ಸೊರಬಬಿಳಿಗೋಟು
ಚಾಲಿ
ಕೋಕಾ
ಗೊರಬಲು
ರಾಶಿ ಅಡಿಕೆ
ಸಿಪ್ಪೆಗೋಟು
₹31,989/-
₹36,499/-
₹34,599/-
₹38,099/-
₹55,409/-
₹20,313/-
ತೀರ್ಥಹಳ್ಳಿಬೆಟ್ಟೆ
ಈಡಿ

ಗೊರಬಲು
ರಾಶಿ ಅಡಿಕೆ
ಸರಕು

ಸಿಪ್ಪೆಗೋಟು
₹55,300/-
₹54,510/-
₹40,510/-
₹54,700/-

₹83,330/-
₹19,020/-
ತುಮಕೂರುರಾಶಿ ಅಡಿಕೆ₹52,099/-
ಯಲ್ಲಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹36,299/-
₹39,599/-
₹34,099/-
₹35,699/-
₹54,309/-

₹48,617/-
ಕೊಪ್ಪಬೆಟ್ಟೆ
ಗೊರಬಲು
ರಾಶಿ ಅಡಿಕೆ
ಸರಕು
₹53,700/-
₹37,500/-
₹50,700/-
₹81,363/-
ಚಿತ್ರದುರ್ಗಬೆಟ್ಟೆ
ಕೆಂಪುಗೋಟು
ರಾಶಿ ಅಡಿಕೆ
₹38,079/-
₹30,099/-
₹48,969/-
ತರೀಕೆರೆಪುಡಿ₹15,000/-

ಇದು ಇಂದಿನ ಅಡಿಕೆಯ ನಿಖರವಾದ ಬೆಲೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..