Adike Rate 06.05.2023 : ಎಷ್ಟಾಗಿದೆ ಗೊತ್ತಾ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಬೆಲೆ.?

Adike Rate : ನಮಸ್ಕಾರ ಸ್ನೇಹಿತರೆ, ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಶುಕ್ರವಾರ ಬಾರಿ ಏರಿಳಿತ ಕಂಡಿದ್ದು, ಕೆಲವೊಂದು ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆ(Adike) ಇಂದು ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ಇದನ್ನೂ ಕೂಡ ಓದಿ :  PM Kisan Scheme : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ?

ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, ಹೊಳಲ್ಕೆರೆ, ಕೊಪ್ಪ, ಬೆಳ್ತಂಗಡಿ, ದಾವಣಗೆರೆ ಸೇರಿದಂತೆ ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿನ ಶುಕ್ರವಾರದ ಅಡಿಕೆಧಾರಣೆ(Arecanut) ಕುರಿತು ಸಂಪೂರ್ಣವಾಗಿ ಈ ಲೇಖನದಲ್ಲಿ ಕೆಳಗಡೆ ನೀಡಲಾಗಿದೆ.

ಮಾರುಕಟ್ಟೆ
(ತಾಲೂಕು)
ಅಡಿಕೆಗರಿಷ್ಟ
ಬೆಲೆ
ಕುಂದಾಪುರಹಳೆ ಚಾಲಿ
ಹೊಸ ಚಾಲಿ
₹46,000/-
₹39,000/-
ಚನ್ನಗಿರಿರಾಶಿ ಅಡಿಕೆ ₹49,099/-
ಹೊನ್ನಾಳಿರಾಶಿ ಅಡಿಕೆ ₹45,633/-
ಬೆಳ್ತಂಗಡಿಹೊಸದು₹39,000/-
ಭದ್ರಾವತಿರಾಶಿ ಅಡಿಕೆ₹48,399/-
ದಾವಣಗೆರೆರಾಶಿ ಅಡಿಕೆ₹47,669/-
ಸಿದ್ದಾಪುರಬಿಳಿಗೋಟು
ಚಾಲಿ
ಕೋಕಾ
ಹಳೇ ಚಾಲಿ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹32,109/-
₹36,611/-
₹32,099/-
₹36,599/-
₹31,799/-

₹46,539/-
₹36,869/-
ಶಿರಸಿಬೆಟ್ಟೆ
ಬಿಳಿಗೋಟು
ಚಾಲಿ
ಕೆಂಪುಗೋಟು

ರಾಶಿ ಅಡಿಕೆ
₹42,899/-
₹32,412/-
₹36,799/-
₹32,689/-

₹44,899/-
ಯಲ್ಲಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹32,931/-
₹38,411/-
₹31,312/-
₹34,899/-
₹48,869/-

₹94,410/-
ಬಂಟ್ವಾಳಕೋಕಾ
ಹೊಸದು

ಹಳೆದು
₹25,000/-
₹40,000/-

₹53,000/-
ಪುತ್ತೂರುಕೋಕಾ
ಹೊಸದು
₹26,000/-
₹38,300/-
ಸಾಗರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹30,470/-
₹36,636/-
₹33,899/-
₹38,609/-
₹48,629/-

₹21,399/-
ಸೊರಬರಾಶಿ ಅಡಿಕೆ ₹47,099/-
ತೀರ್ಥಹಳ್ಳಿಬೆಟ್ಟೆ
ಈಡಿ

ಗೊರಬಲು
ರಾಶಿ ಅಡಿಕೆ
ಸರಕು
₹53,019/-
₹48,769/-
₹34,699/-
₹48,859/-

₹82,859/-
ಶಿವಮೊಗ್ಗಬೆಟ್ಟೆ
ಗೊರಬಲು
ರಾಶಿ ಅಡಿಕೆ
ಸರಕು
₹53,019/-
₹34,418/-
₹49,451/-

₹83,009/-
ತುಮಕೂರು ರಾಶಿ ಅಡಿಕೆ ₹48,100/-
ಕುಮಟಾ ಚಿಪ್ಪು
ಕೋಕಾ
ಫ್ಯಾಕ್ಟರಿ
ಹಳೆಚಾಲಿ
ಹೊಸಚಾಲಿ
₹31,999/-
₹31,019/-
₹22,069/-
₹38,109/-
₹36,499/-
ಕಾರ್ಕಳಹೊಸದು
ಹಳೇದು
₹39,500/-
₹53,000/-
ಹೊಳಲ್ಕೆರೆರಾಶಿ ಅಡಿಕೆ₹49,200/-
ಚಿತ್ರದುರ್ಗ ಬೆಟ್ಟೆ
ಕೆಂಪುಗೋಟು
ರಾಶಿ ಅಡಿಕೆ
₹34,659/-
₹29,600/-
₹44,369/-
ಗೋಣಿಕೊಪ್ಪಲುಸಿಪ್ಪೆಗೋಟು₹12,000/-
ಕೊಪ್ಪಬೆಟ್ಟೆ
ಈಡಿ
ಗೊರಬಲು
ಸರಕು
ರಾಶಿ ಅಡಿಕೆ
₹49,610/-
₹44,899/-
₹32,510/-
₹79,599/-
₹45,069/-
ಮಾಲೂರುಕೆಂಪು ಅಡಿಕೆ₹90,000/-

ಇದನ್ನೂ ಕೂಡ ಓದಿ : Aadhar Card : ಆಧಾರ್ ಕಾರ್ಡ್ ಹಾಗು ಬ್ಯಾಂಕ್ ಅಕೌಂಟ್ ಹೊಂದಿರುವವರು ಇದನ್ನ ಮಾಡಲೇಬೇಕು

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply