Adike Rate Today : ಅಡಿಕೆ ಬೆಲೆಯಲ್ಲಿ ಏರಿಳಿತ ಕಂಡಿದ್ಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆ ಬೆಲೆ.?

Adike Rate Today : ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ದರದಲ್ಲಿ ಮಂಗಳವಾರ ಬಾರಿ ಏರಿಳಿತ ಕಂಡಿದ್ದು, ಕೆಲವೊಂದು ಪ್ರಮುಖ ಮಾರುಕಟ್ಟೆಗಳಲ್ಲಿ ಬೆಲೆ ಸ್ಥಿರವಾಗಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆ(Adike) ಇಂದು ಮಾರುಕಟ್ಟೆಯಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ಇದನ್ನೂ ಕೂಡ ಓದಿ :  Pension Scheme : 40 ರಿಂದ 60 ವರ್ಷದ ಎಲ್ಲಾ ಹಿರಿಯ ನಾಗರಿಕರಿಗೆ ಬಂಪರ್ ಸುದ್ಧಿ / ₹3,000/- ಪ್ರತಿ ತಿಂಗಳು ಸಿಗುತ್ತೆ

ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಬಂಟ್ವಾಳ, ಪುತ್ತೂರು, ಸಾಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ, ತುಮಕೂರು, ಕುಮಟಾ, ಕಾರ್ಕಳ, ಹೊಳಲ್ಕೆರೆ, ಕೊಪ್ಪ, ಬೆಳ್ತಂಗಡಿ, ದಾವಣಗೆರೆ ಸೇರಿದಂತೆ ರಾಜ್ಯದ ಮಾರುಕಟ್ಟೆಯಲ್ಲಿನ ಮಂಗಳವಾರದ ಅಡಿಕೆಧಾರಣೆ ಕುರಿತು ಸಂಪೂರ್ಣವಾಗಿ ಈ ಲೇಖನದಲ್ಲಿ ಕೆಳಗಡೆ ನೀಡಲಾಗಿದೆ.

ಮಾರುಕಟ್ಟೆ
(ತಾಲೂಕು)
ಅಡಿಕೆಗರಿಷ್ಟ
ಬೆಲೆ
ಬೆಳ್ತಂಗಡಿಕೋಕಾ
ಹಳೇದು
ಹೊಸದು
₹25,000/-
₹46,000/-
₹39,000/-
ಮಾಲೂರುಕೆಂಪು ಅಡಿಕೆ₹90,000/-
ಕುಂದಾಪುರಹಳೆ ಚಾಲಿ
ಹೊಸ ಚಾಲಿ
₹46,000/-
₹39,000/-
ಚನ್ನಗಿರಿರಾಶಿ ಅಡಿಕೆ ₹49,100/-
ದಾವಣಗೆರೆರಾಶಿ ಅಡಿಕೆ₹47,969/-
ಹೊನ್ನಾಳಿರಾಶಿ ಅಡಿಕೆ ₹48,499/-
ಸಿದ್ದಾಪುರಬಿಳಿಗೋಟು
ಚಾಲಿ
ಕೋಕಾ
ಹಳೆ ಚಾಲಿ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹31,299/-
₹36,611/-
₹32,299/-
₹36,599/-
₹31,399/-

₹46,599/-
₹43,109/-
ಶಿರಸಿಬೆಟ್ಟೆ
ಬಿಳಿಗೋಟು
ಚಾಲಿ
ಕೆಂಪುಗೋಟು

ರಾಶಿ ಅಡಿಕೆ
₹42,899/-
₹31,769/-
₹37,099/-
₹34,699/-

₹45,809/-
ಯಲ್ಲಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹34,199/-
₹37,777/-
₹30,519/-
₹34,699/-
₹50,579/-

₹44,019/-
ಬಂಟ್ವಾಳಕೋಕಾ
ಹೊಸದು

ಹಳೆದು
₹25,000/-
₹40,000/-

₹53,000/-
ತರೀಕೆರೆಪುಡಿ₹10,000/-
ಪುತ್ತೂರುಹೊಸದು₹39,500/-
ಸಾಗರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹31,099/-
₹36,600/-
₹33,699/-
₹35,099/-
₹49,129/-

₹21,567/-
ಸೊರಬಬಿಳಿಗೋಟು
ಚಾಲಿ
ಕೋಕಾ
ರಾಶಿ ಅಡಿಕೆ
₹28,199/-
₹35,600/-
₹22,989/-
₹47,509/-
ತೀರ್ಥಹಳ್ಳಿಬೆಟ್ಟೆ
ಈಡಿ

ಗೊರಬಲು
ರಾಶಿ ಅಡಿಕೆ
ಸರಕು
₹53,199/-
₹49,309/-
₹34,899/-
₹49,389/-

₹83,400/-
ಶಿವಮೊಗ್ಗಬೆಟ್ಟೆ
ಗೊರಬಲು
ರಾಶಿ ಅಡಿಕೆ
ಸರಕು
₹53,283/-
₹34,791/-
₹49,299/-

₹80,140/-
ತುಮಕೂರು ರಾಶಿ ಅಡಿಕೆ ₹48,100/-
ಕುಮಟಾ ಚಿಪ್ಪು
ಕೋಕಾ
ಫ್ಯಾಕ್ಟರಿ
ಹಳೆಚಾಲಿ
ಹೊಸಚಾಲಿ
₹32,599/-
₹29,999/-

₹22,699/-
₹38,399/-
₹36,599/-
ಕಾರ್ಕಳಹೊಸದು
ಹಳೇದು
₹39,500/-
₹53,000/-
ಹೊಳಲ್ಕೆರೆರಾಶಿ ಅಡಿಕೆ₹46,099/-
ಚಿತ್ರದುರ್ಗ ಬೆಟ್ಟೆ
ಕೆಂಪುಗೋಟು
ರಾಶಿ ಅಡಿಕೆ
₹34,659/-
₹29,600/-
₹44,369/-
ಗೋಣಿಕೊಪ್ಪಲುಸಿಪ್ಪೆಗೋಟು₹12,000/-
ಕೊಪ್ಪಬೆಟ್ಟೆ
ಈಡಿ
ಗೊರಬಲು
ಸರಕು
ರಾಶಿ ಅಡಿಕೆ
₹49,610/-
₹44,899/-
₹32,510/-
₹79,599/-
₹45,069/-

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply