ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ

ವಿವಾಹ ತಡವಾಗಲು ಜನ್ಮಜಾತಕದಲ್ಲಿ ಜನ್ಮ ಲಗ್ನ ಅಥವಾ ಜನ್ಮ ರಾಶಿಯಿಂದ ಎಳನೇ ಮನೆಯಲ್ಲಿ ಶನಿ ಇರುವುದು ಅಥವಾ ಏಳನೇ ಮನೆಯ ಅಧಿಪತಿ ಶನಿ ಆಗಿರುವುದು. ಇದಕ್ಕೆ ಪರಿಹಾರ ಶನಿವಾರದಂದು ಶನಿ ಶಾಂತಿ ಹವನ ಮಾಡಿಸುವುದು. 

ವಿವಾಹಕ್ಕೆ ವಿಘ್ನ ಮಾಡುವ ಇನ್ನೊಂದು ಪ್ರಮುಖ ಕಾರಣ ಜಾತಕದಲ್ಲಿ ಬರುವ ಸರ್ಪದೋಷ ಸರ್ಪದೋಷಗಳಲ್ಲಿ ಹತ್ತು ಹಲವು ವಿಧಿಗಳಿವೆ. ಅವುಗಳಲ್ಲಿ ವಿವಾಹಕ್ಕೆ ವಿಘ್ನ ಮಾಡುವ ಸರ್ಪದೋಷವೇ ಕಾಳ ಸರ್ಪದೋಷ. 

ಕಾಳ ಸರ್ಪ ದೋಷ ಪರಿಹಾರವಾಗಿ ವಿವಾಹ ಸಿದ್ಧಿಯಾಗಲು ವೇದೋಕ್ತ ಮಂತ್ರಗಳಿಂದ ಕಾಳಸರ್ಪದೋಷ ಪರಿಹಾರ ಶಾಂತಿ ಹವನ ಮಾಡಿಸಬೇಕು. 

ಇದನ್ನೂ ಕೂಡ ಓದಿ : ಗಂಡಸರಲ್ಲಿ ವೀರ್ಯಾಣುಗಳ ಸಂಖ್ಯೆ ಜಾಸ್ತಿಯಾಗಲು ಈ ಹಣ್ಣು ಸೇವಿಸಿ – ಆರೋಗ್ಯ ಮಾಹಿತಿ

ಮಾತುಕತೆ ಹಂತದಲ್ಲೇ ಮದುವೆಗಳು ಮುರಿದು ಬೀಳಲು ಮತ್ತೊಂದು ಪ್ರಮುಖವಾದ ಕಾರಣ ಜನ್ಮಲಗ್ನ ಅಥವಾ ರಾಶಿಯಿಂದ ಏಳನೇ ಮನೆಯಲ್ಲಿ ಕೇತುಗ್ರಹ ಕುಟುಂಬದಲ್ಲಿ ಇರುವ ಪ್ರೇತಭಾಧೆಗಳಿಂದ ವಿವಾಹದಲ್ಲಿ ತೊಂದರೆಗಳನ್ನು ಸಪ್ರಮದ ಕೇತು ತಿಳಿಸುತ್ತಾನೆ. ಇದಕ್ಕಾಗಿ ಗೋಕರ್ಣಾದಿ ಕ್ಷೇತ್ರಗಳಲ್ಲಿ ಪ್ರೇತೋದ್ಧಾರ-ಮೋಕ್ಷನಾರಾಯಣ ಬಲಿಪೂಜಾ ಆಚರಿಸುವುದು ಪರಿಹಾರ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply