Farmer Scheme : ಗಂಗಾ ಕಲ್ಯಾಣ ಯೋಜನೆ ಮೂಲಕ ಸಿಗುವ ಸಹಾಯಧನವೇಷ್ಟು.? ಏರಿಕೆ ಕಂಡ ಪಿಎಂ ಕಿಸಾನ್ ಯೋಜನೆ ಸಹಾಯಧನ.?

Farmer Scheme : ನಮಸ್ಕಾರ ಸ್ನೇಹಿತರೆ, ರಾಜ್ಯಾದ್ಯಂತ ರೈತರಿಗೆ ಹಲವಾರು ಯೋಜನೆಗಳನ್ನ ಜಾರಿಗೆ ತರಲಾಗಿದೆ. ಅದರಲ್ಲಿ ಗಂಗಾ ಕಲ್ಯಾಣ ಯೋಜನೆಯೂ ಕೂಡ ಒಂದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ 2023ನೇ ಸಾಲಿನಲ್ಲಿ ಈ ಸರ್ಕಾರವು ಕೂಡ ಗಂಗಾ ಕಲ್ಯಾಣ ಯೋಜನೆಗೆ ಒತ್ತನ್ನು ನೀಡುತ್ತಿದ್ದು. ಈ ಯೋಜನೆಯ ಅಡಿಯಲ್ಲಿ ನಾಲ್ಕು ಲಕ್ಷ ರೂಪಾಯಿಯವರೆಗೆ ಧನಸಹಾಯವನ್ನು ಬೋರ್ ವೆಲ್ ಕೊರೆಸುವವರಿಗೆ ನೀಡುತ್ತಿದೆ.

Whatsapp Group Join
Telegram channel Join

ಈ ಯೋಜನೆಯ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಬಹುದಾಗಿದೆ. ಕಾರಂತಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಗೆ ನೀವು ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೊಳವೆ ಬಾವಿಯನ್ನು ಕೊರೆಯುವುದು, ಪಂಪ್ ಮೋಟಾರ್ ಗಳಿಂದ ನೀರನ್ನ ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯುಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ನಾಲ್ಕು ಲಕ್ಷ ರೂಪಾಯಿ ನೀಡುತ್ತದೆ.

ಇದನ್ನೂ ಕೂಡ ಓದಿ : Lunar Eclipse : ಅಕ್ಟೋಬರ್ 28ಕ್ಕೆ ಚಂದ್ರಗ್ರಹಣ / ಈ ನಾಲ್ಕು ರಾಶಿಗಳಿಗೆ ಗಜಕೇಸರಿ ಯೋಗ.!

Whatsapp Group Join
Telegram channel Join

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಲಾಗಿದೆ. ಹಾಗು ಇತರೆ ಜಿಲ್ಲೆಗಳಿಗೆ ಮೂರು ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ನೀವು ತಪ್ಪದೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಎಲ್ಲಾ ಜಿಲ್ಲೆಯ ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ ಸಹಾಯಧನವನ್ನ ಪಡೆಯಬಹುದಾಗಿದೆ.

ಈ ಯೋಜನೆಯ ಅಡಿಯಲ್ಲಿ ಜಾತಿ ಮಾತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಮತ್ತು ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಯ ಪ್ರತಿ, ಜಮೀನಿನ ಪಹಣಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣಪತ್ರವನ್ನು ಸಲ್ಲಿಸಿ ನೀವು ಅರ್ಜಿಗೆ ದಾಖಲಾತಿಯನ್ನು ಸಲ್ಲಿಸಬೇಕಾಗಿದೆ.

ಇದನ್ನೂ ಕೂಡ ಓದಿ : Subsidy Scheme : ಲೋಕಸಭಾ ಚುನಾವಣಾ ಹಿನ್ನೆಲೆ ರೈತರಿಗೆ ಭರ್ಜರಿ ಸಿಹಿಸುದ್ಧಿ.! ಸಬ್ಸಿಡಿ ಹಣ ರೈತರ ಬ್ಯಾಂಕ್ ಖಾತೆಗೆ.!

ಹೆಚ್ಚಾಗುತ್ತಾ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣ.?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ರೈತರಿಗೆ ಸಿಗುವ ಹಣವು ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ಈ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ವಾರ್ಷಿಕವಾಗಿ ರೈತರಿಗೆ ಮೂರು ಕಂತುಗಾಲ ಬದಲು ಇದೀಗ ನಾಲ್ಕು ಕಂತುಗಳನ್ನು ಜಮಾವಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಎಲ್ಲಾ ಅರ್ಹ ರೈತ ಫಲಾನುಭವಿಗಳು ಈ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ವಾರ್ಷಿಕವಾಗಿ ರೈತರಿಗೆ ಪಿಎಂ ಕಿಸಾನ್ ನಿಧಿ ಅಡಿಯಲ್ಲಿ ₹8,000/- ರೂಪಾಯಿ ಸಿಗುವ ಸಾಧ್ಯತೆಯಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply