Scholarship Apply : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.!

Scholarship Apply : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರ ಮೆಟ್ರಿಕ್ ನಂತರದ ಎಸ್ಎಸ್ ಪಿ ಪೋಸ್ಟ್ ಮ್ಯಾಟ್ರಿಕ್ಸ್ ಸ್ಕಾಲರ್ಶಿಪ್ – 2023 ಸರ್ಕಾರ ಅರ್ಜಿಯನ್ನು ಆನ್ಲೈನ್ ಮೂಲಕ ಕಳುಹಿಸಲು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Whatsapp Group Join
Telegram channel Join

ರಾಜ್ಯ ಸರ್ಕಾರ ವಿದ್ಯಾಭ್ಯಾಸವನ್ನು ಮುಂದುವರಿಸಲು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು, ಶಾಲೆಯನ್ನು ಮಧ್ಯದಲ್ಲಿ ಬಿಡುವುದನ್ನು ತಪ್ಪಿಸಲು ಹಾಗೂ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮಾಡಲು ಎಸ್ಎಸ್ ಪಿ ಸ್ಕಾಲರ್ಶಿಪ್ 2023ನ್ನು ಸರ್ಕಾರ ನೀಡುವುದೆಂದು ತಿಳಿಸಿದೆ.

ಇದನ್ನೂ ಕೂಡ ಓದಿ : 47 ಸಾವಿರ ರೂಪಾಯಿ ದಂಡ ಹಾಕಿದ ಟ್ರಾಫಿಕ್ ಪೊಲೀಸ್… ಅದಕ್ಕೆ ಆಟೋ ಚಾಲಕ ಮಾಡಿದ್ದೇನು ಗೊತ್ತಾ.?

Whatsapp Group Join
Telegram channel Join

ಎಸ್ಎಸ್ ಪಿ ಪೋಸ್ಟ್ ಮ್ಯಾಟ್ರಿಕ್ಸ್ ಸ್ಕಾಲರ್ಶಿಪ್ 2023-24

ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಎಸ್‌ಎಸ್‌ಪಿ ಪ್ರೇ ಮ್ಯಾಟ್ರಿಕ್ಸ್ ಸ್ಕಾಲರ್ಶಿಪ್ 2023-24 ಬೇಕಾಗುವ ಅರ್ಹತೆಗಳೇನು.?

  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು
  • ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ ಕ್ರಿಶ್ಚಿಯನ್ ಜೈನ್ ಬೌದ್ದ ಸಿಕ್ಕ ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು
  • ವಿದ್ಯಾರ್ಥಿಗಳು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳು ಪಡೆದಿರಬೇಕು
  • ಒಂದನೇ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದು.

ಇದನ್ನೂ ಕೂಡ ಓದಿ : ರೇಷನ್ ಕಾರ್ಡ್ ಗೆ ಕಾಯುತ್ತಿದ್ದವರಿಗೆ ಖುಷಿಸುದ್ದಿ.! ಹೊಸ ಪಡಿತರ ಚೀಟಿ ವಿತರಣೆಗೆ ನಿರ್ಧಾರ ಕೈಗೊಂಡ ಸರ್ಕಾರ!

ಅರ್ಜಿ ನೀಡಲು ಬೇಕಾಗುವ ದಾಖಲೆಗಳು :-

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಮೊಬೈಲ್ ಸಂಖ್ಯೆ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಗಳ ಬ್ಯಾಂಕ್ ಪಾಸ್ ಪುಸ್ತಕ
  • ಪೋಷಕರ ಆಧಾರ್ ಕಾರ್ಡ್ ನೀಡಬೇಕು.

ಎಸ್ಎಸ್ ಪಿ ಸ್ಕಾಲರ್ಶಿಪ್ 2023-24 ಸಲ್ಲಿಸಲು ಕೊನೆಯ ದಿನಾಂಕ

ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2023 24 ನೇ ಸಾಲಿನ ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಕಲಿಯುವ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿಯನ್ನು ಆನ್ಲೈನ್ ಮೂಲಕ ನೀಡಲು ಕೊನೆಯ ದಿನಾಂಕ 30-11-2023ರೊಳಗೆ ಅರ್ಜಿಯನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಕೂಡ ಓದಿ : Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಹಿಸುದ್ಧಿ.! ಬರ ಪರಿಹಾರ ಹಣ ಬಿಡುಗಡೆ / ಈ ದಾಖಲೆಗಳು ಸಲ್ಲಿಸಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply