Arecanut Price : ಅಡಿಕೆಯ ಮಾರುಕಟ್ಟೆ ಬೆಲೆ / ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಅಡಿಕೆಯ ರೇಟ್.?

Arecanut Price : ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆಯ ಬೆಲೆಯು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಶನಿವಾರದ ಅಡಿಕೆ(Arecanut) ಬೆಲೆ ಎಷ್ಟಾಗಿದೆ ಅಂತ ನೋಡುವುದಾದರೆ…

ಶಿವಮೊಗ್ಗ, ದಾವಣಗೆರೆ, ಪುತ್ತೂರು, ಸೊರಬ, ಕಾರ್ಕಳ, ಬಂಟ್ವಾಳ, ಕೊಪ್ಪ, ಸಾಗರ, ತೀರ್ಥಹಳ್ಳಿ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ತರೀಕೆರೆ, ಕುಮಟಾ, ಹೊಸನಗರ, ಬೆಳ್ತಂಗಡಿ, ತುಮಕೂರು, ಕುಂದಾಪುರ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಮಂಗಳೂರು, ಯಲ್ಲಾಪುರ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿನ ಶನಿವಾರದ ಅಡಿಕೆ(Adike) ಬೆಲೆಯ ಕುರಿತು ಸಂಪೂರ್ಣ ಮಾಹಿತಿಯನ್ನ ನಿಮಗೆ ನೀಡಲಾಗಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : SBI Bank Rules : ಎಸ್ ಬಿಐ ಬ್ಯಾಂಕ್ ಖಾತೆ ಹೊಂದಿದವರಿಗೆ ಹೊಸ ನಿಯಮ ಜಾರಿಗೆ ತಂಡ ಬ್ಯಾಂಕ್

ಇಂದಿನ ಅಡಿಕೆಯ ಮಾರುಕಟ್ಟೆ ಬೆಲೆ :-

WhatsApp Group Join Now
Telegram Group Join Now
ಮಾರುಕಟ್ಟೆ
(ತಾಲೂಕು)
ಅಡಿಕೆಗರಿಷ್ಟ
ಬೆಲೆ
ಬಂಟ್ವಾಳಕೋಕಾ
ಹೊಸದು

ಹಳೇದು
₹25,010/-
₹42,499/-

₹49,000/-
ಬೆಳ್ತಂಗಡಿಕೋಕಾ
ಹಳೇದು
ಹೊಸದು
₹26,999/-
₹45,999/-
₹41,810/-
ಗುಬ್ಬಿಬೆಟ್ಟೆ
ಚಾಲಿ
ಅಡಿಕೆ
₹39,999/-
₹33,999/-
ಹೊನ್ನಾಳಿಈಡಿ
ರಾಶಿ ಅಡಿಕೆ
₹55,499/-
₹55,299/-
ಹುಳಿಯಾರ್ಕೆಂಪು ಅಡಿಕೆ₹47,000/-
ಕಾರ್ಕಳಹೊಸದು
ಹಳೇದು
₹42,510/-
₹49,000/-
ಕುಮಟಾ ಚಿಪ್ಪು
ಕೋಕಾ

ಫ್ಯಾಕ್ಟರಿ
ಹಳೆ ಚಾಲಿ
ಹೊಸಚಾಲಿ
₹33,690/-
₹34,099/-

₹22,879/-
₹41,169/-
₹41,169/-
ಕುಂದಾಪುರಹಳೇ ಚಾಲಿ
ಹೊಸ ಚಾಲಿ
₹47,000/-
₹41,500/-
ಪುತ್ತೂರುಹೊಸದು₹42,500/-
ಸಾಗರಬಿಳಿಗೋಟು
ಚಾಲಿ

ಕೋಕಾ
ಕೆಂಪುಗೋಟು
ರಾಶಿ ಅಡಿಕೆ
ಸಿಪ್ಪೆಗೋಟು
₹36,501/-
₹39,999/-

₹37,569/-
₹42,259/-
₹55,399/-

₹22,759/-
ಸಿದ್ದಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
ಹಳೇ ಚಾಲಿ
₹34,609/-
₹40,599/-
₹34,899/-

₹38,399/-
₹52,109/-

₹46,249/-
₹39,509/-
ಶಿರಸಿಬೆಟ್ಟೆ
ಬಿಳಿಗೋಟು
ಚಾಲಿ
ಕೆಂಪುಗೋಟು

ರಾಶಿ ಅಡಿಕೆ
₹47,799/-
₹35,299/-
₹41,101/-
₹36,929/-

₹52,399/-
ತೀರ್ಥಹಳ್ಳಿಬೆಟ್ಟೆ
ಈಡಿ

ಗೊರಬಲು
ರಾಶಿ ಅಡಿಕೆ
ಸರಕು
₹55,169/-
₹56,099/-
₹42,899/-
₹56,209/-

₹83,316/-
ಯಲ್ಲಾಪುರಬಿಳಿಗೋಟು
ಚಾಲಿ
ಕೋಕಾ
ಕೆಂಪುಗೋಟು

ರಾಶಿ ಅಡಿಕೆ
ತಟ್ಟಿಬೆಟ್ಟೆ
₹36,321/-
₹40,899/-
₹34,399/-
₹38,100/-
₹54,509/-

₹48,218/-

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..