Arecanut Rate Today : ಕರ್ನಾಟಕದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭಾರೀ ಕುಸಿತ.!

Arecanut Rate Today : ಕರ್ನಾಟಕದ ಹಲವು ಮಾರುಕಟ್ಟೆಗಳಲ್ಲಿ ಪ್ರತಿದಿನದ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಹಾಗೇ ದರಗಳಲ್ಲಿ ಪ್ರತಿದಿನವೂ ಏರಿಳಿತವಾಗುತ್ತಿರುತ್ತದೆ.

ಇಂದು ಕರ್ನಾಟಕದ ಹಲವು ಮಾರುಕಟ್ಟೆಗಳಲ್ಲಿ ಅಡಿಕೆ(Arecanut) ಧಾರಣೆ ಏರಿಕೆಯತ್ತ ಮುಖ ಮಾಡಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆ ಇಂದು ಉತ್ತಮ ಸ್ಥಿತಿಯಲ್ಲಿದೆ.

ಇದನ್ನೂ ಕೂಡ ಓದಿ : Appu’s Granite Business : ಅಪ್ಪು ಮಾಡಿದ ಗ್ರಾನೈಟ್ ಬ್ಯುಸಿನೆಸ್ ನಲ್ಲಿ ಅಂದು ನಿಜವಾಗಿಯೂ ಆಗಿದ್ದೇನು.?

ಮಾರುಕಟ್ಟೆ (ತಾಲೂಕು)ಅಡಿಕೆಗರಿಷ್ಟ ಬೆಲೆ
ಕೊಪ್ಪ (ಚಿಕ್ಕಮಗಳೂರು)ರಾಶಿ ಅಡಿಕೆ ₹45,199
ಚನ್ನಗಿರಿ (ದಾವಣಗೆರೆ)ರಾಶಿ ಅಡಿಕೆ ₹45,099
ದಾವಣಗೆರೆ ರಾಶಿ ಅಡಿಕೆ ₹43,909
ಹೊನ್ನಾಳಿ (ದಾವಣಗೆರೆ)ರಾಶಿ ಅಡಿಕೆ ₹43,520
ಸಿದ್ದಾಪುರ (ಉತ್ತರ ಕನ್ನಡ)ರಾಶಿ ಅಡಿಕೆ ₹44,619
ಶಿರಸಿ (ಉತ್ತರ ಕನ್ನಡ)ರಾಶಿ ಅಡಿಕೆ ₹44,389
ಯಲ್ಲಾಪುರ (ಉತ್ತರ ಕನ್ನಡ)ರಾಶಿ ಅಡಿಕೆ ₹49,869
ಬಂಟ್ವಾಳ (ದಕ್ಷಿಣ ಕನ್ನಡ)ಹಳೆದು ₹48,000 – ₹54,500
ಬಂಟ್ವಾಳ (ದಕ್ಷಿಣ ಕನ್ನಡ)ಕೋಕಾ ₹12,500 – ₹25,000
ಮಂಗಳೂರು (ದಕ್ಷಿಣ ಕನ್ನಡ)ಹೊಸದು ₹25,876 – ₹31,000
ಪುತ್ತೂರು (ದಕ್ಷಿಣ ಕನ್ನಡ)ಕೋಕಾ ₹11,000 – ₹26,000
ಪುತ್ತೂರು (ದಕ್ಷಿಣ ಕನ್ನಡ)ಹೊಸದು ₹32,000 – ₹38,000
ಭದ್ರಾವತಿ (ಶಿವಮೊಗ್ಗ)ರಾಶಿ ಅಡಿಕೆ ₹44,619
ಹೊಸನಗರ (ಶಿವಮೊಗ್ಗ)ರಾಶಿ ಅಡಿಕೆ ₹45,770
ಸಾಗರ (ಶಿವಮೊಗ್ಗ)ರಾಶಿ ಅಡಿಕೆ ₹45,109
ಶಿಕಾರಿಪುರ (ಶಿವಮೊಗ್ಗ)ರಾಶಿ ಅಡಿಕೆ ₹45,900
ತೀರ್ಥಹಳ್ಳಿ (ಶಿವಮೊಗ್ಗ)ರಾಶಿ ಅಡಿಕೆ ₹45,699
ಶಿವಮೊಗ್ಗರಾಶಿ ಅಡಿಕೆ ₹45,299
ತುಮಕೂರು ರಾಶಿ ಅಡಿಕೆ ₹44,500

ಇದನ್ನೂ ಕೂಡ ಓದಿ : ಯುವ ಸಿನಿಮಾದ ಎಂಟ್ರಿ ಟೀಸರ್ ನೋಡಿ ಅಶ್ವಿನಿ ಪುನೀತ್ ಮೊದಲ ಪ್ರತಿಕ್ರಿಯೆ.! | Ashwini Punith | Yuva Rajkumar | Yuva

ಇದು ಇಂದಿನ ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ ಧಾರಣೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply