Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ

Pension Scheme : ನಮಸ್ಕಾರ ಸ್ನೇಹಿತರೆ, ನೀವು ರೇಷನ್ ಕಾರ್ಡ್ ಹೊಂದಿದ್ದರೆ ಸರ್ಕಾರದ ಕಡೆಯಿಂದ ಸಾಕಷ್ಟು ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗೂ ರೇಷನ್ ಕಾರ್ಡ್ ಹೊಂದಿರುವವರು ಪ್ರತಿ ತಿಂಗಳು 5000 ದಿಂದ 10,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಸರ್ಕಾರವು ಬಡವರಿಗೆ ಸಹಾಯ ಮಾಡಲು ಈ ರೀತಿಯ ಸಾಕಷ್ಟು ಯೋಜನೆಗಳನ್ನು ತಂದಿದೆ.

ಹಾಗಾದರೆ ನೀವು ಪಡಿತರ ಚೀಟಿ ಹೊಂದಿದ್ದರೆ ನಿಮಗೆ ಸಿಗುವ ಲಾಭಗಳೇನು ಹಾಗೂ ಎಷ್ಟು ಹಣ ಬರುತ್ತದೆ? ಸರ್ಕಾರವು ಪಡಿತರ ಚೀಟಿ ಹೊಂದಿದ್ದವರಿಗೆ ಹಣವನ್ನು ಏಕೆ ಕೊಡುತ್ತಾರೆ.? ಈ ರೀತಿಯ ಸಾಕಷ್ಟು ಲಾಭಗಳನ್ನು ಪಡೆಯಲು ಏನು ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | ಏಪ್ರಿಲ್ 20 ರ ಒಳಗಾಗಿ ಮಾಡಿ | ಇಲ್ಲ ಅಂದ್ರೆ ಮುಂದಿನ ಕಂತುಗಳ ಹಣ ಬರಲ್ಲ.!

ರೇಷನ್ ಕಾರ್ಡ್ ಹೊಂದಿದ್ದರೆ ಕೇಂದ್ರ ಸರ್ಕಾರದ ಕಡೆಯಿಂದ ತಿಂಗಳಿಗೆ 5000 ರೂಪಾಯಿ ಉಚಿತವಾಗಿ ಪಡೆಯಬಹುದು ಎಂದು ಇತ್ತೀಚೆಗೆ ಎಲ್ಲಾ ಕಡೆ ಹರಡುತ್ತದೆ. ಅದರ ಬಗ್ಗೆ ಸಂಪೂರ್ಣವಾಗಿ ಹೇಳಬೇಕೆಂದರೆ ಇದೊಂದು ಕೇಂದ್ರ ಸರ್ಕಾರದ ಯೋಜನೆಯಾಗಿದೆ ಹಾಗೂ ಈ ಯೋಜನೆಯ ಹೆಸರು ಅಟಲ್ ಪೆನ್ಷನ್ ಯೋಜನೆ(Atal Pension Scheme).

ಮಹಿಳೆಯರಿಗೆ ಮತ್ತು ವೃದ್ಧರಿಗೆ ಅನುಕೂಲವನ್ನು ಮಾಡಿಕೊಡಲು ಕೇಂದ್ರ ಸರ್ಕಾರವು 2015ರ ಬಜೆಟ್ ಮಂಡನೆಯಲ್ಲಿ ಈ ಒಂದು ಯೋಜನೆಯನ್ನು ಪ್ರಾರಂಭಿಸಿತ್ತು. ಕೇಂದ್ರ ಸರ್ಕಾರವು ಎಲ್ಲಾ ಪ್ರಾರ್ಥಮಿಕ ಸಂಘಟಿತ ವಲಯರನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆಯನ್ನು ಪ್ರಾರಂಭ ಮಾಡಲಾಗಿತ್ತು. ಹಾಗೂ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಕಾರ್ಯದಲ್ಲಿ ಈ ಯೋಜನೆ ಸೇರುತ್ತದೆ ಎಂದು ಹೇಳಲಾಗಿದೆ.

ನಿಮಗೆ 60 ವರ್ಷ ವಯಸ್ಸಾದ ಮೇಲೆ ಪ್ರತಿ ತಿಂಗಳು ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಎಲ್ಲಾ ರೀತಿಯ ಜನರು ಕೂಡ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ನಿಮ್ಮ ವಯಸ್ಸು 40 ವರ್ಷ ತುಂಬುವವರೆಗೂ ಪ್ರತಿ ತಿಂಗಳು ಅಥವಾ ವರ್ಷಕ್ಕೊಮ್ಮೆ ಅಥವಾ ಮೂರು ತಿಂಗಳಿಗೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ನಿಮ್ಮ ಕೈಲಾಗುವಷ್ಟು ಹಣವನ್ನು ಈ ಯೋಜನೆಗೆ ಕಟ್ಟಬೇಕಾಗುತ್ತದೆ. ಹಾಗೂ ನೀವು ಎಷ್ಟು ಸಮಯಕ್ಕೆ ಎಷ್ಟು ಹಣ ಕಟ್ಟುತ್ತೀರ ಎನ್ನುವುದನ್ನ ನೀವೇ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಕೂಡ ಓದಿ : ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

ಅಟಲ್ ಪೆನ್ಷನ್ ಯೋಜನೆಗೆ(Atal Pension Scheme) ಈಗಲೇ ಅರ್ಜಿ ಸಲ್ಲಿಸಿ

ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇಂದ್ರ ಸರ್ಕಾರದ ಈ ಯೋಜನೆಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು. ನೀವು ನಿಮ್ಮ ಹತ್ತಿರದ ಸಿಎಸ್ಸಿ ಸೆಂಟರ್ ಅಥವಾ ಸೈಬರ್ ಸೆಂಟರ್ ಗೆ ಹೋಗಿ ಈ ಅಟಲ್ ಪೆನ್ಷನ್ ಯೋಜನೆಗೆ(Atal Pension Scheme) ಅರ್ಜಿಯನ್ನು ಸಲ್ಲಿಸಬಹುದು. ನೀವು ನಿಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ನೀವು ಆನ್ಲೈನ್ ನಲ್ಲೆ ನಿಮ್ಮ ಮೊಬೈಲ್ ಅಥವಾ ಸಿಸ್ಟಮ್ ನಲ್ಲಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಯೋಜನೆಗೆ ಬೇಕಾಗಿರುವ ಅರ್ಹತೆಗಳೇನು?

  • ಅರ್ಜಿಯನ್ನು ಸಲ್ಲಿಸುವವರ ವಯಸ್ಸು 18 ರಿಂದ 40 ವರ್ಷಗಳ ಒಳಗೆ ಇರಬೇಕು.
  • ಜನಧನ್ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಅಥವಾ ಪೋಸ್ಟ್ ಆಫೀಸ್ನಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಇದನ್ನೂ ಕೂಡ ಓದಿ : 2024 SSLC Result Announcement – ವಿದ್ಯಾರ್ಥಿಗಳಿಗೆ ಬಂಪರ್ – ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಿ!

ಬೇಕಾಗುವ ದಾಖಲೆಗಳೇನು.?

  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ವಯಸ್ಸಿನ ಪ್ರಮಾಣ ಪತ್ರ
  • ರೇಷನ್ ಕಾರ್ಡ್

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply