Annabhagya Scheme : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ಧಿ.! ನಿಮ್ಮ ಖಾತೆಗೆ ಹಣ ಜಮಾ ಡೇಟ್ ಫಿಕ್ಸ್
Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡುತ್ತಿದೆ. ಹೌದು, ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ 5 ಕೆಜಿ ಆಹಾರ ಧಾನ್ಯ. ಅಕ್ಕಿಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನೂ ತಿಂಗಳಿಗೆ 170 ರೂ.ನಂತೆ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಮಂದಿ ಈ ಯೋಜನೆಯ ಅರ್ಹ ಫಲಾನುಭವಿಗಳಾಗಿದ್ದು, ಕ್ರಮೇಣ ಜನವರಿ, ಫೆಬ್ರವರಿ ತಿಂಗಳ ಅಕ್ಕಿ ಹಣ ಕೆಲ ಜಿಲ್ಲೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ … Read more