ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
ಕೊಪ್ಪಳದಲ್ಲಿ ಮಸೀದಿ ಮುಂದೆಯೇ ಹಿಂದೂ ಯುವಕನನ್ನು ಮುಸ್ಲಿಂ ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಪ್ರೀತಿ ವಿಚಾರಕ್ಕೆ ಮರ್ಡರ್ ಆಗಿದೆ ಎಂಬ ಶಾಕಿಂಗ್ ಸುದ್ಧಿ ಹೊರಬಂದಿದೆ. ಕೊಪ್ಪಳದ ಸಾದಿಕ್ ಕೋಲ್ಕಾರ್ ಎಂಬುವನಿಂದ ಗವಿಸಿದ್ದಪ್ಪ ನಾಯಕ್ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೊಲೆ ಬಳಿಕ ಸಾದಿಕ್ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ವಿವಿಧ ಸೆಕ್ಷನ್ ಅಡಿ ಆತನ ಮೇಲೆ … Read more