
Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
Drought Relief : ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಈಗಾಗಲೇ ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯಾಗಿ ಆರ್ಥಿಕ ನೆರವು ಇನ್ನು ಕೂಡ ಬಂದಿಲ್ಲ. ಆದರೆ ನಮ್ಮ ರಾಜ್ಯ ಸರ್ಕಾರದಿಂದ ಮೊದಲನೇ … Read more