Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ

Bara Parihara : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಮೊದಲ ಕಂತಿನ ಬರ ಪರಿಹಾರ ಹಣವು ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣವು ಸಹ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬಿಡುಗಡೆ ಈಗಾಗಲೇ ಬಿಡುಗಡೆ ಮಾಡಿದೆ. ಆದರೆ ಹಲವು ರೈತರ ಬ್ಯಾಂಕ್ ಖಾತೆಗೆ ಇದುವರೆಗೂ ಬರ ಪರಿಹಾರದ ಹಣ ಜಮೆಯಾಗಿಲ್ಲ. ಫ್ರೂಟ್ಸ್ ಐಡಿ ಇಲ್ಲದಿರುವುದು ಕೂಡ ಹಣ ವರ್ಗಾವಣೆ ಆಗದಿರುವುದಕ್ಕೆ ಕಾರಣವಂತೆ. ಆದ್ದರಿಂದ ನೀವು ಕೂಡಲೇ ನಿಮ್ಮ ಫ್ರೂಟ್ಸ್ ಐಡಿ ಚೆಕ್ ಮಾಡಿಕೊಳ್ಳಿ.

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದ್ದರೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಚೆಕ್ ಮಾಡಬಹುದು. ಹೌದು, ಆನ್ ಲೈನ್ ನಲ್ಲಿ ಪ್ರೂಟ್ಸ್ ಐಡಿ ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. Farmer Registration and Unified beneficiary InformaTion System -PM-KISAN

ಆಗ ಫಾರ್ಮರ್ಸ್ ಡಿಟೇಲ್ ಕೆಳಗಡೆ ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಫ್ರೂಟ್ಸ್ ಐಡಿ ನಂಬರ್ ಕಾಣಿಸುತ್ತದೆ. ಈ ಫ್ರೂಟ್ಸ್ ಐಡಿ ನಂಬರ್ ಸಹಾಯದಿಂದ ನೀವು ಸರ್ಕಾರಿ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆಯಬಹುದು.

ಇದನ್ನೂ ಕೂಡ ಓದಿ : Ration Card Updates : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ.! ಈ ದಾಖಲೆಗಳು ಕಡ್ಡಾಯ.!

ಎಸ್.ಡಿಆರ್.ಎಫ್ ಮಾರ್ಗಸೂಚಿಯ ಪ್ರಕಾರ ಶೇ. 33 ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವ ರೈತರಿಗೆ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ಬರ ಪರಿಹಾರ ನೀಡಲಾಗುವುದು. ನೀರಾವರಿ ಪ್ರದೇಶಕ್ಕೆ ಹೆಕ್ಟೇರಿಗೆ 17 ಸಾವಿರ  ನೀಡಲಾಗುವುದು. ಅದೇ ರೀತಿ ತೋಟಗಾರಿಕೆ ಬೆಳೆಗಳಿಗೆ 22 ಸಾವಿರ ರೂಪಾಯಿಯವರೆಗೆ ಬರ ಪರಿಹಾರ ನೀಡಲಾಗುವುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply