Bara Parihara : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷ ನೈಋತ್ಯ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದಲ್ಲಿ ಬರ ಆವರಿಸಿದೆ. 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಎಸ್ಡಿಆರ್ಎಫ್(SDRF) ಅಥವಾ ಎನ್ಡಿಆರ್ಎಫ್(NDRF) ಮಾರ್ಗಸೂಚಿಯಂತೆ ಅರ್ಹತೆಗೆ ಅನುಗುಣವಾಗಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದೆ.
ಈಗಾಗಲೇ ಎಲ್ಲ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಎಲ್ಲ ಅರ್ಹ ರೈತರಿಗೆ ಪಾವತಿಸಿರುವ ಬೆಳೆ ಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಸದ್ಯ ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆ ಹಾನಿ ಪರಿಹಾರದ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
ಅದರಂತೆ ಬೆಳೆ ಸಮೀಕ್ಷೆ, ದತ್ತಾಂಶದ ಮಾಹಿತಿ ಆಧಾರದ ಮೇಲೆ ಫ್ರೂಟ್ಸ್(FID) ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಬರ ಪರಿಹಾರದ ಹಣ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗುತ್ತಿದೆ. ಆದರೆ ಹಲವು ರೈತರು ಬರ ಪರಿಹಾರ ಹಣ ಜಮೆ ಆಗಿಲ್ಲ ಎಂದು ಕಂಪ್ಲೇಂಟ್ ಮಾಡುತ್ತಿದ್ದರು. ಹೀಗಾಗಿ ಯಾವ ರೈತರ ಖಾತೆಗೆ ಹಣ ಜಮಾ ಆಗಿಲ್ಲವೋ ಅಂತಹವರು ನಿಮ್ಮ ಹೆಸರು, ಆಧಾರ್ ಮತ್ತು ಫ್ರೂಟ್ಸ್(FID) ಐಡಿಗೆ ಹೊಂದಿಕೆ ಆಗದೆ ಇರುವುದು. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದೇ ಇರುವುದು ನಿಮ್ಮ ಬ್ಯಾಂಕ್ನ ಐಎಫ್ಎಸ್ಸಿ ಕೋಡ್ ಸರಿಯಿಲ್ಲದಿರುವುದು. ನಿಮ್ಮ ಬ್ಯಾಂಕ್ ಖಾತೆ ನಿಷ್ಕ್ರಿಯ ಆಗಿರುವುದು ಮತ್ತು ಇತರೆ ಕಾರಣಗಳಿಗೆ ಪರಿಹಾರ ಜಮೆ ಆಗಿರುವುದಿಲ್ಲ ಎಂದು ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಈ ಸಮಸ್ಯೆಗಳಿಗೆ ರೈತರು ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ. ಅದಕ್ಕಾಗಿ ರೈತರು ಬ್ಯಾಂಕ್ ಗೆ ಹೋಗಿ ಖಾತೆಯನ್ನ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ್ ಮಾಡಬೇಕು. ರೈತರು ಬ್ಯಾಂಕ್ಗೆ ಹೋಗಿ ಎನ್ಪಿಸಿಐ ಮಾಡಿಸಬೇಕು. ಅಕೌಂಟ್ ಬ್ಲಾಕ್ ಅಥವಾ ಕ್ಲೋಸ್ ಆಗಿದ್ರೆ ಓಪನ್ ಮಾಡಿಸಬೇಕು. ರೈತರು ಹೆಚ್ಚಿನ ಮಾಹಿತಿಗಾಗಿ Bhoomi Online – Parihara ವೆಬ್ ಸೈಟ್ ನಲ್ಲಿ ಹೋಗಿ ಪರಿಶೀಲಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ