Pension : ವೃದ್ಯಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಪಿಂಚಣಿ ಪಡೆಯುತ್ತಿರುವವರಿಗೆ ಬಿಗ್ ಶಾಕಿಂಗ್.!

Pension : ನಮಸ್ಕಾರ ಸ್ನೇಹಿತರೇ, ರಾಜ್ಯ ಕಂದಾಯ ವತಿಯಿಂದ ಇದೀಗ ಅಧೀಕೃತವಾಗಿ ಎಲ್ಲಾ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲರ ವೇತನ ಅಥವಾ ಮೈತ್ರಿ, ಮನಸ್ವಿನಿ ವೇತನ ಸೇರಿದಂತೆ ಇತರೆ ಸಾಮಾಜಿಕ ಮಾಸಿಕ ಪಿಂಚಣಿಯನ್ನ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳಿಗೆ ಇದೀಗ ಅಧೀಕೃತವಾಗಿ ಸಾರ್ವಜನಿಕ ಪ್ರಕಟಣೆ ಮಾಡುವುದರ ಮೂಲಕ ರಾಜ್ಯ ಸರ್ಕಾರವು ಮಹತ್ವದ ಮಾಹಿತಿ ನೀಡಿದೆ.

Whatsapp Group Join
Telegram channel Join
Big shocking news for pensioners
Big shocking news for pensioners

ಇದನ್ನೂ ಕೂಡ ಓದಿ : BPL Card Updates : ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜನತೆಗೆ ಬಂಪರ್!

ಹೌದು, ಒಂದು ವೇಳೆ ಪಿಂಚಣಿ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ಈ ಕೆಲಸವನ್ನ ಮಾಡದಿದ್ದರೆ, ಅವರ ಪಿಂಚಣಿ ಕಡಿತವಾಗಲಿದೆ. ಈಗಾಗಲೇ ಅಧೀಕೃತವಾಗಿ ಸುತ್ತೋಲೆ ಕೂಡ ಹೊರಡಿಸಲಾಗಿದ್ದು, ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಮಾಸಿಕ ಪಿಂಚಣಿ(ಪೆನ್ಶನ್) ಸೌಲಭ್ಯವನ್ನ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲರ ವೇತನ ಅಥವಾ ಮೈತ್ರಿ, ಮನಸ್ವಿನಿ ವೇತನ ಸೇರಿದಂತೆ ಇತರೆ ಸಾಮಾಜಿಕ ಮಾಸಿಕ ಪಿಂಚಣಿಯನ್ನ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ತಮ್ಮ ಅದಾರ ಸಂಖ್ಯೆಯನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಿಸಿಕೊಳ್ಳಿ ಎಂದು ಸೂಚಿಸಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : BPL Card Updates : ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜನತೆಗೆ ಬಂಪರ್!

ನೀವು ಎಲ್ಲಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದೀರಿ, ಆ ಬ್ಯಾಂಕ್ ಗೆ ಭೇಟಿ ಕೊಡುವುದರ ಮೂಲಕ, ಪೋಸ್ಟ್ ಆಫೀಸ್ ಆಗಿರಬಹುದು ಅಥವಾ ಯಾವುದೇ ಖಾಸಗಿ / ಸಾರ್ವಜನಿಕ ಬ್ಯಾಂಕ್ ಗೆ ಭೇಟಿ ಕೊಡುವುದರ ಮೂಲಕ ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಹಾಗು NPCI (National Payment Corpataion of India) ಅಡಿಯಲ್ಲಿ DBT (Direct Benefit Transfer) ಲಿಂಕ್ ಆಗಿದೆಯಾ.? ಇಲ್ವಾ ಎನ್ನುವುದರ ಕುರಿತು ಖಚಿತ ಪಡಿಸಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..