ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಬಿಗ್ ಶಾಕ್ – ಎಲ್ಲರಿಗೂ ಈ ಕೆಲಸ ಮಾಡುವುದು ಕಡ್ಡಾಯ – BPL & AAY Ration Card

ಪ್ರತಿ ತಿಂಗಳು ರೇಷನ್ ಅಂಗಡಿಯಿಂದ ಆಹಾರ ಧಾನ್ಯ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲ ಬಿಪಿಎಲ್ ಪಡಿತರ ಚೀಟಿದಾರರು ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇರುವವರು ಪ್ರತಿಯೊಬ್ಬರು ಕೂಡ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ನೀಡಿದೆ. ಇದೇ ಫೆಬ್ರವರಿ 29 ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲದಿದ್ದಲ್ಲಿ ನಿಮ್ಮ ರೇಷನ್ ಕಾರ್ಡ್ ಬಂದ್ ಆಗುತ್ತದೆ. ಖಡಕ್ ಆಗಿ ಉತ್ತರಿಸಿದ ರಾಜ್ಯ ಆಹಾರ ಇಲಾಖೆಯು ರಾಜ್ಯದಾದ್ಯಂತ ಇರುವ ಎಲ್ಲ ರೇಷನ್ ಕಾರ್ಡ್ ದಾರರಿಗೆ ಹೊಸ ಆದೇಶ ಜಾರಿಗೊಳಿಸಿ ಬಿಗ್ ಶಾಕ್ ನೀಡಿದೆ. ಪಡಿತರ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸ ಮಾಡುವುದು ಕಡ್ಡಾಯವಾಗಿದ್ದು, ಇದು ಕೊನೆಯ ಅವಕಾಶವಾಗಿದೆ ಎಂದು ಆಹಾರ ಇಲಾಖೆ ಎಲ್ಲ ರೇಷನ್ ಕಾರ್ಡ್ ಹೊಂದಿರುವವರಿಗೆ ತಿಳಿಸಿದೆ.

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಬಿಗ್ ಶಾಕ್ – ಹೊಸ ರೂಲ್ಸ್ ಇಂತವರಿಗೆ ಸಿಗಲ್ಲ ಹಣ – ಈ ದಾಖಲೆ ಕಡ್ಡಾಯ..!

ಫೆಬ್ರವರಿ 29 ರ ಒಳಗಾಗಿ ಕಡ್ಡಾಯವಾಗಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಗ್ರಾಹಕರು ಈ ಕೆಲಸ ಮಾಡಲೇಬೇಕು. ಇಲ್ಲವಾದಲ್ಲಿ ನಿಮ್ಮ ಪಡಿತರ ಚೀಟಿ ತಾತ್ಕಾಲಿಕವಾಗಿ ಬಂದ್ ಆಗುತ್ತದೆ. ಇದರಿಂದ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣಕ್ಕೂ ಕತ್ತರಿ ಬೀಳುವ ಸಾಧ್ಯತೆ ಇದೆ. ರಾಜ್ಯದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಪಡಿತರ ಚೀಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಈ-ಕೆವೈಸಿ ಮತ್ತು ಮೊಬೈಲ್ ಸಂಖ್ಯೆಯನ್ನು ನವೀಕರಿಸುವ ಕೊನೆಯ ದಿನಾಂಕವನ್ನು ಇದೇ ಫೆಬ್ರವರಿ 29 ರವರೆಗೆ ವಿಸ್ತರಿಸಲಾಗಿದೆ ಎಂದು. ನಾಗರಿಕ ಸರಬರಾಜು ಮತ್ತು ಗ್ರಾಹಕರ ವಿವರಗಳ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪಡಿತರ ಚೀಟಿ ಹೊಂದಿದ ಪ್ರತಿಯೊಬ್ಬ ನಾಗರಿಕರು ತಮ್ಮ ರೇಷನ್ ಕಾರ್ಡ್ ನೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದೇ ಬರುವ ಇಪ್ಪತ್ತೊಂಬತ್ತನೇ ತಾರೀಖಿನ ಒಳಗಾಗಿ ಗ್ರಾಹಕರು ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದೇ ಇದ್ದಲ್ಲಿ ಅಂತವರ ಪಡಿತರ ಚೀಟಿಗಳನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.

ಇದನ್ನೂ ಕೂಡ ಓದಿ : Loan Waiver : ರೈತರ ಸಾಲ ಮನ್ನಾ ಘೋಷಣೆ ಸಿಎಂ ಸಿದ್ದರಾಮಯ್ಯ – ಸುಸ್ತಿ ಸಾಲಗಳು ಮತ್ತು ಬಡ್ಡಿ ಮನ್ನಾ.!

ಈ ಸಂದರ್ಭದಲ್ಲಿ ನಿಮಗೆ ಆ ತಿಂಗಳ ರೇಷನ್ ಮತ್ತು ಅನ್ನ ಭಾಗ್ಯದ ಹಣ ಸಿಗದಿರುವ ಸಾಧ್ಯತೆ ಇರುತ್ತದೆ. ಹಾಗಾಗಿ 29 ಒಳಗಾಗಿ ತಪ್ಪದೇ ಪ್ರತಿಯೊಬ್ಬರು ಆಹಾರ ಸರಬರಾಜು ಇಲಾಖೆಯ ಸೂಚನೆಯ ಮೇರೆಗೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಕೊಳ್ಳಿ. ಈಗಾಗಲೇ ರಾಜ್ಯದ ಎಲ್ಲಾ ಆದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಬರೋಬ್ಬರಿ 10 ಸಾವಿರದವರೆಗೆ ಐದು ತಿಂಗಳ ಹಣ ಪಡೆದುಕೊಂಡಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply