ಬಿಪಿಎಲ್ ಕಾರ್ಡ್ ಇದ್ದವರಿಗೆ 5 ಲಕ್ಷ ಹಣ – ಎಪಿಎಲ್ ಕಾರ್ಡ್ ಇದ್ದವರಿಗೆ 2 ಲಕ್ಷ ಹಣ – ಕೇಂದ್ರ & ರಾಜ್ಯ ಸರ್ಕಾರದಿಂದ

ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಇರುವ ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಲಕ್ಷ ಹಾಗೂ ಎಪಿಎಲ್ ಪಡಿತರ ಕಾರ್ಡುದಾರರಿಗೆ 2 ಲಕ್ಷ ರೂಪಾಯಿಗಳನ್ನ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇವಲ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇದ್ರೆ ಸಾಕು. ನಿಮಗೆ ಕೇಂದ್ರ ಸರ್ಕಾರ ಕೊಡುತ್ತೆ 5 ಲಕ್ಷ ರೂಪಾಯಿ.

ಹೌದು, ಇದು ನೀವು ಕೇಳ್ತಿರೋದು ನೂರಕ್ಕೆ ನೂರರಷ್ಟು ಸತ್ಯ. ದೇಶದಲ್ಲಿ ಬಡ ಕುಟುಂಬಗಳು ವಾಸಿಸುತ್ತಿರುವುದು ಬಡ ಜನರಿಗೆ ಆರ್ಥಿಕ ಭದ್ರತೆ ಯನ್ನು ಒದಗಿಸುವ ನಿಟ್ಟಿನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬಡವರು ಕೂಡ ಆರ್ಥಿಕವಾಗಿ ಸದೃಢರಾಗಲು ಕೇಂದ್ರ ಸರ್ಕಾರದ ಕ್ರಮ ಕೈಗೊಳ್ಳಲಾಗಿದ್ದು, ಬಿಪಿಎಲ್ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇರುವ ಬಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳನ್ನ ನೀಡಲು ದೊಡ್ಡ ಕ್ರಮ ತೆಗೆದುಕೊಂಡಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Loan Waiver : ರೈತರಿಗೆ ಸಿಎಂ ಗುಡ್ ನ್ಯೂಸ್ – 2 ಲಕ್ಷ ಸಾಲ ಮನ್ನಾ ಮಾಡಿ ಘೋಷಣೆ – ಸಾಲ ಮನ್ನಾ ಯೋಜನೆ ಜಾರಿಗೆ

ಕೇಂದ್ರ ಸರ್ಕಾರ ಭಾರತೀಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಈಗಾಗಲೇ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಯೋಜನೆಯ ಮೂಲಕ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರು 5 ಲಕ್ಷ ಹಾಗೂ ಎಪಿಎಲ್ ಕಾರ್ಡುದಾರರಿಗೆ 2 ಲಕ್ಷ ರೂಪಾಯಿಯವರೆಗೆ ಸೌಲಭ್ಯ ಪಡೆಯಲು ಅವಕಾಶವಿದೆ.

WhatsApp Group Join Now
Telegram Group Join Now

ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗುತ್ತಿದ್ದಂತೆಗೆ ಯಾರು ಕೂಡ ಆರೋಗ್ಯ ಸಮಸ್ಯೆಯಿಂದ ಬಳಲಬಾರದು ಅನ್ನೋ ಕಾರಣಕ್ಕಾಗಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನ ಜಾರಿಗೆ ತಂದಿದ್ದಾರೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್‌ಗಳನ್ನ ಪಡೆದುಕೊಂಡರೆ ಉಚಿತ ಆರೋಗ್ಯದ ನೆರವು ದೊರೆಯಲಿದೆ. ಭಾರತದ ದೇಶದ ಪ್ರತಿ ಪ್ರಜೆಯೂ ಕೂಡ ಈ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಕೂಡ ಓದಿ : Aadhar Card Updates : ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ – ಮಾರ್ಚ್ 14ರ ಒಳಗಾಗಿ ಈ ಕೆಲಸ ಕಡ್ಡಾಯ – ಇಲ್ಲಾಂದ್ರೆ ಆಧಾರ್ ಕಾರ್ಡ್ ಬಂದ್!

WhatsApp Group Join Now
Telegram Group Join Now

ಬಿಪಿಎಲ್ ಕುಟುಂಬ ಸದಸ್ಯರು 5 ಲಕ್ಷ ರೂಪಾಯಿಯವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನ ಪಡೆಯಬಹುದಾಗಿದೆ. ದೀರ್ಘಾವಧಿಯ ಆರೋಗ್ಯ ಸಮಸ್ಯೆಗಳಿಗೂ ಕೂಡ ಯೋಜನೆಯ ಮೂಲಕ ಉಚಿತ ಚಿಕಿತ್ಸೆಯನ್ನ ಪಡೆಯಬಹುದಾಗಿದೆ. ಆಯುಷ್ಮಾನ್ ಯೋಜನೆಯ ಅಡಿಯಲ್ಲಿ ಕೇವಲ ಸರ್ಕಾರ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆಗೆ ಅವಕಾಶವಿದೆ. ಬಿಪಿಎಲ್ ಕಾರ್ಡು ಹೊಂದಿದವರು 5 ಲಕ್ಷ ಮತ್ತು ಹಾಗೂ ಎಪಿಎಲ್ ಕಾರ್ಡುದಾರರು ಅಥವಾ ಕಾರ್ಡ್ ಹೊಂದದೇ ಇರುವವರು ಕೂಡ 1.5 ಲಕ್ಷದಿಂದ 2 ಲಕ್ಷಗಳವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ.

ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಕುಟುಂಬ ಸದಸ್ಯರ ಮಾಹಿತಿಯನ್ನ ನೀಡುವ ಮೂಲಕ ಪ್ರತಿಯೊಬ್ಬರೂ ಕೂಡ ಆಯುಷ್ಮಾನ್ ಯೋಜನೆಗೆ ಸೇರ್ಪಡೆಯಾಗಬಹುದಾಗಿದೆ. ಕೇಂದ್ರ ಸರ್ಕಾರದಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡುತ್ತಿದ್ದಂತೆಯೇ ಕರ್ನಾಟಕ ಸರ್ಕಾರದಿಂದಲೂ ಸಹ ಆರೋಗ್ಯ ಕರ್ನಾಟಕ ಯೋಜನೆ ನೀಡಲಾಗುತ್ತಿದ್ದು, ಈ ಎರಡೂ ಯೋಜನೆಗಳನ್ನು ಒಳಗೊಂಡಿರುವ ಅಭಾ ಕಾರ್ಡ್ ನೀಡಲಾಗುತ್ತಿದೆ.

ಇದನ್ನೂ ಕೂಡ ಓದಿ : LPG Cylinder : ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ತುಂಬಿಸಿಕೊಳ್ಳುವ ಗ್ರಾಹಕರಿಗೆ – ಇನ್ನು ಮುಂದೆ ಸಬ್ಸಿಡಿ ಬಂದ್.! ಈ ಕೆಲಸ ಕಡ್ಡಾಯ.!

ನೀವು ಕೂಡ ಈ ಕಾರ್ಡ್ ನ್ನ ಪಡೆದುಕೊಳ್ಳುವ ಮೂಲಕ ನಿಮ್ಮ ಕುಟುಂಬಕ್ಕೆ ಐದು ಲಕ್ಷ ರೂಪಾಯಿಗಳವರೆಗೆ ಪ್ರತೀ ವರ್ಷಕ್ಕೆ ಆಸ್ಪತ್ರೆಯಲ್ಲಿ ಉಚಿತ ಚಿಕೆತ್ಸೆ ಪಡೆಯಲು ಬಳಸಿಕೊಳ್ಳಬಹುದಾಗಿದೆ. ಅದಕ್ಕಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನ ಯಾವುದೇ ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದು, ಎಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಎರಡು ಲಕ್ಷ ರೂಪಾಯಿಗಳವರೆಗೆ ಮಾತ್ರ ಚಿಕಿತ್ಸೆಯನ್ನ ನೀಡಲಾಗುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply