BPL Card Updates : ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜನತೆಗೆ ಬಂಪರ್!

BPL Card Updates : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಎಲ್ಲಾ ಬಿಪಿಎಲ್, ಎಪಿಎಲ್ ಹಾಗು ಅಂತ್ಯೋದಯ ರೇಷನ್ ಕಾರ್ಡ್ ದಾರರಿಗೆ ಒಟ್ಟು ಮೂರು ಭರ್ಜರಿ ಗುಡ್ ನ್ಯೂಸ್ ಇದೀಗ ಕೇಂದ್ರ ಹಾಗು ರಾಜ್ಯ ಸರ್ಕಾರ ಹಾಗು ಆಹಾರ ಇಲಾಖೆಯು ನೀಡಿದ್ದು, ನೀವು ಕೂಡ ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ದಾರರಾಗಿದ್ರೆ ಇದನ್ನ ಪೂರ್ತಿಯಾಗಿ ಓದಿ.

Whatsapp Group Join
Telegram channel Join

ಹೌದು, ಒಟ್ಟು ಮೂರು ಭರ್ಜರಿ ಗುಡ್ ನ್ಯೂಸನ್ನ ಇದೀಗ ಎಲ್ಲಾ ಪಡಿತರ ಚೀಟಿದಾರರಿಗೆ ನೀಡಲಾಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬಿಪಿಎಲ್ ಕಾರ್ಡ್ ಹಾಗು ಅಂತ್ಯೋದಯ ಕಾರ್ಡ್ ನ ಮೇಲೆ ಬಹಳ ಚರ್ಚೆಗಳು ಹಾಗು ಸದ್ದು ಮಾಡುತ್ತಿದ್ದು, NFSA ಅಡಿಯಲ್ಲಿ ಪ್ರತೀ ಎಲ್ಲಾ ಬಿಪಿಎಲ್ ಹಾಗು ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನ ಬಿಡುಗಡೆ ಮಾಡಲಾಗಿದೆ. ಜುಲೈ ತಿಂಗಳಿನಿಂದಲೇ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತೀ ಎಲ್ಲಾ ರೇಷನ್ ಕಾರ್ಡ್ ದಾರರಿಗೆ ೧೦ ಕೆಜಿ ಅಕ್ಕಿಯನ್ನ ಕಾಂಗ್ರೆಸ್ ಸರ್ಕಾರ ನೀಡಲಿದ್ದು, ಅಕ್ಕಿ ಮಾಡುವುದರಲ್ಲಿ ಭಾರೀ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದ್ದು, ಎಲ್ಲಾ ರೇಷನ್ ಕಾರ್ಡ್ ದಾರರಿಗೆ ಪೌಷ್ಟಿಕಾಂಶವುಳ್ಳ ಸಾರವರ್ಧಿತ ಅಕ್ಕಿಯನ್ನ ವಿತರಣೆ ಮಾಡುವುದಕ್ಕೆ ಕ್ರಮವನ್ನ ಇದೀಗ ಆಹಾರ ಮತ್ತು ನಾಗರೀಕ ಸರಬರಾಜು ಹಾಗು ಗ್ರಾಹಕರ ವ್ಯವಹಾರಗಳ ಇಲಾಖೆಯು ತೀರ್ಮಾನಿಸಿದೆ.

ಇದನ್ನೂ ಕೂಡ ಓದಿ : Gold Rate :ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ಯಾ? / ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Whatsapp Group Join
Telegram channel Join

ಹೀಗಾಗಿ ಇನ್ನು ಮುಂದೆ ಪ್ರತಿಯೊಬ್ಬರಿಗೂ ಸರ್ವರ್ಧಿತ ಫೋರ್ಟಿಫೈಡ್ ಪೌಷ್ಟಿಕಾಂಶವುಳ್ಳ ಅಕ್ಕಿ ಸಿಗಲಿದೆ. ಹಾಗು ಅಕ್ಕಿಯ ಜೊತೆಗೆ ಜೋಳ, ರಾಗಿ, ಗೋಧಿ ಹಾಗು ಇತರೆ ಆಹಾರ ಸಾಮಗ್ರಿಗಳು ಕೂಡ ವಿತರಣೆ ಮಾಡಲಾಗುತ್ತದೆ. ಇನ್ನು ಯಾರು ವಲಸೆ ಹೋಗಿದ್ದರೋ, ಒಂದು ಸ್ತಳದಿಂದ ಮತ್ತೊಂದು ಸ್ಥಳಕ್ಕೆ ಯಾರು ತಮ್ಮ ಕೆಲಸಕ್ಕಾಗಿ ಅಥವಾ ತಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಇನ್ನಿತರ ಹಲವು ಕೆಲಸ ಕಾರ್ಯಕ್ಕೆ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿದ್ದಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಅಡಿಯಲ್ಲಿ ಅಲ್ಲಿಯೂ ಕೂಡ ರೇಷನ್ ಪೋರ್ಟಬಿಲಿಟಿ ಅಡಿಯಲ್ಲಿ ನೀವು ಆಹಾರ ಧಾನ್ಯವನ್ನ ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ಶೇರ್ ಮಾಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..