Breaking : ನಾಳೆಯಿಂದ ಕಾಂಗ್ರೆಸ್ ಗ್ಯಾರಂಟಿ ಜಾರಿಗೆ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಅಧೀಕೃತ ಘೋಷಣೆ.!

Breaking : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ತಾವು ಈಗಾಗಲೇ ಘೋಷಣೆ ಮಾಡಿರುವ ಕಾಂಗ್ರೆಸ್ ನ ಐದು ಗ್ಯಾರಂಟಿಗಳನ್ನ ಜಾರಿಗೆ ತರುತ್ತೇವೆ ಎಂದು ಈ ಹಿಂದೆ ಕಾಂಗ್ರೆಸ್ ಚುನಾವಣೆಗೂ ಮುನ್ನ ಜನಸಾಮಾನ್ಯರಿಗೆ ಆಶ್ವಾಸನೆ ನೀಡಿತ್ತು. ಆದರೆ ಇದೀಗ ನಾನಾ ಕಾರಣಾಂತರಗಳಿಂದ ಮುಂದೂಡುತ್ತಿದ್ದು, ಇಂದು ಅಧೀಕೃತವಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗ್ಯಾರಂಟಿ ಜಾರಿಗೆ ಕುರಿತಂತೆ ಅಧೀಕೃತ ಮಾಹಿತಿಯನ್ನ ನೀಡಿದ್ದು, ಎಲ್ಲಾ ಐದು ಗ್ಯಾರಂಟಿಗಳನ್ನ ಹಂತ ಹಂತವಾಗಿ ಜಾರಿಗೊಳಿಸಲು ಕಾಂಗ್ರೆಸ್ ಸರಕಾರ ನಿರ್ಧರಿಸಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Govt Scheme : ಮನೆಯಲ್ಲಿ ಇರುವ ಹೆಂಗಸರೇ.! ₹2000/- ಸಿಗಬೇಕಂದ್ರೆ ಇವತ್ತೇ ನೀವು ಈ ಕೆಲಸ ಮಾಡಲೇಬೇಕು.

ಹೌದು, ಗ್ಯಾರಂಟಿ ಕೊಡುವುದರ ಬಗ್ಗೆ ಈಗಾಗಲೇ ವಿವಿಧ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆಯನ್ನ ಮಾಡಲಾಗಿದ್ದು, ಸಚಿವರು ಹಾಗು ಅಧಿಕಾರಿಗಳ ಜೊತೆ ಸಿಎಂ ಹಾಗು ಡಿಸಿಎಂ ಸಭೆ ನಡೆಸಿದ್ದಾರೆ. ಹಣಕಾಸಿನ ಲಭ್ಯತೆ ಮತ್ತು ವೆಚ್ಚದ ಕುರಿತು ಕೂಡ ಈಗಾಗಲೇ ಎಲ್ಲವೂ ಆಂತರಿಕ ಸಭೆಯನ್ನ ನಡೆಸಲಾಗಿದ್ದು, ಗ್ಯಾರಂಟಿಯನ್ನ ಜಾರಿಗೊಳಿಸಲು ಮೊದಲ ಹಂತದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Govt Scheme : ಮನೆಯಲ್ಲಿ ಇರುವ ಹೆಂಗಸರೇ.! ₹2000/- ಸಿಗಬೇಕಂದ್ರೆ ಇವತ್ತೇ ನೀವು ಈ ಕೆಲಸ ಮಾಡಲೇಬೇಕು.

ಅನ್ನಭಾಗ್ಯ, ಗೃಹಜ್ಯೋತಿ ಹಾಗು ಮಹಿಳೆಯರಿಗೆ ಉಚಿತ ಬಸ್ ಗಳಲ್ಲಿ ಪ್ರಯಾಣ ಮಾಡುವುದಕ್ಕೆ ಈ ಮೂರು ಯೋಜನೆಗಳನ್ನ, ಈ ಮೂರು ಗ್ಯಾರಂಟಿಗಳನ್ನ ಮೊದಲ ಹಂತದಲ್ಲಿ ನಾಳೆಯಿಂದ ಅಧೀಕೃತವಾಗಿ ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅದಕ್ಕಾಗಿ ಆದಷ್ಟು ಈ ಮಾಹಿತಿಯನ್ನ ಸರಕಾರಕ್ಕೆ ತಲುಪುವವರೆಗೂ ಎಲ್ಲಾ ಜನಸಾಮಾನ್ಯರಿಗೆ ಶೇರ್ ಮಾಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply