Breaking News : ಮಳೆಗಾಲದಲ್ಲಿ ಮಳೆ ಇಲ್ಲ! ರೈತರಿಗೆ ಬಿಗ್ ಶಾಕಿಂಗ್ ಸುದ್ಧಿ! ರಾಜ್ಯದ ಈ ಜಿಲ್ಲೆಗಳಲ್ಲಿ ಬರಗಾಲ!

Breaking News : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಮುಂಗಾರು ಆರಂಭದಿಂದಲೇ ಇಡೀ ರಾಜ್ಯಾದ್ಯಂತ ಮಳೆಯ ಕೊರತೆ ಉಂಟಾಗಿದ್ದು, ರೈತರು ಆತಂಕ ಪಡುವಂತಾಗಿದೆ. ಇನ್ನು ಹಲವು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗ ಕೂಡ ಎದುರಾಗುತ್ತಿದ್ದು, ರಾಜ್ಯದಲ್ಲಿ ಈ ಬಾರಿ ಬರಗಾಲ ಎದುರಿಸುವ ಪ್ರಸಂಗ ಉಂಟಾಗುತ್ತಿದ್ದು, ಈ ಜಿಲ್ಲೆಗಳಿಗೆ ಶೇಕಡಾ 70 ರಿಂದ ಪ್ರತಿಶತ ಮಳೆ ಬರುವ ಕೊರತೆಯಿದೆ.

ಹೌದು, ಸದ್ಯದ ಅವಧಿಯಲ್ಲಿ ರಾಜ್ಯದಲ್ಲಿ ಶೇಕಡಾ 72 ರಷ್ಟು ಮಳೆ ಕೊರತೆಯಾಗಿದ್ದು, ಇದು ಕಳೆದ 28 ವರ್ಷದಲ್ಲಿ ಎದುರಾದ ಅತೀ ಹೆಚ್ಚಿನ ಮಳೆ ಕೊರತೆಯಾಗಿದೆ. ವಾಡಿಕೆಯಂತೆ ಜೂನ್ 1 ರಿಂದ 10 ರೊಳಗೆ ರಾಜ್ಯದಲ್ಲಿ ಸರಾಸರಿ ಶೇಕಡಾ 51 ರಷ್ಟು ಸರಾಸರಿ ಮಳೆಯಾಗಬೇಕು. ಆದರೆ ಈ ಬಾರಿ ಕೇವಲ 14 ಪ್ರತಿಶತ ಮಳೆಯಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತಲೂ ಶೇಕಡಾ ೭೨ ರಷ್ಟು ಕಡಿಮೆ ಮಳೆಯಾಗಿದೆ.

ಇದನ್ನೂ ಕೂಡ ಓದಿ : Free Ration : ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ – ಅಂತ್ಯೋದಯ ಕಾರ್ಡ್ ಇದ್ದವರಿಗೆ ಬಂಪರ್!

ಈ ರೀತಿಯ ಬರಗಾಲವು ಮೊತ್ತ ಮೊದಲ ಬಾರಿಗೆ 1995ರಲ್ಲಿ ಮಳೆ ಕೊರತೆಯಾಗಿತ್ತು. ಅನಂತರ 28 ವರ್ಷದ ಬಳಿಕ ಅತೀ ಹೆಚ್ಚಿನ ಮಳೆ ಕೊರತೆ, ಇದೇ 2023ರಲ್ಲಿ ನಾವು ಕಾಣುತ್ತಿದ್ದೀವಿ. ರಾಜ್ಯದ 31 ಜಿಲ್ಲೆಗಳ ಪೈಕಿ ಯಾದಗಿರಿ ಒಂದೇ ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ ಇದೀಗ ಜೂನ್ ತಿಂಗಳ ಮುಕ್ತಾಯವಾಗುವುದಕ್ಕೆ ಇನ್ನೇನು ಸ್ವಲ್ಪ ದಿನವಷ್ಟೇ ಬಾಕಿಯಿದೆ. ಆದರೂ ಕೂಡ ರಾಜ್ಯಾದ್ಯಂತ ಅತೀ ಹೆಚ್ಚು ಮಳೆ ಕೊರತೆ ಉಂಟಾಗಿದ್ದು, ಹೀಗಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..