‘ಕಾಂತಾರ’ ಚಿತ್ರ ನನ್ನದೇ: ರಿಷಬ್ ಚಿತ್ರದ ಕುರಿತು ಯಶ್ ಪ್ರತಿಕ್ರಿಯೆ
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ `ಕಾಂತಾರ’ ಸಿನಿಮಾ ಭಾರತೀಯ ಸಿನಿಮಾರಂಗದಲ್ಲಿ ಅಬ್ಬರಿಸುತ್ತಿದೆ. ಬಾಕ್ಸಾಫೀಸ್‌ನಲ್ಲಿ ಚಿತ್ರ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಹೀಗಿರುವಾಗ ಪ್ಯಾನ್ ಇಂಡಿಯಾ ಸ್ಟಾರ್ ಯಶ್, ʻಕಾಂತಾರʼ ಚಿತ್ರ ನನ್ನದೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಿನಿಮಾದ ಕುರಿತು ಮಾತನಾಡಿದ್ದಾರೆ. ಕಾಂತಾರ’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿ, ಸೈ ಎನಿಸಿಕೊಂಡಿದ್ದಾರೆ. ದೇಶಾದ್ಯಂತ ಮೂಲೆ ಮೂಲೆಯಲ್ಲೂ ‘ಕಾಂತಾರ’ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹೀಗಿರುವಾಗ ಪ್ಯಾನ್ ಇಂಡಿಯಾ ಸ್ಟಾರ್ ನಟ ‘ಯಶ್’, ಈಗ `ಕಾಂತಾರ’ … Read more