‘ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ‘ಕಾಂತಾರ’ ಚಿತ್ರ ವೀಕ್ಷಿಸಿ ಜಗ್ಗೇಶ್ ರಿಂದ ಹೊಗಳಿಕೆಯ ಸುರಿಮಳೆ
ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ. ‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’ ಕನ್ನಡ ಚಿತ್ರರಂಗದ ಒಳಿತು ಬಯಸಿ … Read more