Gold Price : ಜೇಬಿಗೆ ಕತ್ತರಿ ಹಾಕಲಿದೆಯಾ ಬಂಗಾರ.! ಇಳಿಕೆಯತ್ತ ಮುಖ ಮಾಡುತ್ತಾ ಚಿನ್ನ.!
Gold Price : ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಮಗೆ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Price) ನೋಡಿ ಸ್ನೇಹಿತರೇ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹744/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,440/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹74,400/- ರೂಪಾಯಿಯಾಗಿದೆ. ನಿನ್ನೆ ಒಂದು … Read more