ಫ್ರೀ ಗ್ಯಾಸ್ ಇಲ್ಲದವರಿಗೆ ಬಂಪರ್|| ಪ್ರಧಾನಮಂತ್ರಿ ಉಜ್ವಲ ಯೋಜನೆ ಉಚಿತ ಗ್ಯಾಸ್|| pm ujjwala scheme free LPG gas
ರಾಜ್ಯದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇದ್ದವರಿಗೆ ಮತ್ತು ಇವತ್ತಿನವರೆಗೂ ಕೂಡ ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ನನ್ನ ಪಡೆದುಕೊಳ್ಳದೆ ಇದ್ದರೆ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನಿಲಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಎಲ್‌ಪಿಜಿ ಗ್ಯಾಸ್ ಸರ್ಕಾರದಿಂದ ಪಡೆದುಕೊಳ್ಳದೆ ಇದ್ದವರಿಗೆ ಭರ್ಜರಿ ಬಂಪರ್ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರವೋ? ರಾಜ್ಯದಲ್ಲಿ ಬಡ ಕುಟುಂಬಗಳಿಗೆ ಉಚಿತ ಎಲ್ ಪಿಜಿ ಗ್ಯಾಸ್ ಕನೆಕ್ಷನ್ ನೀಡಲು … Read more