ಈ ದೇವರಿಗೆ ಮಂಚ್ ಚಾಕಲೇಟ್ ಎಂದರೆ ಪ್ರಿಯ ! ಏನು ಈ ದೇವಾಲಯದ ಮಹಿಮೆ.?
ಕೇರಳದ ಅಳಪ್ಪುಳದ ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಾಲಯವೇ ಕಳೆದ ಆರು ವರ್ಷಗಳಿಂದ “ಮಂಚ್ ಮುರುಗನ್” ದೇವಾಲಯ ಎಂದೇ ಜನಪ್ರಿಯಗೊಂಡಿದೆ. ಕೆಲವು ವರ್ಷಗಳ ಹಿಂದೆ ಪುಟ್ಟ ಬಾಲಕನೊಬ್ಬ ಮಂಚ್ ಚಾಕೊಲೇಟ್ ಅನ್ನು ಬಾಲಮುರುಗನ್ ದೇವರಿಗೆ ಅರ್ಪಿಸಿದ ನಂತರ ಅದನ್ನು ಇಷ್ಟಪಟ್ಟಿದ್ದಾನೆ ಎಂಬುದನ್ನು ನಂಬಲಾಗಿದೆ. ಕಳೆದ ಎಂಟು ವರ್ಷಗಳಿಂದ ಕೇರಳದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು ಬಾಕ್ಸ್ ಗಳಲ್ಲಿ ಮಂಚ್ ಚಾಕೋಲೇಟ್ ತಂದು ಬಾಲಮುರುಗನ್ ನಿಗೆ ಅರ್ಪಿಸುತ್ತಿದ್ದಾರಂತೆ. ದೇವಾಲಯಕ್ಕೆ ಯಾವುದೇ ಜಾತಿ, ಧರ್ಮದ ಭೇದವಿಲ್ಲದೇ ಬಾಲಮುರುಗನ್ ದೇವಸ್ಥಾನಕ್ಕೆ ಆಗಮಿಸುವ … Read more