ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
ದೇಶದ ಮಹಿಳೆಯರಿಗಾಗಿ ಕೇಂದ್ರ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ನಿಯಮಗಳನ್ನ ಜಾರಿಗೊಳಿಸುತ್ತಿದೆ. ಜೊತೆಗೆ ಮಹಿಳೆಯರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ವಿವಿಧ ರೀತಿಯ ಸಹಾಯಧನ ಮತ್ತು ಸೌಲಭ್ಯವನ್ನ ಅನುಷ್ಠಾನಗೊಳಿಸುತ್ತಿದೆ. ಈಗ ಮಹಿಳೆಯರಿಗೆ ಯಾವುದೇ ರೀತಿಯ ಬಡ್ಡಿ ಇಲ್ಲದೇ ಐದು ಲಕ್ಷಗಳವರೆಗೆ ಸಾಲ ಸೌಲಭ್ಯ ನೀಡಲಾಗ್ತಾ ಇದೆ. ನೀವು ಬ್ಯಾಂಕ್ ನಲ್ಲಿ ಅಥವಾ ಫೈನಾನ್ಸ್ ಕಂಪನಿಗಳಲ್ಲಿ ಯಾವುದೇ ಉದ್ಯಮ ಆರಂಭಿಸುವುದಕ್ಕೆ ಅಥವಾ ತುರ್ತು ಪರಿಸ್ಥಿತಿ ಇದ್ದಾಗ ಸಾಲ ಮಾಡುವುದು ಸಹಜ. ಆದ್ರೆ ಬೇರೆ ಯಾವುದೇ ಬ್ಯಾಂಕ್‌ಗಳಲ್ಲಿ ನೀವು ಸಾಲ ಮಾಡಿದಾಗ … Read more