Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!

Champions Trophy 2025 : ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿ ಫೈನಲ್ ನಲ್ಲಿ ಭಾರತ ತಂಡವನ್ನು ಗೆಲ್ಲಿಸುವ ಮೂಲಕ ರನ್ ಮೆಷಿನ್ ವಿರಾಟ್ ಕೊಹ್ಲಿ ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟಿದ್ದು, ಆಸ್ಟ್ರೇಲಿಯಾ ಸೋಲಿನೊಂದಿಗೆ ಟೂರ್ನಿಯ ಫೈನಲ್ ಪಂದ್ಯ ಇದೀಗ ದುಬೈಗೆ ಸ್ಥಳಾಂತರವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜನೆ ವಿಚಾರವಾಗಿ ಮೊದಲಿನಿಂದಲೂ ಭಾರತದ ವಿರುದ್ಧ ಕಾಲು ಕೆರೆಯುತ್ತಿದ್ದ ಪಾಕಿಸ್ತಾನಕ್ಕೆ ತಕ್ಕಶಾಸ್ತಿಯಾಗಿದ್ದು, ಬರೊಬ್ಬರಿ 2 ದಶಕಗಳ ಬಳಿಕ ತನ್ನ ದೇಶದಲ್ಲಿ ಐಸಿಸಿ ಟೂರ್ನಿ ಆಯೋಜಿಸಿತ್ತು. ಆದರೆ ಭಾರತ ಸರ್ಕಾರ ಮತ್ತು … Read more